1 ಅರಸುಗಳು 18:31 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 1 ಅರಸುಗಳು 18:31 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 18:31 KANIRV Desktop Wallpaper - ಯೆಹೋವನಿಂದ - Desktop Bible Verse Wallpaper

1 ಅರಸುಗಳು 18:31 KANIRV

ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಅರಸುಗಳು 18:31 KANIRV desktop wallpapers are generated using nature scenery backgrounds and scenic photos.

1 ಅರಸುಗಳು 18:31 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 18:31 KANIRV. Please click on any image below to navigate to that specific Bible verse page.

ಆದಿಕಾಂಡ 35:10 KANIRV Bible Verse Image
ಆದಿಕಾಂಡ 35:10 (KANIRV) »
ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ ‘ಇಸ್ರಾಯೇಲ್’ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.

ಆದಿಕಾಂಡ 32:28 KANIRV Bible Verse Image
ಆದಿಕಾಂಡ 32:28 (KANIRV) »
ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.

2 ಅರಸುಗಳು 17:34 KANIRV Bible Verse Image
2 ಅರಸುಗಳು 17:34 (KANIRV) »
ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು, ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ.

ಯೆಹೋಶುವನು 4:20 KANIRV Bible Verse Image
ಯೆಹೋಶುವನು 4:20 (KANIRV) »
ಯೆಹೋಶುವನು ಇಸ್ರಾಯೇಲರು ಯೊರ್ದನಿನಿಂದ ತೆಗೆದುಕೊಂಡು ಬಂದಿದ್ದ ಹನ್ನೆರಡು ಕಲ್ಲುಗಳನ್ನು ಗಿಲ್ಗಾಲಿನಲ್ಲೇ ನಿಲ್ಲಿಸಿದನು.

ಯೆಹೋಶುವನು 4:3 KANIRV Bible Verse Image
ಯೆಹೋಶುವನು 4:3 (KANIRV) »
ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ” ಎಂದು ಆಜ್ಞಾಪಿಸು ಎಂದನು.

ಎಫೆಸದವರಿಗೆ 2:20 KANIRV Bible Verse Image
ಎಫೆಸದವರಿಗೆ 2:20 (KANIRV) »
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.

ಎಫೆಸದವರಿಗೆ 4:4 KANIRV Bible Verse Image
ಎಫೆಸದವರಿಗೆ 4:4 (KANIRV) »
ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,

ಆದಿಕಾಂಡ 33:20 KANIRV Bible Verse Image
ಆದಿಕಾಂಡ 33:20 (KANIRV) »
ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.

ಪ್ರಕಟಣೆ 21:12 KANIRV Bible Verse Image
ಪ್ರಕಟಣೆ 21:12 (KANIRV) »
ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.

ಯೆಹೆಜ್ಕೇಲನು 37:16 KANIRV Bible Verse Image
ಯೆಹೆಜ್ಕೇಲನು 37:16 (KANIRV) »
“ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೀಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ.

ಯೆಹೆಜ್ಕೇಲನು 47:13 KANIRV Bible Verse Image
ಯೆಹೆಜ್ಕೇಲನು 47:13 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡು ಪಾಲು ಸೇರಲಿ.

ಯೆರೆಮೀಯನು 31:1 KANIRV Bible Verse Image
ಯೆರೆಮೀಯನು 31:1 (KANIRV) »
ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.

Available Bible Translations

American Standard Version
1 Kings 18:31 (ASV) »
King James Version
1 Kings 18:31 (KJV) »
GOD’S WORD® (GW)
1 Kings 18:31 (GW) »
World English Bible
1 Kings 18:31 (WEB) »
Louis Segond 1910
1 Rois 18:31 (LSG) »
इंडियन रिवाइज्ड वर्जन - हिंदी
1 राजाओं 18:31 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਰਾਜਿਆਂ 18:31 (PANIRV) »
ভারতীয় সংশোধিত সংস্করণ - বাংলা
1 ৰাজাৱলী 18:31 (BENIRV) »
இந்தியன் ரீவைஸ்டு வேர்ஷன் - தமிழ்
1 இராஜாக்கள் 18:31 (TAMIRV) »
इंडियन रिवाइज्ड वर्जन - मराठी
1 राजे 18:31 (MARIRV) »
ఇండియన్ రేవిజ్డ్ వెర్షన్ - తెలుగు
1 రాజులు 18:31 (TELIRV) »
ઇન્ડિયન રિવાયઝ્ડ વર્ઝન - ગુજરાતી
1 રાજાઓ 18:31 (GUJIRV) »
الكتاب المقدس باللغة العربية، فان دايك
اَلْمُلُوكِ ٱلْأَوَّلُ 18:31 (AVD) »
תנ ך עברי מודרני
מלכים א 18:31 (HEB) »
Bíblia Sagrada Português
1 Reis 18:31 (BSL) »
Kinh Thánh: Tiếng Việt
1 Các Vua 18:31 (VIE) »
Reina Valera Antigua
1 Reyes 18:31 (RVA) »
La Sacra Bibbia
1 Re 18:31 (RIV) »
圣 经 简体中文和合本
列 王 记 上 18:31 (CUVS) »
聖 經 繁體中文和合本
列 王 紀 上 18:31 (CUVT) »
Библия на русском
3 Царств 18:31 (RUSV) »
Українська Біблія
1 царів 18:31 (UKR) »
Szent Biblia - Magyar
1 Királyok 18:31 (KAR) »
Българска Библия
3 Царе 18:31 (BULG) »
De Heilige Schrift
1 Koningen 18:31 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »