1 ಅರಸುಗಳು 17:6 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 1 ಅರಸುಗಳು 17:6 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 17:6 KANIRV Desktop Wallpaper - ಕಾಗೆಗಳು ಅವನಿಗೆ - Desktop Bible Verse Wallpaper

1 ಅರಸುಗಳು 17:6 KANIRV

ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಅರಸುಗಳು 17:6 KANIRV desktop wallpapers are generated using nature scenery backgrounds and scenic photos.

1 ಅರಸುಗಳು 17:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 17:6 KANIRV. Please click on any image below to navigate to that specific Bible verse page.

ಕೀರ್ತನೆಗಳು 78:23 KANIRV Bible Verse Image
ಕೀರ್ತನೆಗಳು 78:23 (KANIRV) »
ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು,

ಮತ್ತಾಯನು 6:31 KANIRV Bible Verse Image
ಮತ್ತಾಯನು 6:31 (KANIRV) »
ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.

ಕೀರ್ತನೆಗಳು 78:15 KANIRV Bible Verse Image
ಕೀರ್ತನೆಗಳು 78:15 (KANIRV) »
ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ, ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.

ಯೆಶಾಯನು 33:16 KANIRV Bible Verse Image
ಯೆಶಾಯನು 33:16 (KANIRV) »
ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.

ಯೆರೆಮೀಯನು 37:21 KANIRV Bible Verse Image
ಯೆರೆಮೀಯನು 37:21 (KANIRV) »
ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.

ಮತ್ತಾಯನು 14:19 KANIRV Bible Verse Image
ಮತ್ತಾಯನು 14:19 (KANIRV) »
ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.

ಕೀರ್ತನೆಗಳು 37:19 KANIRV Bible Verse Image
ಕೀರ್ತನೆಗಳು 37:19 (KANIRV) »
ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.

ಕೀರ್ತನೆಗಳು 34:9 KANIRV Bible Verse Image
ಕೀರ್ತನೆಗಳು 34:9 (KANIRV) »
ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.

ನ್ಯಾಯಸ್ಥಾಪಕರು 15:18 KANIRV Bible Verse Image
ನ್ಯಾಯಸ್ಥಾಪಕರು 15:18 (KANIRV) »
ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು

ಲೂಕನು 22:35 KANIRV Bible Verse Image
ಲೂಕನು 22:35 (KANIRV) »
ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.

ಮತ್ತಾಯನು 19:26 KANIRV Bible Verse Image
ಮತ್ತಾಯನು 19:26 (KANIRV) »
ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.

ಇಬ್ರಿಯರಿಗೆ 6:18 KANIRV Bible Verse Image
ಇಬ್ರಿಯರಿಗೆ 6:18 (KANIRV) »
ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.

Available Bible Translations

American Standard Version
1 Kings 17:6 (ASV) »
King James Version
1 Kings 17:6 (KJV) »
GOD’S WORD® (GW)
1 Kings 17:6 (GW) »
World English Bible
1 Kings 17:6 (WEB) »
Louis Segond 1910
1 Rois 17:6 (LSG) »
इंडियन रिवाइज्ड वर्जन - हिंदी
1 राजाओं 17:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਰਾਜਿਆਂ 17:6 (PANIRV) »
ভারতীয় সংশোধিত সংস্করণ - বাংলা
1 ৰাজাৱলী 17:6 (BENIRV) »
இந்தியன் ரீவைஸ்டு வேர்ஷன் - தமிழ்
1 இராஜாக்கள் 17:6 (TAMIRV) »
इंडियन रिवाइज्ड वर्जन - मराठी
1 राजे 17:6 (MARIRV) »
ఇండియన్ రేవిజ్డ్ వెర్షన్ - తెలుగు
1 రాజులు 17:6 (TELIRV) »
ઇન્ડિયન રિવાયઝ્ડ વર્ઝન - ગુજરાતી
1 રાજાઓ 17:6 (GUJIRV) »
الكتاب المقدس باللغة العربية، فان دايك
اَلْمُلُوكِ ٱلْأَوَّلُ 17:6 (AVD) »
תנ ך עברי מודרני
מלכים א 17:6 (HEB) »
Bíblia Sagrada Português
1 Reis 17:6 (BSL) »
Kinh Thánh: Tiếng Việt
1 Các Vua 17:6 (VIE) »
Reina Valera Antigua
1 Reyes 17:6 (RVA) »
La Sacra Bibbia
1 Re 17:6 (RIV) »
圣 经 简体中文和合本
列 王 记 上 17:6 (CUVS) »
聖 經 繁體中文和合本
列 王 紀 上 17:6 (CUVT) »
Библия на русском
3 Царств 17:6 (RUSV) »
Українська Біблія
1 царів 17:6 (UKR) »
Szent Biblia - Magyar
1 Királyok 17:6 (KAR) »
Българска Библия
3 Царе 17:6 (BULG) »
De Heilige Schrift
1 Koningen 17:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »