2 ಅರಸುಗಳು 10:29 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 2 ಅರಸುಗಳು 10:29 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 10:29 KANIRV Desktop Wallpaper - ಆದರೂ ಯೇಹುವು - Desktop Bible Verse Wallpaper

2 ಅರಸುಗಳು 10:29 KANIRV

ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಅರಸುಗಳು 10:29 KANIRV desktop wallpapers are generated using nature scenery backgrounds and scenic photos.

2 ಅರಸುಗಳು 10:29 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 10:29 KANIRV. Please click on any image below to navigate to that specific Bible verse page.

1 ಅರಸುಗಳು 12:28 KANIRV Bible Verse Image
1 ಅರಸುಗಳು 12:28 (KANIRV) »
ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.

1 ಅರಸುಗಳು 13:33 KANIRV Bible Verse Image
1 ಅರಸುಗಳು 13:33 (KANIRV) »
ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.

1 ಅರಸುಗಳು 14:16 KANIRV Bible Verse Image
1 ಅರಸುಗಳು 14:16 (KANIRV) »
ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.

2 ಅರಸುಗಳು 15:18 KANIRV Bible Verse Image
2 ಅರಸುಗಳು 15:18 (KANIRV) »
ಇವನು ಜೀವದಿಂದ ಇರುವವರೆಗೂ ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

2 ಅರಸುಗಳು 15:28 KANIRV Bible Verse Image
2 ಅರಸುಗಳು 15:28 (KANIRV) »
ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಹೋಶೇಯನು 10:5 KANIRV Bible Verse Image
ಹೋಶೇಯನು 10:5 (KANIRV) »
ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು.

ಹೋಶೇಯನು 13:2 KANIRV Bible Verse Image
ಹೋಶೇಯನು 13:2 (KANIRV) »
ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.

ಆದಿಕಾಂಡ 20:9 KANIRV Bible Verse Image
ಆದಿಕಾಂಡ 20:9 (KANIRV) »
ಅಬೀಮೆಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ,

ಹೋಶೇಯನು 8:5 KANIRV Bible Verse Image
ಹೋಶೇಯನು 8:5 (KANIRV) »
ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವುದಕ್ಕೆ ಇನ್ನೆಷ್ಟು ಕಾಲ ಹಿಡಿಯುವುದೋ?

ಮಾರ್ಕನು 6:24 KANIRV Bible Verse Image
ಮಾರ್ಕನು 6:24 (KANIRV) »
ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು.

1 ಕೊರಿಂಥದವರಿಗೆ 8:9 KANIRV Bible Verse Image
1 ಕೊರಿಂಥದವರಿಗೆ 8:9 (KANIRV) »
ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.

2 ಅರಸುಗಳು 13:11 KANIRV Bible Verse Image
2 ಅರಸುಗಳು 13:11 (KANIRV) »
ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

Available Bible Translations

American Standard Version
2 Kings 10:29 (ASV) »
King James Version
2 Kings 10:29 (KJV) »
GOD’S WORD® (GW)
2 Kings 10:29 (GW) »
World English Bible
2 Kings 10:29 (WEB) »
Louis Segond 1910
2 Rois 10:29 (LSG) »
इंडियन रिवाइज्ड वर्जन - हिंदी
2 राजाओं 10:29 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਰਾਜਿਆਂ 10:29 (PANIRV) »
ভারতীয় সংশোধিত সংস্করণ - বাংলা
2 ৰাজাৱলি 10:29 (BENIRV) »
இந்தியன் ரீவைஸ்டு வேர்ஷன் - தமிழ்
2 இராஜாக்கள் 10:29 (TAMIRV) »
इंडियन रिवाइज्ड वर्जन - मराठी
2 राजे 10:29 (MARIRV) »
ఇండియన్ రేవిజ్డ్ వెర్షన్ - తెలుగు
2 రాజులు 10:29 (TELIRV) »
ઇન્ડિયન રિવાયઝ્ડ વર્ઝન - ગુજરાતી
2 રાજાઓ 10:29 (GUJIRV) »
الكتاب المقدس باللغة العربية، فان دايك
اَلْمُلُوكِ ٱلثَّانِي 10:29 (AVD) »
תנ ך עברי מודרני
מלכים ב 10:29 (HEB) »
Bíblia Sagrada Português
2 Reis 10:29 (BSL) »
Kinh Thánh: Tiếng Việt
2 Các Vua 10:29 (VIE) »
Reina Valera Antigua
2 Reyes 10:29 (RVA) »
La Sacra Bibbia
2 Re 10:29 (RIV) »
圣 经 简体中文和合本
列 王 记 下 10:29 (CUVS) »
聖 經 繁體中文和合本
列 王 紀 下 10:29 (CUVT) »
Библия на русском
4 Царств 10:29 (RUSV) »
Українська Біблія
2 царів 10:29 (UKR) »
Szent Biblia - Magyar
2 Királyok 10:29 (KAR) »
Българска Библия
4 Царе 10:29 (BULG) »
De Heilige Schrift
2 Koningen 10:29 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »