2 ಕೊರಿಂಥದವರಿಗೆ 7:7 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 2 ಕೊರಿಂಥದವರಿಗೆ 7:7 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಕೊರಿಂಥದವರಿಗೆ 7:7 KANIRV Desktop Wallpaper - ಅವನ ಬರುವಿಕೆಯಿಂದ - Desktop Bible Verse Wallpaper

2 ಕೊರಿಂಥದವರಿಗೆ 7:7 KANIRV

ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಕೊರಿಂಥದವರಿಗೆ 7:7 KANIRV desktop wallpapers are generated using nature scenery backgrounds and scenic photos.

2 ಕೊರಿಂಥದವರಿಗೆ 7:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಕೊರಿಂಥದವರಿಗೆ 7:7 KANIRV. Please click on any image below to navigate to that specific Bible verse page.

2 ಯೋಹಾನನು 1:4 KANIRV Bible Verse Image
2 ಯೋಹಾನನು 1:4 (KANIRV) »
ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷಪಟ್ಟೆನು.

ನ್ಯಾಯಸ್ಥಾಪಕರು 2:4 KANIRV Bible Verse Image
ನ್ಯಾಯಸ್ಥಾಪಕರು 2:4 (KANIRV) »
ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.

2 ಕೊರಿಂಥದವರಿಗೆ 7:10 KANIRV Bible Verse Image
2 ಕೊರಿಂಥದವರಿಗೆ 7:10 (KANIRV) »
ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.

2 ಕೊರಿಂಥದವರಿಗೆ 1:14 KANIRV Bible Verse Image
2 ಕೊರಿಂಥದವರಿಗೆ 1:14 (KANIRV) »
ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ.

2 ಕೊರಿಂಥದವರಿಗೆ 8:16 KANIRV Bible Verse Image
2 ಕೊರಿಂಥದವರಿಗೆ 8:16 (KANIRV) »
ನಿಮ್ಮ ವಿಷಯವಾಗಿ ನನಗಿರುವ ಹಿತ ಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರಮಾಡುತ್ತೇನೆ.

2 ಕೊರಿಂಥದವರಿಗೆ 2:3 KANIRV Bible Verse Image
2 ಕೊರಿಂಥದವರಿಗೆ 2:3 (KANIRV) »
ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು ನಂಬಿದ್ದೇನೆ.

2 ಕೊರಿಂಥದವರಿಗೆ 5:2 KANIRV Bible Verse Image
2 ಕೊರಿಂಥದವರಿಗೆ 5:2 (KANIRV) »
ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.

ಫಿಲಿಪ್ಪಿಯವರಿಗೆ 1:20 KANIRV Bible Verse Image
ಫಿಲಿಪ್ಪಿಯವರಿಗೆ 1:20 (KANIRV) »
ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.

ಕೊಲೊಸ್ಸೆಯವರಿಗೆ 2:5 KANIRV Bible Verse Image
ಕೊಲೊಸ್ಸೆಯವರಿಗೆ 2:5 (KANIRV) »
ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ.

1 ಥೆಸಲೋನಿಕದವರಿಗೆ 3:6 KANIRV Bible Verse Image
1 ಥೆಸಲೋನಿಕದವರಿಗೆ 3:6 (KANIRV) »
ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.

1 ಥೆಸಲೋನಿಕದವರಿಗೆ 3:8 KANIRV Bible Verse Image
1 ಥೆಸಲೋನಿಕದವರಿಗೆ 3:8 (KANIRV) »
ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ.

ಇಬ್ರಿಯರಿಗೆ 2:1 KANIRV Bible Verse Image
ಇಬ್ರಿಯರಿಗೆ 2:1 (KANIRV) »
ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.

Available Bible Translations

American Standard Version
2 Corinthians 7:7 (ASV) »
King James Version
2 Corinthians 7:7 (KJV) »
GOD’S WORD® (GW)
2 Corinthians 7:7 (GW) »
World English Bible
2 Corinthians 7:7 (WEB) »
इंडियन रिवाइज्ड वर्जन - हिंदी
2 कुरिन्थियों 7:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਕੁਰਿੰਥੀਆਂ 7:7 (PANIRV) »
ভারতীয় সংশোধিত সংস্করণ - বাংলা
2 কৰিন্থীয়া 7:7 (BENIRV) »
இந்தியன் ரீவைஸ்டு வேர்ஷன் - தமிழ்
2 கொரிந்தியர் 7:7 (TAMIRV) »
इंडियन रिवाइज्ड वर्जन - मराठी
2 करिंथकरांस 7:7 (MARIRV) »
ఇండియన్ రేవిజ్డ్ వెర్షన్ - తెలుగు
2 కొరింథీయులకు 7:7 (TELIRV) »
ઇન્ડિયન રિવાયઝ્ડ વર્ઝન - ગુજરાતી
2 કરિંથીઓને 7:7 (GUJIRV) »
الكتاب المقدس باللغة العربية، فان دايك
٢ كورنثوس 7:7 (AVD) »
Bíblia Sagrada Português
2 Coríntios 7:7 (BSL) »
Kinh Thánh: Tiếng Việt
2 Cô-rinh-tô 7:7 (VIE) »
Reina Valera Antigua
2 Corintios 7:7 (RVA) »
圣 经 简体中文和合本
哥 林 多 后 书 7:7 (CUVS) »
聖 經 繁體中文和合本
歌 林 多 後 書 7:7 (CUVT) »
Библия на русском
2 Коринфянам 7:7 (RUSV) »
Українська Біблія
2 коринтян 7:7 (UKR) »
Szent Biblia - Magyar
2 Korinthus 7:7 (KAR) »
Българска Библия
2 Коринтяни 7:7 (BULG) »
Kitaabka Quduuska Ah
2 Korintos 7:7 (SOM) »
De Heilige Schrift
2 Corinthiër 7:7 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »