2 ಸಮುವೇಲನು 24:15 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 2 ಸಮುವೇಲನು 24:15 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 24:15 KANIRV Desktop Wallpaper - ಆಗ ಯೆಹೋವನು - Desktop Bible Verse Wallpaper

2 ಸಮುವೇಲನು 24:15 KANIRV

ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 24:15 KANIRV desktop wallpapers are generated using nature scenery backgrounds and scenic photos.

2 ಸಮುವೇಲನು 24:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 24:15 KANIRV. Please click on any image below to navigate to that specific Bible verse page.

1 ಪೂರ್ವಕಾಲವೃತ್ತಾಂತ 21:14 KANIRV Bible Verse Image
1 ಪೂರ್ವಕಾಲವೃತ್ತಾಂತ 21:14 (KANIRV) »
ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.

1 ಪೂರ್ವಕಾಲವೃತ್ತಾಂತ 27:24 KANIRV Bible Verse Image
1 ಪೂರ್ವಕಾಲವೃತ್ತಾಂತ 27:24 (KANIRV) »
ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ವೃತ್ತಾಂತ ಗ್ರಂಥದಲ್ಲಿ ಲಿಖಿತವಾಗಲಿಲ್ಲ.

ಅರಣ್ಯಕಾಂಡ 25:9 KANIRV Bible Verse Image
ಅರಣ್ಯಕಾಂಡ 25:9 (KANIRV) »
ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.

ಮತ್ತಾಯನು 24:7 KANIRV Bible Verse Image
ಮತ್ತಾಯನು 24:7 (KANIRV) »
ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;

ಯೆಶಾಯನು 37:36 KANIRV Bible Verse Image
ಯೆಶಾಯನು 37:36 (KANIRV) »
ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.

1 ಪೂರ್ವಕಾಲವೃತ್ತಾಂತ 27:4 KANIRV Bible Verse Image
1 ಪೂರ್ವಕಾಲವೃತ್ತಾಂತ 27:4 (KANIRV) »
ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.

2 ಸಮುವೇಲನು 24:2 KANIRV Bible Verse Image
2 ಸಮುವೇಲನು 24:2 (KANIRV) »
ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು.

1 ಸಮುವೇಲನು 6:19 KANIRV Bible Verse Image
1 ಸಮುವೇಲನು 6:19 (KANIRV) »
ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.

ಅರಣ್ಯಕಾಂಡ 16:46 KANIRV Bible Verse Image
ಅರಣ್ಯಕಾಂಡ 16:46 (KANIRV) »
ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.

ಪ್ರಕಟಣೆ 6:8 KANIRV Bible Verse Image
ಪ್ರಕಟಣೆ 6:8 (KANIRV) »
ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.

Available Bible Translations

American Standard Version
2 Samuel 24:15 (ASV) »
King James Version
2 Samuel 24:15 (KJV) »
GOD’S WORD® (GW)
2 Samuel 24:15 (GW) »
World English Bible
2 Samuel 24:15 (WEB) »
Louis Segond 1910
2 Samuel 24:15 (LSG) »
इंडियन रिवाइज्ड वर्जन - हिंदी
2 शमूएल 24:15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਸਮੂਏਲ 24:15 (PANIRV) »
ভারতীয় সংশোধিত সংস্করণ - বাংলা
2 চমূৱেল 24:15 (BENIRV) »
இந்தியன் ரீவைஸ்டு வேர்ஷன் - தமிழ்
2 சாமுவேல் 24:15 (TAMIRV) »
इंडियन रिवाइज्ड वर्जन - मराठी
2 शमुवेल 24:15 (MARIRV) »
ఇండియన్ రేవిజ్డ్ వెర్షన్ - తెలుగు
2 సమూయేలు 24:15 (TELIRV) »
ઇન્ડિયન રિવાયઝ્ડ વર્ઝન - ગુજરાતી
2 શમુએલ 24:15 (GUJIRV) »
الكتاب المقدس باللغة العربية، فان دايك
صَمُوئِيلَ ٱلثَّانِي 24:15 (AVD) »
תנ ך עברי מודרני
שמואל ב 24:15 (HEB) »
Bíblia Sagrada Português
2 Samuel 24:15 (BSL) »
Kinh Thánh: Tiếng Việt
2 Sa-mu-ên 24:15 (VIE) »
Reina Valera Antigua
2 Samuel 24:15 (RVA) »
圣 经 简体中文和合本
撒 母 耳 记 下 24:15 (CUVS) »
聖 經 繁體中文和合本
撒 母 耳 記 下 24:15 (CUVT) »
Библия на русском
2 Царств 24:15 (RUSV) »
Українська Біблія
2 Самуїлова 24:15 (UKR) »
Szent Biblia - Magyar
2 Sámuel 24:15 (KAR) »
Българска Библия
2 Царе 24:15 (BULG) »
De Heilige Schrift
2 Samuël 24:15 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »