2 ಅರಸುಗಳು 10:16 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 2 ಅರಸುಗಳು 10:16 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 10:16 KANIRV Desktop Wallpaper - ಯೇಹುವು ಅವನಿಗೆ, - Desktop Bible Verse Wallpaper

2 ಅರಸುಗಳು 10:16 KANIRV

ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಅರಸುಗಳು 10:16 KANIRV desktop wallpapers are generated using nature scenery backgrounds and scenic photos.

2 ಅರಸುಗಳು 10:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 10:16 KANIRV. Please click on any image below to navigate to that specific Bible verse page.

1 ಅರಸುಗಳು 19:10 KANIRV Bible Verse Image
1 ಅರಸುಗಳು 19:10 (KANIRV) »
ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.

2 ಅರಸುಗಳು 10:31 KANIRV Bible Verse Image
2 ಅರಸುಗಳು 10:31 (KANIRV) »
ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.

ಮತ್ತಾಯನು 6:5 KANIRV Bible Verse Image
ಮತ್ತಾಯನು 6:5 (KANIRV) »
“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಮತ್ತಾಯನು 6:2 KANIRV Bible Verse Image
ಮತ್ತಾಯನು 6:2 (KANIRV) »
“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಯೆಹೆಜ್ಕೇಲನು 33:31 KANIRV Bible Verse Image
ಯೆಹೆಜ್ಕೇಲನು 33:31 (KANIRV) »
ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.

ಜ್ಞಾನೋಕ್ತಿಗಳು 27:2 KANIRV Bible Verse Image
ಜ್ಞಾನೋಕ್ತಿಗಳು 27:2 (KANIRV) »
ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ, ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.

ಅರಣ್ಯಕಾಂಡ 24:13 KANIRV Bible Verse Image
ಅರಣ್ಯಕಾಂಡ 24:13 (KANIRV) »
‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’

2 ಅರಸುಗಳು 9:7 KANIRV Bible Verse Image
2 ಅರಸುಗಳು 9:7 (KANIRV) »
ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.

1 ಅರಸುಗಳು 19:14 KANIRV Bible Verse Image
1 ಅರಸುಗಳು 19:14 (KANIRV) »
ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.

1 ಅರಸುಗಳು 19:17 KANIRV Bible Verse Image
1 ಅರಸುಗಳು 19:17 (KANIRV) »
ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.

ಅರಣ್ಯಕಾಂಡ 23:4 KANIRV Bible Verse Image
ಅರಣ್ಯಕಾಂಡ 23:4 (KANIRV) »
ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.

ರೋಮಾಪುರದವರಿಗೆ 10:2 KANIRV Bible Verse Image
ರೋಮಾಪುರದವರಿಗೆ 10:2 (KANIRV) »
ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.

Available Bible Translations

American Standard Version
2 Kings 10:16 (ASV) »
King James Version
2 Kings 10:16 (KJV) »
GOD’S WORD® (GW)
2 Kings 10:16 (GW) »
World English Bible
2 Kings 10:16 (WEB) »
Louis Segond 1910
2 Rois 10:16 (LSG) »
इंडियन रिवाइज्ड वर्जन - हिंदी
2 राजाओं 10:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਰਾਜਿਆਂ 10:16 (PANIRV) »
ভারতীয় সংশোধিত সংস্করণ - বাংলা
2 ৰাজাৱলি 10:16 (BENIRV) »
இந்தியன் ரீவைஸ்டு வேர்ஷன் - தமிழ்
2 இராஜாக்கள் 10:16 (TAMIRV) »
इंडियन रिवाइज्ड वर्जन - मराठी
2 राजे 10:16 (MARIRV) »
ఇండియన్ రేవిజ్డ్ వెర్షన్ - తెలుగు
2 రాజులు 10:16 (TELIRV) »
ઇન્ડિયન રિવાયઝ્ડ વર્ઝન - ગુજરાતી
2 રાજાઓ 10:16 (GUJIRV) »
الكتاب المقدس باللغة العربية، فان دايك
اَلْمُلُوكِ ٱلثَّانِي 10:16 (AVD) »
תנ ך עברי מודרני
מלכים ב 10:16 (HEB) »
Bíblia Sagrada Português
2 Reis 10:16 (BSL) »
Kinh Thánh: Tiếng Việt
2 Các Vua 10:16 (VIE) »
Reina Valera Antigua
2 Reyes 10:16 (RVA) »
La Sacra Bibbia
2 Re 10:16 (RIV) »
圣 经 简体中文和合本
列 王 记 下 10:16 (CUVS) »
聖 經 繁體中文和合本
列 王 紀 下 10:16 (CUVT) »
Библия на русском
4 Царств 10:16 (RUSV) »
Українська Біблія
2 царів 10:16 (UKR) »
Szent Biblia - Magyar
2 Királyok 10:16 (KAR) »
Българска Библия
4 Царе 10:16 (BULG) »
De Heilige Schrift
2 Koningen 10:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »