2 ಸಮುವೇಲನು 21:6 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 2 ಸಮುವೇಲನು 21:6 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 21:6 KANIRV Desktop Wallpaper - ಯೆಹೋವನಿಂದ - Desktop Bible Verse Wallpaper

2 ಸಮುವೇಲನು 21:6 KANIRV

ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 21:6 KANIRV desktop wallpapers are generated using nature scenery backgrounds and scenic photos.

2 ಸಮುವೇಲನು 21:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 21:6 KANIRV. Please click on any image below to navigate to that specific Bible verse page.

1 ಸಮುವೇಲನು 10:24 KANIRV Bible Verse Image
1 ಸಮುವೇಲನು 10:24 (KANIRV) »
ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.

ಅರಣ್ಯಕಾಂಡ 25:4 KANIRV Bible Verse Image
ಅರಣ್ಯಕಾಂಡ 25:4 (KANIRV) »
ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.

1 ಸಮುವೇಲನು 11:4 KANIRV Bible Verse Image
1 ಸಮುವೇಲನು 11:4 (KANIRV) »
ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.

1 ಸಮುವೇಲನು 10:26 KANIRV Bible Verse Image
1 ಸಮುವೇಲನು 10:26 (KANIRV) »
ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.

ಆದಿಕಾಂಡ 40:19 KANIRV Bible Verse Image
ಆದಿಕಾಂಡ 40:19 (KANIRV) »
ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.

2 ಸಮುವೇಲನು 17:23 KANIRV Bible Verse Image
2 ಸಮುವೇಲನು 17:23 (KANIRV) »
ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.

ಎಜ್ರನು 6:11 KANIRV Bible Verse Image
ಎಜ್ರನು 6:11 (KANIRV) »
ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಅ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.

ಎಸ್ತೇರಳು 9:13 KANIRV Bible Verse Image
ಎಸ್ತೇರಳು 9:13 (KANIRV) »
ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.

ಎಸ್ತೇರಳು 9:10 KANIRV Bible Verse Image
ಎಸ್ತೇರಳು 9:10 (KANIRV) »
ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.

ಮತ್ತಾಯನು 27:5 KANIRV Bible Verse Image
ಮತ್ತಾಯನು 27:5 (KANIRV) »
ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.

2 ಸಮುವೇಲನು 18:10 KANIRV Bible Verse Image
2 ಸಮುವೇಲನು 18:10 (KANIRV) »
ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು.

1 ಸಮುವೇಲನು 9:16 KANIRV Bible Verse Image
1 ಸಮುವೇಲನು 9:16 (KANIRV) »
“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.

Available Bible Translations

American Standard Version
2 Samuel 21:6 (ASV) »
King James Version
2 Samuel 21:6 (KJV) »
GOD’S WORD® (GW)
2 Samuel 21:6 (GW) »
World English Bible
2 Samuel 21:6 (WEB) »
Louis Segond 1910
2 Samuel 21:6 (LSG) »
इंडियन रिवाइज्ड वर्जन - हिंदी
2 शमूएल 21:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਸਮੂਏਲ 21:6 (PANIRV) »
ভারতীয় সংশোধিত সংস্করণ - বাংলা
2 চমূৱেল 21:6 (BENIRV) »
இந்தியன் ரீவைஸ்டு வேர்ஷன் - தமிழ்
2 சாமுவேல் 21:6 (TAMIRV) »
इंडियन रिवाइज्ड वर्जन - मराठी
2 शमुवेल 21:6 (MARIRV) »
ఇండియన్ రేవిజ్డ్ వెర్షన్ - తెలుగు
2 సమూయేలు 21:6 (TELIRV) »
ઇન્ડિયન રિવાયઝ્ડ વર્ઝન - ગુજરાતી
2 શમુએલ 21:6 (GUJIRV) »
الكتاب المقدس باللغة العربية، فان دايك
صَمُوئِيلَ ٱلثَّانِي 21:6 (AVD) »
תנ ך עברי מודרני
שמואל ב 21:6 (HEB) »
Bíblia Sagrada Português
2 Samuel 21:6 (BSL) »
Kinh Thánh: Tiếng Việt
2 Sa-mu-ên 21:6 (VIE) »
Reina Valera Antigua
2 Samuel 21:6 (RVA) »
圣 经 简体中文和合本
撒 母 耳 记 下 21:6 (CUVS) »
聖 經 繁體中文和合本
撒 母 耳 記 下 21:6 (CUVT) »
Библия на русском
2 Царств 21:6 (RUSV) »
Українська Біблія
2 Самуїлова 21:6 (UKR) »
Szent Biblia - Magyar
2 Sámuel 21:6 (KAR) »
Българска Библия
2 Царе 21:6 (BULG) »
De Heilige Schrift
2 Samuël 21:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »