ಜೆಕರ್ಯನು 1:3 KANIRV Bible Verse Picture Image

Inspirational bible verses with beautiful images and backgrounds. Download ಜೆಕರ್ಯನು 1:3 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜೆಕರ್ಯನು 1:3 KANIRV - ಆದಕಾರಣ ನೀನು ನಿನ್ನ - Bible Verse Picture

ಜೆಕರ್ಯನು 1:3 KANIRV

ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜೆಕರ್ಯನು 1:3 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಜೆಕರ್ಯನು 1:3 KANIRV - ಆದಕಾರಣ ನೀನು ನಿನ್ನ - Bible Verse Picture
View New Tab
Picture 03 - ಜೆಕರ್ಯನು 1:3 KANIRV - ಆದಕಾರಣ ನೀನು ನಿನ್ನ - Bible Verse Picture
View New Tab
Picture 04 - ಜೆಕರ್ಯನು 1:3 KANIRV - ಆದಕಾರಣ ನೀನು ನಿನ್ನ - Bible Verse Picture
View New Tab
Picture 05 - ಜೆಕರ್ಯನು 1:3 KANIRV - ಆದಕಾರಣ ನೀನು ನಿನ್ನ - Bible Verse Picture
View New Tab
Picture 06 - ಜೆಕರ್ಯನು 1:3 KANIRV - ಆದಕಾರಣ ನೀನು ನಿನ್ನ - Bible Verse Picture
View New Tab
Picture 07 - ಜೆಕರ್ಯನು 1:3 KANIRV - ಆದಕಾರಣ ನೀನು ನಿನ್ನ - Bible Verse Picture
View New Tab

ಜೆಕರ್ಯನು 1:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜೆಕರ್ಯನು 1:3 KANIRV. Please click on any image below to navigate to that specific Bible verse page.

ಮಲಾಕಿಯನು 3:7 KANIRV Bible Verse Image
ಮಲಾಕಿಯನು 3:7 (KANIRV) »
“ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ.

ಧರ್ಮೋಪದೇಶಕಾಂಡ 30:2 KANIRV Bible Verse Image
ಧರ್ಮೋಪದೇಶಕಾಂಡ 30:2 (KANIRV) »
ನಿಮ್ಮ ಮಕ್ಕಳ ಸಹಿತವಾಗಿ ನಿಮ್ಮ ದೇವರಾದ ಯೆಹೋವನ ಆಶ್ರಯಕ್ಕೆ ತಿರುಗಿ ಬಂದು, ನಾನು ಈಗ ನಿಮಗೆ ಬೋಧಿಸುವ ಆತನ ಮಾತುಗಳಿಗೆ ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ವಿಧೇಯರಾದರೆ,

ಯೆರೆಮೀಯನು 3:22 KANIRV Bible Verse Image
ಯೆರೆಮೀಯನು 3:22 (KANIRV) »
“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.

ಯೆರೆಮೀಯನು 4:1 KANIRV Bible Verse Image
ಯೆರೆಮೀಯನು 4:1 (KANIRV) »
ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ.

ಯೆರೆಮೀಯನು 12:15 KANIRV Bible Verse Image
ಯೆರೆಮೀಯನು 12:15 (KANIRV) »
ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.

ಯೆಶಾಯನು 31:6 KANIRV Bible Verse Image
ಯೆಶಾಯನು 31:6 (KANIRV) »
“ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.

ಯೆಶಾಯನು 55:6 KANIRV Bible Verse Image
ಯೆಶಾಯನು 55:6 (KANIRV) »
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಧರ್ಮೋಪದೇಶಕಾಂಡ 4:30 KANIRV Bible Verse Image
ಧರ್ಮೋಪದೇಶಕಾಂಡ 4:30 (KANIRV) »
ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.

ಯೋವೇಲನು 2:12 KANIRV Bible Verse Image
ಯೋವೇಲನು 2:12 (KANIRV) »
ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”

ಹೋಶೇಯನು 6:1 KANIRV Bible Verse Image
ಹೋಶೇಯನು 6:1 (KANIRV) »
ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.

ಹೋಶೇಯನು 14:4 KANIRV Bible Verse Image
ಹೋಶೇಯನು 14:4 (KANIRV) »
ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.

ಯೆಹೆಜ್ಕೇಲನು 33:11 KANIRV Bible Verse Image
ಯೆಹೆಜ್ಕೇಲನು 33:11 (KANIRV) »
ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.

Available Bible Translations

American Standard Version
Zechariah 1:3 (ASV) »
King James Version
Zechariah 1:3 (KJV) »
GOD’S WORD® (GW)
Zechariah 1:3 (GW) »
World English Bible
Zechariah 1:3 (WEB) »
Louis Segond 1910
Zacharie 1:3 (LSG) »
इंडियन रिवाइज्ड वर्जन - हिंदी
जकर्याह 1:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਕਰਯਾਹ 1:3 (PANIRV) »
ভারতীয় সংশোধিত সংস্করণ - বাংলা
জখৰিয়া 1:3 (BENIRV) »
இந்தியன் ரீவைஸ்டு வேர்ஷன் - தமிழ்
சகரியா 1:3 (TAMIRV) »
इंडियन रिवाइज्ड वर्जन - मराठी
जखऱ्या 1:3 (MARIRV) »
ఇండియన్ రేవిజ్డ్ వెర్షన్ - తెలుగు
జెకర్యా 1:3 (TELIRV) »
ઇન્ડિયન રિવાયઝ્ડ વર્ઝન - ગુજરાતી
ઝખાર્યા 1:3 (GUJIRV) »
الكتاب المقدس باللغة العربية، فان دايك
زَكَريَّا 1:3 (AVD) »
תנ ך עברי מודרני
זכריה 1:3 (HEB) »
Bíblia Sagrada Português
Zacarias 1:3 (BSL) »
Kinh Thánh: Tiếng Việt
Xê-ca-ri-a 1:3 (VIE) »
Reina Valera Antigua
Zacarías 1:3 (RVA) »
La Sacra Bibbia
Zaccaria 1:3 (RIV) »
圣 经 简体中文和合本
撒 迦 利 亚 书 1:3 (CUVS) »
聖 經 繁體中文和合本
撒 迦 利 亞 1:3 (CUVT) »
Bibla e Shenjtë
Zakaria 1:3 (ALB) »
Svenska Bibeln 1917
Sakaria 1:3 (SV1917) »
Библия на русском
Захария 1:3 (RUSV) »
Українська Біблія
Захарія 1:3 (UKR) »
Szent Biblia - Magyar
Zakariás 1:3 (KAR) »
Българска Библия
Захария 1:3 (BULG) »
Kitaabka Quduuska Ah
Sekaryaah 1:3 (SOM) »
De Heilige Schrift
Zacharia 1:3 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »