ಜೆಕರ್ಯನು 13:4 KANIRV Bible Verse Picture Image

Inspirational bible verses with beautiful images and backgrounds. Download ಜೆಕರ್ಯನು 13:4 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜೆಕರ್ಯನು 13:4 KANIRV - “ಆ ದಿನದಲ್ಲಿ ಯಾವ - Bible Verse Picture

ಜೆಕರ್ಯನು 13:4 KANIRV

“ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜೆಕರ್ಯನು 13:4 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಜೆಕರ್ಯನು 13:4 KANIRV - “ಆ ದಿನದಲ್ಲಿ ಯಾವ - Bible Verse Picture
View New Tab
Picture 03 - ಜೆಕರ್ಯನು 13:4 KANIRV - “ಆ ದಿನದಲ್ಲಿ ಯಾವ - Bible Verse Picture
View New Tab
Picture 04 - ಜೆಕರ್ಯನು 13:4 KANIRV - “ಆ ದಿನದಲ್ಲಿ ಯಾವ - Bible Verse Picture
View New Tab
Picture 05 - ಜೆಕರ್ಯನು 13:4 KANIRV - “ಆ ದಿನದಲ್ಲಿ ಯಾವ - Bible Verse Picture
View New Tab
Picture 06 - ಜೆಕರ್ಯನು 13:4 KANIRV - “ಆ ದಿನದಲ್ಲಿ ಯಾವ - Bible Verse Picture
View New Tab
Picture 07 - ಜೆಕರ್ಯನು 13:4 KANIRV - “ಆ ದಿನದಲ್ಲಿ ಯಾವ - Bible Verse Picture
View New Tab

ಜೆಕರ್ಯನು 13:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜೆಕರ್ಯನು 13:4 KANIRV. Please click on any image below to navigate to that specific Bible verse page.

ಮತ್ತಾಯನು 3:4 KANIRV Bible Verse Image
ಮತ್ತಾಯನು 3:4 (KANIRV) »
ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.

2 ಅರಸುಗಳು 1:8 KANIRV Bible Verse Image
2 ಅರಸುಗಳು 1:8 (KANIRV) »
ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.

ಯೆಶಾಯನು 20:2 KANIRV Bible Verse Image
ಯೆಶಾಯನು 20:2 (KANIRV) »
ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.

ಮೀಕನು 3:6 KANIRV Bible Verse Image
ಮೀಕನು 3:6 (KANIRV) »
“ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.

ಯೆರೆಮೀಯನು 2:26 KANIRV Bible Verse Image
ಯೆರೆಮೀಯನು 2:26 (KANIRV) »
ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.

ಯೆರೆಮೀಯನು 6:15 KANIRV Bible Verse Image
ಯೆರೆಮೀಯನು 6:15 (KANIRV) »
ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.

ಮತ್ತಾಯನು 11:8 KANIRV Bible Verse Image
ಮತ್ತಾಯನು 11:8 (KANIRV) »
ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.

ಮಾರ್ಕನು 1:6 KANIRV Bible Verse Image
ಮಾರ್ಕನು 1:6 (KANIRV) »
ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.

ಪ್ರಕಟಣೆ 11:3 KANIRV Bible Verse Image
ಪ್ರಕಟಣೆ 11:3 (KANIRV) »
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”

Available Bible Translations

American Standard Version
Zechariah 13:4 (ASV) »
King James Version
Zechariah 13:4 (KJV) »
GOD’S WORD® (GW)
Zechariah 13:4 (GW) »
World English Bible
Zechariah 13:4 (WEB) »
Louis Segond 1910
Zacharie 13:4 (LSG) »
इंडियन रिवाइज्ड वर्जन - हिंदी
जकर्याह 13:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਕਰਯਾਹ 13:4 (PANIRV) »
ভারতীয় সংশোধিত সংস্করণ - বাংলা
জখৰিয়া 13:4 (BENIRV) »
இந்தியன் ரீவைஸ்டு வேர்ஷன் - தமிழ்
சகரியா 13:4 (TAMIRV) »
इंडियन रिवाइज्ड वर्जन - मराठी
जखऱ्या 13:4 (MARIRV) »
ఇండియన్ రేవిజ్డ్ వెర్షన్ - తెలుగు
జెకర్యా 13:4 (TELIRV) »
ઇન્ડિયન રિવાયઝ્ડ વર્ઝન - ગુજરાતી
ઝખાર્યા 13:4 (GUJIRV) »
الكتاب المقدس باللغة العربية، فان دايك
زَكَريَّا 13:4 (AVD) »
תנ ך עברי מודרני
זכריה 13:4 (HEB) »
Bíblia Sagrada Português
Zacarias 13:4 (BSL) »
Kinh Thánh: Tiếng Việt
Xê-ca-ri-a 13:4 (VIE) »
Reina Valera Antigua
Zacarías 13:4 (RVA) »
圣 经 简体中文和合本
撒 迦 利 亚 书 13:4 (CUVS) »
聖 經 繁體中文和合本
撒 迦 利 亞 13:4 (CUVT) »
Bibla e Shenjtë
Zakaria 13:4 (ALB) »
Svenska Bibeln 1917
Sakaria 13:4 (SV1917) »
Библия на русском
Захария 13:4 (RUSV) »
Українська Біблія
Захарія 13:4 (UKR) »
Szent Biblia - Magyar
Zakariás 13:4 (KAR) »
Българска Библия
Захария 13:4 (BULG) »
Kitaabka Quduuska Ah
Sekaryaah 13:4 (SOM) »
De Heilige Schrift
Zacharia 13:4 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »