2 ಕೊರಿಂಥದವರಿಗೆ 11:25 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 2 ಕೊರಿಂಥದವರಿಗೆ 11:25 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಕೊರಿಂಥದವರಿಗೆ 11:25 KANIRV Desktop Wallpaper - ಮೂರು ಸಾರಿ - Desktop Bible Verse Wallpaper

2 ಕೊರಿಂಥದವರಿಗೆ 11:25 KANIRV

ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಕೊರಿಂಥದವರಿಗೆ 11:25 KANIRV desktop wallpapers are generated using nature scenery backgrounds and scenic photos.

2 ಕೊರಿಂಥದವರಿಗೆ 11:25 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಕೊರಿಂಥದವರಿಗೆ 11:25 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 14:19 KANIRV Bible Verse Image
ಅಪೊಸ್ತಲರ ಕೃತ್ಯಗಳು 14:19 (KANIRV) »
ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.

ಇಬ್ರಿಯರಿಗೆ 11:37 KANIRV Bible Verse Image
ಇಬ್ರಿಯರಿಗೆ 11:37 (KANIRV) »
ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.

ಅಪೊಸ್ತಲರ ಕೃತ್ಯಗಳು 16:22 KANIRV Bible Verse Image
ಅಪೊಸ್ತಲರ ಕೃತ್ಯಗಳು 16:22 (KANIRV) »
ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.

ಅಪೊಸ್ತಲರ ಕೃತ್ಯಗಳು 16:37 KANIRV Bible Verse Image
ಅಪೊಸ್ತಲರ ಕೃತ್ಯಗಳು 16:37 (KANIRV) »
ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 7:58 KANIRV Bible Verse Image
ಅಪೊಸ್ತಲರ ಕೃತ್ಯಗಳು 7:58 (KANIRV) »
ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.

ಅಪೊಸ್ತಲರ ಕೃತ್ಯಗಳು 27:1 KANIRV Bible Verse Image
ಅಪೊಸ್ತಲರ ಕೃತ್ಯಗಳು 27:1 (KANIRV) »
ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.

ಅಪೊಸ್ತಲರ ಕೃತ್ಯಗಳು 16:33 KANIRV Bible Verse Image
ಅಪೊಸ್ತಲರ ಕೃತ್ಯಗಳು 16:33 (KANIRV) »
ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.

ಅಪೊಸ್ತಲರ ಕೃತ್ಯಗಳು 14:5 KANIRV Bible Verse Image
ಅಪೊಸ್ತಲರ ಕೃತ್ಯಗಳು 14:5 (KANIRV) »
ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,

ಮತ್ತಾಯನು 21:35 KANIRV Bible Verse Image
ಮತ್ತಾಯನು 21:35 (KANIRV) »
ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.

ಅಪೊಸ್ತಲರ ಕೃತ್ಯಗಳು 22:24 KANIRV Bible Verse Image
ಅಪೊಸ್ತಲರ ಕೃತ್ಯಗಳು 22:24 (KANIRV) »
ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.

Available Bible Translations

American Standard Version
2 Corinthians 11:25 (ASV) »
GOD’S WORD® (GW)
2 Corinthians 11:25 (GW) »
इंडियन रिवाइज्ड वर्जन - हिंदी
2 कुरिन्थियों 11:25 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਕੁਰਿੰਥੀਆਂ 11:25 (PANIRV) »
ভারতীয় সংশোধিত সংস্করণ - বাংলা
2 কৰিন্থীয়া 11:25 (BENIRV) »
இந்தியன் ரீவைஸ்டு வேர்ஷன் - தமிழ்
2 கொரிந்தியர் 11:25 (TAMIRV) »
इंडियन रिवाइज्ड वर्जन - मराठी
2 करिंथकरांस 11:25 (MARIRV) »
ఇండియన్ రేవిజ్డ్ వెర్షన్ - తెలుగు
2 కొరింథీయులకు 11:25 (TELIRV) »
ઇન્ડિયન રિવાયઝ્ડ વર્ઝન - ગુજરાતી
2 કરિંથીઓને 11:25 (GUJIRV) »
الكتاب المقدس باللغة العربية، فان دايك
٢ كورنثوس 11:25 (AVD) »
Bíblia Sagrada Português
2 Coríntios 11:25 (BSL) »
Kinh Thánh: Tiếng Việt
2 Cô-rinh-tô 11:25 (VIE) »
Reina Valera Antigua
2 Corintios 11:25 (RVA) »
圣 经 简体中文和合本
哥 林 多 后 书 11:25 (CUVS) »
聖 經 繁體中文和合本
歌 林 多 後 書 11:25 (CUVT) »
Библия на русском
2 Коринфянам 11:25 (RUSV) »
Українська Біблія
2 коринтян 11:25 (UKR) »
Szent Biblia - Magyar
2 Korinthus 11:25 (KAR) »
Българска Библия
2 Коринтяни 11:25 (BULG) »
Kitaabka Quduuska Ah
2 Korintos 11:25 (SOM) »

2 ಕೊರಿಂಥದವರಿಗೆ 11 (KANIRV) Verse Selection

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »