1 ಥೆಸಲೋನಿಕದವರಿಗೆ 2:9 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 1 ಥೆಸಲೋನಿಕದವರಿಗೆ 2:9 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಥೆಸಲೋನಿಕದವರಿಗೆ 2:9 KANIRV Desktop Wallpaper - ಸಹೋದರರೇ, ನಾವು - Desktop Bible Verse Wallpaper

1 ಥೆಸಲೋನಿಕದವರಿಗೆ 2:9 KANIRV

ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಥೆಸಲೋನಿಕದವರಿಗೆ 2:9 KANIRV desktop wallpapers are generated using nature scenery backgrounds and scenic photos.

1 ಥೆಸಲೋನಿಕದವರಿಗೆ 2:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಥೆಸಲೋನಿಕದವರಿಗೆ 2:9 KANIRV. Please click on any image below to navigate to that specific Bible verse page.

2 ಥೆಸಲೋನಿಕದವರಿಗೆ 3:7 KANIRV Bible Verse Image
2 ಥೆಸಲೋನಿಕದವರಿಗೆ 3:7 (KANIRV) »
ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.

2 ಕೊರಿಂಥದವರಿಗೆ 11:9 KANIRV Bible Verse Image
2 ಕೊರಿಂಥದವರಿಗೆ 11:9 (KANIRV) »
ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.

ಅಪೊಸ್ತಲರ ಕೃತ್ಯಗಳು 18:3 KANIRV Bible Verse Image
ಅಪೊಸ್ತಲರ ಕೃತ್ಯಗಳು 18:3 (KANIRV) »
ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.

2 ಕೊರಿಂಥದವರಿಗೆ 12:13 KANIRV Bible Verse Image
2 ಕೊರಿಂಥದವರಿಗೆ 12:13 (KANIRV) »
ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ಯಾವ ವಿಷಯದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆಮಾಡಿಲ್ಲವಲ್ಲಾ? ನನ್ನ ಈ ತಪ್ಪನ್ನು ಕ್ಷಮಿಸಿರಿ.

1 ಕೊರಿಂಥದವರಿಗೆ 9:15 KANIRV Bible Verse Image
1 ಕೊರಿಂಥದವರಿಗೆ 9:15 (KANIRV) »
ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು.

1 ಕೊರಿಂಥದವರಿಗೆ 9:6 KANIRV Bible Verse Image
1 ಕೊರಿಂಥದವರಿಗೆ 9:6 (KANIRV) »
ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾರ್ನಬನಿಗೂ ಹಕ್ಕಿಲ್ಲವೇ?

1 ಕೊರಿಂಥದವರಿಗೆ 9:18 KANIRV Bible Verse Image
1 ಕೊರಿಂಥದವರಿಗೆ 9:18 (KANIRV) »
ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.

2 ತಿಮೊಥೆಯನಿಗೆ 1:3 KANIRV Bible Verse Image
2 ತಿಮೊಥೆಯನಿಗೆ 1:3 (KANIRV) »
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ.

1 ಥೆಸಲೋನಿಕದವರಿಗೆ 2:6 KANIRV Bible Verse Image
1 ಥೆಸಲೋನಿಕದವರಿಗೆ 2:6 (KANIRV) »
ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.

1 ತಿಮೊಥೆಯನಿಗೆ 4:10 KANIRV Bible Verse Image
1 ತಿಮೊಥೆಯನಿಗೆ 4:10 (KANIRV) »
ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.

1 ಕೊರಿಂಥದವರಿಗೆ 4:12 KANIRV Bible Verse Image
1 ಕೊರಿಂಥದವರಿಗೆ 4:12 (KANIRV) »
ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ.

ರೋಮಾಪುರದವರಿಗೆ 1:1 KANIRV Bible Verse Image
ರೋಮಾಪುರದವರಿಗೆ 1:1 (KANIRV) »
ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,

Available Bible Translations

American Standard Version
1 Thessalonians 2:9 (ASV) »
GOD’S WORD® (GW)
1 Thessalonians 2:9 (GW) »
इंडियन रिवाइज्ड वर्जन - हिंदी
1 थिस्सलुनीकियों 2:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਥੱਸਲੁਨੀਕੀਆਂ 2:9 (PANIRV) »
ভারতীয় সংশোধিত সংস্করণ - বাংলা
1 থিচলনীকীয়া 2:9 (BENIRV) »
இந்தியன் ரீவைஸ்டு வேர்ஷன் - தமிழ்
1 தெசலோனிக்கேயர் 2:9 (TAMIRV) »
इंडियन रिवाइज्ड वर्जन - मराठी
1 थेस्सलनीकाकरांस 2:9 (MARIRV) »
ఇండియన్ రేవిజ్డ్ వెర్షన్ - తెలుగు
1 తెస్సలోనిక పత్రిక 2:9 (TELIRV) »
ઇન્ડિયન રિવાયઝ્ડ વર્ઝન - ગુજરાતી
1 થેસ્સલોનિકીઓને 2:9 (GUJIRV) »
الكتاب المقدس باللغة العربية، فان دايك
١ تسالونيكي 2:9 (AVD) »
Bíblia Sagrada Português
1 Tessalonicenses 2:9 (BSL) »
Kinh Thánh: Tiếng Việt
1 Thê-sa-lô-ni-ca 2:9 (VIE) »
Reina Valera Antigua
1 Tesalonicenses 2:9 (RVA) »
圣 经 简体中文和合本
帖 撒 罗 尼 迦 前 书 2:9 (CUVS) »
聖 經 繁體中文和合本
帖 撒 羅 尼 迦 前 書 2:9 (CUVT) »
Библия на русском
1 Фессалоникийцам 2:9 (RUSV) »
Українська Біблія
1 солунян 2:9 (UKR) »
Szent Biblia - Magyar
1 Thesszalonika 2:9 (KAR) »
Българска Библия
1 Солунци 2:9 (BULG) »
Kitaabka Quduuska Ah
1 Tesaloniika 2:9 (SOM) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »