2 ಅರಸುಗಳು 4:16 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 2 ಅರಸುಗಳು 4:16 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 4:16 KANIRV Desktop Wallpaper - ಎಲೀಷನು ಆಕೆಗೆ, - Desktop Bible Verse Wallpaper

2 ಅರಸುಗಳು 4:16 KANIRV

ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಅರಸುಗಳು 4:16 KANIRV desktop wallpapers are generated using nature scenery backgrounds and scenic photos.

2 ಅರಸುಗಳು 4:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 4:16 KANIRV. Please click on any image below to navigate to that specific Bible verse page.

ಆದಿಕಾಂಡ 18:10 KANIRV Bible Verse Image
ಆದಿಕಾಂಡ 18:10 (KANIRV) »
ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.

2 ಅರಸುಗಳು 4:28 KANIRV Bible Verse Image
2 ಅರಸುಗಳು 4:28 (KANIRV) »
ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು.

ಆದಿಕಾಂಡ 17:21 KANIRV Bible Verse Image
ಆದಿಕಾಂಡ 17:21 (KANIRV) »
ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.

ಲೂಕನು 1:13 KANIRV Bible Verse Image
ಲೂಕನು 1:13 (KANIRV) »
ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.

ಆದಿಕಾಂಡ 17:16 KANIRV Bible Verse Image
ಆದಿಕಾಂಡ 17:16 (KANIRV) »
ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು.

ಆದಿಕಾಂಡ 18:12 KANIRV Bible Verse Image
ಆದಿಕಾಂಡ 18:12 (KANIRV) »
ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.

ಲೂಕನು 1:30 KANIRV Bible Verse Image
ಲೂಕನು 1:30 (KANIRV) »
ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ.

1 ಅರಸುಗಳು 17:18 KANIRV Bible Verse Image
1 ಅರಸುಗಳು 17:18 (KANIRV) »
ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.

ಲೂಕನು 1:18 KANIRV Bible Verse Image
ಲೂಕನು 1:18 (KANIRV) »
ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು.

ಕೀರ್ತನೆಗಳು 116:11 KANIRV Bible Verse Image
ಕೀರ್ತನೆಗಳು 116:11 (KANIRV) »
“ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು.

2 ಅರಸುಗಳು 2:19 KANIRV Bible Verse Image
2 ಅರಸುಗಳು 2:19 (KANIRV) »
ಯೆರಿಕೋವಿನ ಜನರು ಎಲೀಷನಿಗೆ, “ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ, ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೆಯದಾಗಿದೆ. ಆದರೆ ನೀರು ಕೆಟ್ಟದ್ದಾಗಿರುವುದರಿಂದ ಬಂಜೆತನ ಉಂಟಾಗಿದೆ” ಎಂದು ಹೇಳಿದರು.

2 ಅರಸುಗಳು 5:10 KANIRV Bible Verse Image
2 ಅರಸುಗಳು 5:10 (KANIRV) »
ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.

Available Bible Translations

American Standard Version
2 Kings 4:16 (ASV) »
King James Version
2 Kings 4:16 (KJV) »
GOD’S WORD® (GW)
2 Kings 4:16 (GW) »
World English Bible
2 Kings 4:16 (WEB) »
Louis Segond 1910
2 Rois 4:16 (LSG) »
इंडियन रिवाइज्ड वर्जन - हिंदी
2 राजाओं 4:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਰਾਜਿਆਂ 4:16 (PANIRV) »
ভারতীয় সংশোধিত সংস্করণ - বাংলা
2 ৰাজাৱলি 4:16 (BENIRV) »
இந்தியன் ரீவைஸ்டு வேர்ஷன் - தமிழ்
2 இராஜாக்கள் 4:16 (TAMIRV) »
इंडियन रिवाइज्ड वर्जन - मराठी
2 राजे 4:16 (MARIRV) »
ఇండియన్ రేవిజ్డ్ వెర్షన్ - తెలుగు
2 రాజులు 4:16 (TELIRV) »
ઇન્ડિયન રિવાયઝ્ડ વર્ઝન - ગુજરાતી
2 રાજાઓ 4:16 (GUJIRV) »
الكتاب المقدس باللغة العربية، فان دايك
اَلْمُلُوكِ ٱلثَّانِي 4:16 (AVD) »
תנ ך עברי מודרני
מלכים ב 4:16 (HEB) »
Bíblia Sagrada Português
2 Reis 4:16 (BSL) »
Kinh Thánh: Tiếng Việt
2 Các Vua 4:16 (VIE) »
Reina Valera Antigua
2 Reyes 4:16 (RVA) »
La Sacra Bibbia
2 Re 4:16 (RIV) »
圣 经 简体中文和合本
列 王 记 下 4:16 (CUVS) »
聖 經 繁體中文和合本
列 王 紀 下 4:16 (CUVT) »
Библия на русском
4 Царств 4:16 (RUSV) »
Українська Біблія
2 царів 4:16 (UKR) »
Szent Biblia - Magyar
2 Királyok 4:16 (KAR) »
Българска Библия
4 Царе 4:16 (BULG) »
De Heilige Schrift
2 Koningen 4:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »