1 ಅರಸುಗಳು 20:7 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 1 ಅರಸುಗಳು 20:7 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 20:7 KANIRV Desktop Wallpaper - ಆಗ ಇಸ್ರಾಯೇಲರ - Desktop Bible Verse Wallpaper

1 ಅರಸುಗಳು 20:7 KANIRV

ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಅರಸುಗಳು 20:7 KANIRV desktop wallpapers are generated using nature scenery backgrounds and scenic photos.

1 ಅರಸುಗಳು 20:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 20:7 KANIRV. Please click on any image below to navigate to that specific Bible verse page.

2 ಅರಸುಗಳು 5:7 KANIRV Bible Verse Image
2 ಅರಸುಗಳು 5:7 (KANIRV) »
ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.

1 ಅರಸುಗಳು 8:1 KANIRV Bible Verse Image
1 ಅರಸುಗಳು 8:1 (KANIRV) »
ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು.

ದಾನಿಯೇಲನು 11:27 KANIRV Bible Verse Image
ದಾನಿಯೇಲನು 11:27 (KANIRV) »
ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.

ಜ್ಞಾನೋಕ್ತಿಗಳು 6:14 KANIRV Bible Verse Image
ಜ್ಞಾನೋಕ್ತಿಗಳು 6:14 (KANIRV) »
ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ.

ಜ್ಞಾನೋಕ್ತಿಗಳು 24:2 KANIRV Bible Verse Image
ಜ್ಞಾನೋಕ್ತಿಗಳು 24:2 (KANIRV) »
ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವುದು, ಅವರ ತುಟಿಯು ಹಾನಿಯನ್ನು ಪ್ರಸ್ತಾಪಿಸುತ್ತಿರುವುದು.

ಜ್ಞಾನೋಕ್ತಿಗಳು 11:27 KANIRV Bible Verse Image
ಜ್ಞಾನೋಕ್ತಿಗಳು 11:27 (KANIRV) »
ಧರ್ಮಕ್ಕೆ ಆತುರಪಡುವವನಿಗೆ ದಯೆ, ಕೇಡನ್ನು ಹುಡುಕುವವನಿಗೆ ಕೇಡೇ.

ಜ್ಞಾನೋಕ್ತಿಗಳು 11:14 KANIRV Bible Verse Image
ಜ್ಞಾನೋಕ್ತಿಗಳು 11:14 (KANIRV) »
ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು.

ಕೀರ್ತನೆಗಳು 36:4 KANIRV Bible Verse Image
ಕೀರ್ತನೆಗಳು 36:4 (KANIRV) »
ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.

ಕೀರ್ತನೆಗಳು 140:2 KANIRV Bible Verse Image
ಕೀರ್ತನೆಗಳು 140:2 (KANIRV) »
ಅವರು ಕೇಡು ಕಲ್ಪಿಸುತ್ತಾರೆ, ಯಾವಾಗಲೂ ಜಗಳವೆಬ್ಬಿಸುತ್ತಾರೆ.

ಕೀರ್ತನೆಗಳು 7:14 KANIRV Bible Verse Image
ಕೀರ್ತನೆಗಳು 7:14 (KANIRV) »
ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ.

ಕೀರ್ತನೆಗಳು 62:3 KANIRV Bible Verse Image
ಕೀರ್ತನೆಗಳು 62:3 (KANIRV) »
ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?

ಯೋಬನು 15:35 KANIRV Bible Verse Image
ಯೋಬನು 15:35 (KANIRV) »
ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”

Available Bible Translations

American Standard Version
1 Kings 20:7 (ASV) »
King James Version
1 Kings 20:7 (KJV) »
GOD’S WORD® (GW)
1 Kings 20:7 (GW) »
World English Bible
1 Kings 20:7 (WEB) »
Louis Segond 1910
1 Rois 20:7 (LSG) »
इंडियन रिवाइज्ड वर्जन - हिंदी
1 राजाओं 20:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਰਾਜਿਆਂ 20:7 (PANIRV) »
ভারতীয় সংশোধিত সংস্করণ - বাংলা
1 ৰাজাৱলী 20:7 (BENIRV) »
இந்தியன் ரீவைஸ்டு வேர்ஷன் - தமிழ்
1 இராஜாக்கள் 20:7 (TAMIRV) »
इंडियन रिवाइज्ड वर्जन - मराठी
1 राजे 20:7 (MARIRV) »
ఇండియన్ రేవిజ్డ్ వెర్షన్ - తెలుగు
1 రాజులు 20:7 (TELIRV) »
ઇન્ડિયન રિવાયઝ્ડ વર્ઝન - ગુજરાતી
1 રાજાઓ 20:7 (GUJIRV) »
الكتاب المقدس باللغة العربية، فان دايك
اَلْمُلُوكِ ٱلْأَوَّلُ 20:7 (AVD) »
תנ ך עברי מודרני
מלכים א 20:7 (HEB) »
Bíblia Sagrada Português
1 Reis 20:7 (BSL) »
Kinh Thánh: Tiếng Việt
1 Các Vua 20:7 (VIE) »
Reina Valera Antigua
1 Reyes 20:7 (RVA) »
La Sacra Bibbia
1 Re 20:7 (RIV) »
圣 经 简体中文和合本
列 王 记 上 20:7 (CUVS) »
聖 經 繁體中文和合本
列 王 紀 上 20:7 (CUVT) »
Библия на русском
3 Царств 20:7 (RUSV) »
Українська Біблія
1 царів 20:7 (UKR) »
Szent Biblia - Magyar
1 Királyok 20:7 (KAR) »
Българска Библия
3 Царе 20:7 (BULG) »
De Heilige Schrift
1 Koningen 20:7 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »