2 ಕೊರಿಂಥದವರಿಗೆ 6:9 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 2 ಕೊರಿಂಥದವರಿಗೆ 6:9 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಕೊರಿಂಥದವರಿಗೆ 6:9 KANIRV Desktop Wallpaper - ನಾವು - Desktop Bible Verse Wallpaper

2 ಕೊರಿಂಥದವರಿಗೆ 6:9 KANIRV

ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಕೊರಿಂಥದವರಿಗೆ 6:9 KANIRV desktop wallpapers are generated using nature scenery backgrounds and scenic photos.

2 ಕೊರಿಂಥದವರಿಗೆ 6:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಕೊರಿಂಥದವರಿಗೆ 6:9 KANIRV. Please click on any image below to navigate to that specific Bible verse page.

1 ಕೊರಿಂಥದವರಿಗೆ 4:9 KANIRV Bible Verse Image
1 ಕೊರಿಂಥದವರಿಗೆ 4:9 (KANIRV) »
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು.

2 ಕೊರಿಂಥದವರಿಗೆ 4:10 KANIRV Bible Verse Image
2 ಕೊರಿಂಥದವರಿಗೆ 4:10 (KANIRV) »
ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ.

ರೋಮಾಪುರದವರಿಗೆ 8:36 KANIRV Bible Verse Image
ರೋಮಾಪುರದವರಿಗೆ 8:36 (KANIRV) »
“ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ.

2 ಕೊರಿಂಥದವರಿಗೆ 1:8 KANIRV Bible Verse Image
2 ಕೊರಿಂಥದವರಿಗೆ 1:8 (KANIRV) »
ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.

2 ಕೊರಿಂಥದವರಿಗೆ 11:6 KANIRV Bible Verse Image
2 ಕೊರಿಂಥದವರಿಗೆ 11:6 (KANIRV) »
ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.

2 ಕೊರಿಂಥದವರಿಗೆ 5:11 KANIRV Bible Verse Image
2 ಕೊರಿಂಥದವರಿಗೆ 5:11 (KANIRV) »
ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.

2 ಕೊರಿಂಥದವರಿಗೆ 4:2 KANIRV Bible Verse Image
2 ಕೊರಿಂಥದವರಿಗೆ 4:2 (KANIRV) »
ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.

1 ಕೊರಿಂಥದವರಿಗೆ 15:31 KANIRV Bible Verse Image
1 ಕೊರಿಂಥದವರಿಗೆ 15:31 (KANIRV) »
ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.

1 ಕೊರಿಂಥದವರಿಗೆ 11:32 KANIRV Bible Verse Image
1 ಕೊರಿಂಥದವರಿಗೆ 11:32 (KANIRV) »
ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.

ಕೀರ್ತನೆಗಳು 118:17 KANIRV Bible Verse Image
ಕೀರ್ತನೆಗಳು 118:17 (KANIRV) »
ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.

ರೋಮಾಪುರದವರಿಗೆ 15:19 KANIRV Bible Verse Image
ರೋಮಾಪುರದವರಿಗೆ 15:19 (KANIRV) »
ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.

ಅಪೊಸ್ತಲರ ಕೃತ್ಯಗಳು 21:37 KANIRV Bible Verse Image
ಅಪೊಸ್ತಲರ ಕೃತ್ಯಗಳು 21:37 (KANIRV) »
ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವುದರೊಳಗಾಗಿ ಅವನು ಆ ಸಹಸ್ರಾಧಿಪತಿಗೆ, “ನಿನಗೆ ಒಂದು ಮಾತು ಹೇಳುವುದಕ್ಕೆ ನನಗೆ ಅಪ್ಪಣೆ ಇದೆಯೋ”? ಎಂದು ಕೇಳಲು ಅವನು; “ಗ್ರೀಕ್ ಭಾಷೆ ನಿನಗೆ ಬರುತ್ತದೋ?

Available Bible Translations

American Standard Version
2 Corinthians 6:9 (ASV) »
King James Version
2 Corinthians 6:9 (KJV) »
GOD’S WORD® (GW)
2 Corinthians 6:9 (GW) »
World English Bible
2 Corinthians 6:9 (WEB) »
इंडियन रिवाइज्ड वर्जन - हिंदी
2 कुरिन्थियों 6:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਕੁਰਿੰਥੀਆਂ 6:9 (PANIRV) »
ভারতীয় সংশোধিত সংস্করণ - বাংলা
2 কৰিন্থীয়া 6:9 (BENIRV) »
இந்தியன் ரீவைஸ்டு வேர்ஷன் - தமிழ்
2 கொரிந்தியர் 6:9 (TAMIRV) »
इंडियन रिवाइज्ड वर्जन - मराठी
2 करिंथकरांस 6:9 (MARIRV) »
ఇండియన్ రేవిజ్డ్ వెర్షన్ - తెలుగు
2 కొరింథీయులకు 6:9 (TELIRV) »
ઇન્ડિયન રિવાયઝ્ડ વર્ઝન - ગુજરાતી
2 કરિંથીઓને 6:9 (GUJIRV) »
الكتاب المقدس باللغة العربية، فان دايك
٢ كورنثوس 6:9 (AVD) »
Bíblia Sagrada Português
2 Coríntios 6:9 (BSL) »
Kinh Thánh: Tiếng Việt
2 Cô-rinh-tô 6:9 (VIE) »
Reina Valera Antigua
2 Corintios 6:9 (RVA) »
圣 经 简体中文和合本
哥 林 多 后 书 6:9 (CUVS) »
聖 經 繁體中文和合本
歌 林 多 後 書 6:9 (CUVT) »
Библия на русском
2 Коринфянам 6:9 (RUSV) »
Українська Біблія
2 коринтян 6:9 (UKR) »
Szent Biblia - Magyar
2 Korinthus 6:9 (KAR) »
Българска Библия
2 Коринтяни 6:9 (BULG) »
Kitaabka Quduuska Ah
2 Korintos 6:9 (SOM) »
De Heilige Schrift
2 Corinthiër 6:9 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »