1 ಸಮುವೇಲನು 2:8 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 1 ಸಮುವೇಲನು 2:8 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಸಮುವೇಲನು 2:8 KANIRV Desktop Wallpaper - ಆತನು ದೀನರನ್ನು - Desktop Bible Verse Wallpaper

1 ಸಮುವೇಲನು 2:8 KANIRV

ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಸಮುವೇಲನು 2:8 KANIRV desktop wallpapers are generated using nature scenery backgrounds and scenic photos.

1 ಸಮುವೇಲನು 2:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಸಮುವೇಲನು 2:8 KANIRV. Please click on any image below to navigate to that specific Bible verse page.

ಕೀರ್ತನೆಗಳು 113:7 KANIRV Bible Verse Image
ಕೀರ್ತನೆಗಳು 113:7 (KANIRV) »
ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.

ದಾನಿಯೇಲನು 2:48 KANIRV Bible Verse Image
ದಾನಿಯೇಲನು 2:48 (KANIRV) »
ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.

ಯಾಕೋಬನು 2:5 KANIRV Bible Verse Image
ಯಾಕೋಬನು 2:5 (KANIRV) »
ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ದಾನಿಯೇಲನು 6:3 KANIRV Bible Verse Image
ದಾನಿಯೇಲನು 6:3 (KANIRV) »
ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.

ಪ್ರಕಟಣೆ 1:6 KANIRV Bible Verse Image
ಪ್ರಕಟಣೆ 1:6 (KANIRV) »
ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.

ಲೂಕನು 1:51 KANIRV Bible Verse Image
ಲೂಕನು 1:51 (KANIRV) »
ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.

ಪ್ರಸಂಗಿ 4:14 KANIRV Bible Verse Image
ಪ್ರಸಂಗಿ 4:14 (KANIRV) »
ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.

ಕೀರ್ತನೆಗಳು 24:2 KANIRV Bible Verse Image
ಕೀರ್ತನೆಗಳು 24:2 (KANIRV) »
ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.

ಕೀರ್ತನೆಗಳು 102:25 KANIRV Bible Verse Image
ಕೀರ್ತನೆಗಳು 102:25 (KANIRV) »
ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.

ಕೀರ್ತನೆಗಳು 104:5 KANIRV Bible Verse Image
ಕೀರ್ತನೆಗಳು 104:5 (KANIRV) »
ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.

1 ಸಮುವೇಲನು 15:17 KANIRV Bible Verse Image
1 ಸಮುವೇಲನು 15:17 (KANIRV) »
ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.

2 ಸಮುವೇಲನು 7:8 KANIRV Bible Verse Image
2 ಸಮುವೇಲನು 7:8 (KANIRV) »
ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.

Available Bible Translations

American Standard Version
1 Samuel 2:8 (ASV) »
King James Version
1 Samuel 2:8 (KJV) »
GOD’S WORD® (GW)
1 Samuel 2:8 (GW) »
World English Bible
1 Samuel 2:8 (WEB) »
Louis Segond 1910
1 Samuel 2:8 (LSG) »
इंडियन रिवाइज्ड वर्जन - हिंदी
1 शमूएल 2:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਸਮੂਏਲ 2:8 (PANIRV) »
ভারতীয় সংশোধিত সংস্করণ - বাংলা
1 চমূৱেল 2:8 (BENIRV) »
இந்தியன் ரீவைஸ்டு வேர்ஷன் - தமிழ்
1 சாமுவேல் 2:8 (TAMIRV) »
इंडियन रिवाइज्ड वर्जन - मराठी
1 शमुवेल 2:8 (MARIRV) »
ఇండియన్ రేవిజ్డ్ వెర్షన్ - తెలుగు
1 సమూయేలు 2:8 (TELIRV) »
ઇન્ડિયન રિવાયઝ્ડ વર્ઝન - ગુજરાતી
1 શમુએલ 2:8 (GUJIRV) »
الكتاب المقدس باللغة العربية، فان دايك
صَمُوئِيلَ ٱلْأَوَّلُ 2:8 (AVD) »
תנ ך עברי מודרני
שמואל א 2:8 (HEB) »
Bíblia Sagrada Português
1 Samuel 2:8 (BSL) »
Kinh Thánh: Tiếng Việt
1 Sa-mu-ên 2:8 (VIE) »
Reina Valera Antigua
1 Samuel 2:8 (RVA) »
圣 经 简体中文和合本
撒 母 耳 记 上 2:8 (CUVS) »
聖 經 繁體中文和合本
撒 母 耳 記 上 2:8 (CUVT) »
Bibla e Shenjtë
1 Samuelit 2:8 (ALB) »
Библия на русском
1 Царств 2:8 (RUSV) »
Українська Біблія
1 Самуїлова 2:8 (UKR) »
Szent Biblia - Magyar
1 Sámuel 2:8 (KAR) »
Българска Библия
1 Царе 2:8 (BULG) »
Kitaabka Quduuska Ah
Samuu'eel Kowaad 2:8 (SOM) »
De Heilige Schrift
1 Samuël 2:8 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »