ಜೆಕರ್ಯನು 13:7 KANIRV Bible Verse Picture Image

Inspirational bible verses with beautiful images and backgrounds. Download ಜೆಕರ್ಯನು 13:7 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜೆಕರ್ಯನು 13:7 KANIRV - ಸೇನಾಧೀಶ್ವರನಾದ - Bible Verse Picture

ಜೆಕರ್ಯನು 13:7 KANIRV

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜೆಕರ್ಯನು 13:7 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಜೆಕರ್ಯನು 13:7 KANIRV - ಸೇನಾಧೀಶ್ವರನಾದ - Bible Verse Picture
View New Tab
Picture 03 - ಜೆಕರ್ಯನು 13:7 KANIRV - ಸೇನಾಧೀಶ್ವರನಾದ - Bible Verse Picture
View New Tab
Picture 04 - ಜೆಕರ್ಯನು 13:7 KANIRV - ಸೇನಾಧೀಶ್ವರನಾದ - Bible Verse Picture
View New Tab
Picture 05 - ಜೆಕರ್ಯನು 13:7 KANIRV - ಸೇನಾಧೀಶ್ವರನಾದ - Bible Verse Picture
View New Tab
Picture 06 - ಜೆಕರ್ಯನು 13:7 KANIRV - ಸೇನಾಧೀಶ್ವರನಾದ - Bible Verse Picture
View New Tab
Picture 07 - ಜೆಕರ್ಯನು 13:7 KANIRV - ಸೇನಾಧೀಶ್ವರನಾದ - Bible Verse Picture
View New Tab

ಜೆಕರ್ಯನು 13:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜೆಕರ್ಯನು 13:7 KANIRV. Please click on any image below to navigate to that specific Bible verse page.

ಮಾರ್ಕನು 14:27 KANIRV Bible Verse Image
ಮಾರ್ಕನು 14:27 (KANIRV) »
ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “‘ನಾನುಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು.

ಮತ್ತಾಯನು 26:31 KANIRV Bible Verse Image
ಮತ್ತಾಯನು 26:31 (KANIRV) »
ಆಗ ಯೇಸು, ಅವರಿಗೆ, “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”

ಮಾರ್ಕನು 14:50 KANIRV Bible Verse Image
ಮಾರ್ಕನು 14:50 (KANIRV) »
ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು.

ಯೆಶಾಯನು 40:11 KANIRV Bible Verse Image
ಯೆಶಾಯನು 40:11 (KANIRV) »
ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.

ಯೋಹಾನನು 16:32 KANIRV Bible Verse Image
ಯೋಹಾನನು 16:32 (KANIRV) »
ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ.ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.

ಯೆಹೆಜ್ಕೇಲನು 37:24 KANIRV Bible Verse Image
ಯೆಹೆಜ್ಕೇಲನು 37:24 (KANIRV) »
“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.

ಮೀಕನು 5:2 KANIRV Bible Verse Image
ಮೀಕನು 5:2 (KANIRV) »
ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.

ಜೆಕರ್ಯನು 11:7 KANIRV Bible Verse Image
ಜೆಕರ್ಯನು 11:7 (KANIRV) »
ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ “ಕೃಪೆ” ಎಂತಲೂ ಇನ್ನೊಂದಕ್ಕೆ, “ಒಗ್ಗಟ್ಟು” ಎಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.

ಯೆರೆಮೀಯನು 47:6 KANIRV Bible Verse Image
ಯೆರೆಮೀಯನು 47:6 (KANIRV) »
ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!

ಯೆರೆಮೀಯನು 23:5 KANIRV Bible Verse Image
ಯೆರೆಮೀಯನು 23:5 (KANIRV) »
ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.

ಪ್ರಕಟಣೆ 1:8 KANIRV Bible Verse Image
ಪ್ರಕಟಣೆ 1:8 (KANIRV) »
“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೋಹಾನನು 10:10 KANIRV Bible Verse Image
ಯೋಹಾನನು 10:10 (KANIRV) »
ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.

Available Bible Translations

American Standard Version
Zechariah 13:7 (ASV) »
King James Version
Zechariah 13:7 (KJV) »
GOD’S WORD® (GW)
Zechariah 13:7 (GW) »
World English Bible
Zechariah 13:7 (WEB) »
Louis Segond 1910
Zacharie 13:7 (LSG) »
इंडियन रिवाइज्ड वर्जन - हिंदी
जकर्याह 13:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਕਰਯਾਹ 13:7 (PANIRV) »
ভারতীয় সংশোধিত সংস্করণ - বাংলা
জখৰিয়া 13:7 (BENIRV) »
இந்தியன் ரீவைஸ்டு வேர்ஷன் - தமிழ்
சகரியா 13:7 (TAMIRV) »
इंडियन रिवाइज्ड वर्जन - मराठी
जखऱ्या 13:7 (MARIRV) »
ఇండియన్ రేవిజ్డ్ వెర్షన్ - తెలుగు
జెకర్యా 13:7 (TELIRV) »
ઇન્ડિયન રિવાયઝ્ડ વર્ઝન - ગુજરાતી
ઝખાર્યા 13:7 (GUJIRV) »
الكتاب المقدس باللغة العربية، فان دايك
زَكَريَّا 13:7 (AVD) »
תנ ך עברי מודרני
זכריה 13:7 (HEB) »
Bíblia Sagrada Português
Zacarias 13:7 (BSL) »
Kinh Thánh: Tiếng Việt
Xê-ca-ri-a 13:7 (VIE) »
Reina Valera Antigua
Zacarías 13:7 (RVA) »
圣 经 简体中文和合本
撒 迦 利 亚 书 13:7 (CUVS) »
聖 經 繁體中文和合本
撒 迦 利 亞 13:7 (CUVT) »
Bibla e Shenjtë
Zakaria 13:7 (ALB) »
Svenska Bibeln 1917
Sakaria 13:7 (SV1917) »
Библия на русском
Захария 13:7 (RUSV) »
Українська Біблія
Захарія 13:7 (UKR) »
Szent Biblia - Magyar
Zakariás 13:7 (KAR) »
Българска Библия
Захария 13:7 (BULG) »
Kitaabka Quduuska Ah
Sekaryaah 13:7 (SOM) »
De Heilige Schrift
Zacharia 13:7 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »