2 ಸಮುವೇಲನು 9:1 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 2 ಸಮುವೇಲನು 9:1 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 9:1 KANIRV Desktop Wallpaper - ಒಂದು ದಿನ ದಾವೀದನು, - Desktop Bible Verse Wallpaper

2 ಸಮುವೇಲನು 9:1 KANIRV

ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 9:1 KANIRV desktop wallpapers are generated using nature scenery backgrounds and scenic photos.

2 ಸಮುವೇಲನು 9:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 9:1 KANIRV. Please click on any image below to navigate to that specific Bible verse page.

1 ಸಮುವೇಲನು 20:42 KANIRV Bible Verse Image
1 ಸಮುವೇಲನು 20:42 (KANIRV) »
ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.

ಮಾರ್ಕನು 9:41 KANIRV Bible Verse Image
ಮಾರ್ಕನು 9:41 (KANIRV) »
ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.

ಮತ್ತಾಯನು 25:40 KANIRV Bible Verse Image
ಮತ್ತಾಯನು 25:40 (KANIRV) »
ಅದಕ್ಕೆ ಉತ್ತರವಾಗಿ ಅರಸನು,‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.

1 ಪೇತ್ರನು 3:8 KANIRV Bible Verse Image
1 ಪೇತ್ರನು 3:8 (KANIRV) »
ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.

ಯೋಹಾನನು 19:26 KANIRV Bible Verse Image
ಯೋಹಾನನು 19:26 (KANIRV) »
ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು.

ಜ್ಞಾನೋಕ್ತಿಗಳು 27:10 KANIRV Bible Verse Image
ಜ್ಞಾನೋಕ್ತಿಗಳು 27:10 (KANIRV) »
ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.

1 ಅರಸುಗಳು 2:7 KANIRV Bible Verse Image
1 ಅರಸುಗಳು 2:7 (KANIRV) »
ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.

2 ಸಮುವೇಲನು 1:26 KANIRV Bible Verse Image
2 ಸಮುವೇಲನು 1:26 (KANIRV) »
ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು.

ಮತ್ತಾಯನು 10:42 KANIRV Bible Verse Image
ಮತ್ತಾಯನು 10:42 (KANIRV) »
ಮತ್ತುಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.

1 ಸಮುವೇಲನು 23:16 KANIRV Bible Verse Image
1 ಸಮುವೇಲನು 23:16 (KANIRV) »
ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ,

1 ಸಮುವೇಲನು 20:14 KANIRV Bible Verse Image
1 ಸಮುವೇಲನು 20:14 (KANIRV) »
ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು.

1 ಸಮುವೇಲನು 18:1 KANIRV Bible Verse Image
1 ಸಮುವೇಲನು 18:1 (KANIRV) »
ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.

Available Bible Translations

American Standard Version
2 Samuel 9:1 (ASV) »
King James Version
2 Samuel 9:1 (KJV) »
GOD’S WORD® (GW)
2 Samuel 9:1 (GW) »
World English Bible
2 Samuel 9:1 (WEB) »
Louis Segond 1910
2 Samuel 9:1 (LSG) »
इंडियन रिवाइज्ड वर्जन - हिंदी
2 शमूएल 9:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਸਮੂਏਲ 9:1 (PANIRV) »
ভারতীয় সংশোধিত সংস্করণ - বাংলা
2 চমূৱেল 9:1 (BENIRV) »
இந்தியன் ரீவைஸ்டு வேர்ஷன் - தமிழ்
2 சாமுவேல் 9:1 (TAMIRV) »
इंडियन रिवाइज्ड वर्जन - मराठी
2 शमुवेल 9:1 (MARIRV) »
ఇండియన్ రేవిజ్డ్ వెర్షన్ - తెలుగు
2 సమూయేలు 9:1 (TELIRV) »
ઇન્ડિયન રિવાયઝ્ડ વર્ઝન - ગુજરાતી
2 શમુએલ 9:1 (GUJIRV) »
الكتاب المقدس باللغة العربية، فان دايك
صَمُوئِيلَ ٱلثَّانِي 9:1 (AVD) »
תנ ך עברי מודרני
שמואל ב 9:1 (HEB) »
Bíblia Sagrada Português
2 Samuel 9:1 (BSL) »
Kinh Thánh: Tiếng Việt
2 Sa-mu-ên 9:1 (VIE) »
Reina Valera Antigua
2 Samuel 9:1 (RVA) »
圣 经 简体中文和合本
撒 母 耳 记 下 9:1 (CUVS) »
聖 經 繁體中文和合本
撒 母 耳 記 下 9:1 (CUVT) »
Bibla e Shenjtë
2 Samuelit 9:1 (ALB) »
Библия на русском
2 Царств 9:1 (RUSV) »
Українська Біблія
2 Самуїлова 9:1 (UKR) »
Szent Biblia - Magyar
2 Sámuel 9:1 (KAR) »
Българска Библия
2 Царе 9:1 (BULG) »
Kitaabka Quduuska Ah
Samuu'eel Labaad 9:1 (SOM) »
De Heilige Schrift
2 Samuël 9:1 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »