1 ಕೊರಿಂಥದವರಿಗೆ 5:11 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 1 ಕೊರಿಂಥದವರಿಗೆ 5:11 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಕೊರಿಂಥದವರಿಗೆ 5:11 KANIRV Desktop Wallpaper - ಆದರೆ ಕ್ರೈಸ್ತ - Desktop Bible Verse Wallpaper

1 ಕೊರಿಂಥದವರಿಗೆ 5:11 KANIRV

ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಕೊರಿಂಥದವರಿಗೆ 5:11 KANIRV desktop wallpapers are generated using nature scenery backgrounds and scenic photos.

1 ಕೊರಿಂಥದವರಿಗೆ 5:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಕೊರಿಂಥದವರಿಗೆ 5:11 KANIRV. Please click on any image below to navigate to that specific Bible verse page.

2 ಥೆಸಲೋನಿಕದವರಿಗೆ 3:6 KANIRV Bible Verse Image
2 ಥೆಸಲೋನಿಕದವರಿಗೆ 3:6 (KANIRV) »
ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.

ರೋಮಾಪುರದವರಿಗೆ 16:17 KANIRV Bible Verse Image
ರೋಮಾಪುರದವರಿಗೆ 16:17 (KANIRV) »
ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

2 ಥೆಸಲೋನಿಕದವರಿಗೆ 3:14 KANIRV Bible Verse Image
2 ಥೆಸಲೋನಿಕದವರಿಗೆ 3:14 (KANIRV) »
ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.

ಮತ್ತಾಯನು 18:17 KANIRV Bible Verse Image
ಮತ್ತಾಯನು 18:17 (KANIRV) »
ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂಸುಂಕದವನಂತೆಯೂ ಇರಲಿ.

2 ಯೋಹಾನನು 1:10 KANIRV Bible Verse Image
2 ಯೋಹಾನನು 1:10 (KANIRV) »
ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.

1 ಕೊರಿಂಥದವರಿಗೆ 5:13 KANIRV Bible Verse Image
1 ಕೊರಿಂಥದವರಿಗೆ 5:13 (KANIRV) »
ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”

ಗಲಾತ್ಯದವರಿಗೆ 5:19 KANIRV Bible Verse Image
ಗಲಾತ್ಯದವರಿಗೆ 5:19 (KANIRV) »
ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,

1 ಕೊರಿಂಥದವರಿಗೆ 5:1 KANIRV Bible Verse Image
1 ಕೊರಿಂಥದವರಿಗೆ 5:1 (KANIRV) »
ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.

ಪ್ರಕಟಣೆ 22:15 KANIRV Bible Verse Image
ಪ್ರಕಟಣೆ 22:15 (KANIRV) »
ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂಹೊರಗಿರುವರು” ಎಂದು ಹೇಳಿದನು.

ಪ್ರಕಟಣೆ 21:8 KANIRV Bible Verse Image
ಪ್ರಕಟಣೆ 21:8 (KANIRV) »
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.

ಎಫೆಸದವರಿಗೆ 5:5 KANIRV Bible Verse Image
ಎಫೆಸದವರಿಗೆ 5:5 (KANIRV) »
ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.

ಲೂಕನು 21:34 KANIRV Bible Verse Image
ಲೂಕನು 21:34 (KANIRV) »
“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.

Available Bible Translations

American Standard Version
1 Corinthians 5:11 (ASV) »
GOD’S WORD® (GW)
1 Corinthians 5:11 (GW) »
World English Bible
1 Corinthians 5:11 (WEB) »
इंडियन रिवाइज्ड वर्जन - हिंदी
1 कुरिन्थियों 5:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਕੁਰਿੰਥੀਆਂ 5:11 (PANIRV) »
ভারতীয় সংশোধিত সংস্করণ - বাংলা
1 কৰিন্থীয়া 5:11 (BENIRV) »
இந்தியன் ரீவைஸ்டு வேர்ஷன் - தமிழ்
1 கொரிந்தியர் 5:11 (TAMIRV) »
इंडियन रिवाइज्ड वर्जन - मराठी
1 करिंथकरांस 5:11 (MARIRV) »
ఇండియన్ రేవిజ్డ్ వెర్షన్ - తెలుగు
1 కొరింథీయులకు 5:11 (TELIRV) »
ઇન્ડિયન રિવાયઝ્ડ વર્ઝન - ગુજરાતી
1 કરિંથીઓને 5:11 (GUJIRV) »
الكتاب المقدس باللغة العربية، فان دايك
١ كورنثوس 5:11 (AVD) »
Bíblia Sagrada Português
1 Coríntios 5:11 (BSL) »
Kinh Thánh: Tiếng Việt
1 Cô-rinh-tô 5:11 (VIE) »
Reina Valera Antigua
1 Corintios 5:11 (RVA) »
圣 经 简体中文和合本
哥 林 多 前 书 5:11 (CUVS) »
聖 經 繁體中文和合本
歌 林 多 前 書 5:11 (CUVT) »
Библия на русском
1 Коринфянам 5:11 (RUSV) »
Українська Біблія
1 коринтян 5:11 (UKR) »
Szent Biblia - Magyar
1 Korinthus 5:11 (KAR) »
Българска Библия
1 Коринтяни 5:11 (BULG) »
Kitaabka Quduuska Ah
1 Korintos 5:11 (SOM) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »