ಕೊಲೊಸ್ಸೆಯವರಿಗೆ 3:8 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಕೊಲೊಸ್ಸೆಯವರಿಗೆ 3:8 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೊಲೊಸ್ಸೆಯವರಿಗೆ 3:8 KANIRV Desktop Wallpaper - ಆದರೆ ಈಗಲಾದರೋ - Desktop Bible Verse Wallpaper

ಕೊಲೊಸ್ಸೆಯವರಿಗೆ 3:8 KANIRV

ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೊಲೊಸ್ಸೆಯವರಿಗೆ 3:8 KANIRV desktop wallpapers are generated using nature scenery backgrounds and scenic photos.

ಕೊಲೊಸ್ಸೆಯವರಿಗೆ 3:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೊಲೊಸ್ಸೆಯವರಿಗೆ 3:8 KANIRV. Please click on any image below to navigate to that specific Bible verse page.

ಎಫೆಸದವರಿಗೆ 4:29 KANIRV Bible Verse Image
ಎಫೆಸದವರಿಗೆ 4:29 (KANIRV) »
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.

ಎಫೆಸದವರಿಗೆ 4:22 KANIRV Bible Verse Image
ಎಫೆಸದವರಿಗೆ 4:22 (KANIRV) »
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.

ಯಾಕೋಬನು 1:20 KANIRV Bible Verse Image
ಯಾಕೋಬನು 1:20 (KANIRV) »
ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.

ಕೊಲೊಸ್ಸೆಯವರಿಗೆ 3:5 KANIRV Bible Verse Image
ಕೊಲೊಸ್ಸೆಯವರಿಗೆ 3:5 (KANIRV) »
ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.

ಎಫೆಸದವರಿಗೆ 5:4 KANIRV Bible Verse Image
ಎಫೆಸದವರಿಗೆ 5:4 (KANIRV) »
ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.

ಎಫೆಸದವರಿಗೆ 4:26 KANIRV Bible Verse Image
ಎಫೆಸದವರಿಗೆ 4:26 (KANIRV) »
“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.

ಎಫೆಸದವರಿಗೆ 4:31 KANIRV Bible Verse Image
ಎಫೆಸದವರಿಗೆ 4:31 (KANIRV) »
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.

ಇಬ್ರಿಯರಿಗೆ 12:1 KANIRV Bible Verse Image
ಇಬ್ರಿಯರಿಗೆ 12:1 (KANIRV) »
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.

ಕೊಲೊಸ್ಸೆಯವರಿಗೆ 3:9 KANIRV Bible Verse Image
ಕೊಲೊಸ್ಸೆಯವರಿಗೆ 3:9 (KANIRV) »
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.

ಜ್ಞಾನೋಕ್ತಿಗಳು 29:22 KANIRV Bible Verse Image
ಜ್ಞಾನೋಕ್ತಿಗಳು 29:22 (KANIRV) »
ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.

1 ಪೇತ್ರನು 2:1 KANIRV Bible Verse Image
1 ಪೇತ್ರನು 2:1 (KANIRV) »
ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.

1 ಕೊರಿಂಥದವರಿಗೆ 3:3 KANIRV Bible Verse Image
1 ಕೊರಿಂಥದವರಿಗೆ 3:3 (KANIRV) »
ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?

Available Bible Translations

American Standard Version
Colossians 3:8 (ASV) »
King James Version
Colossians 3:8 (KJV) »
GOD’S WORD® (GW)
Colossians 3:8 (GW) »
World English Bible
Colossians 3:8 (WEB) »
Louis Segond 1910
Colossiens 3:8 (LSG) »
इंडियन रिवाइज्ड वर्जन - हिंदी
कुलुस्सियों 3:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕੁਲੁੱਸੀਆਂ 3:8 (PANIRV) »
ভারতীয় সংশোধিত সংস্করণ - বাংলা
কলচীয়া 3:8 (BENIRV) »
இந்தியன் ரீவைஸ்டு வேர்ஷன் - தமிழ்
கொலோசெயர் 3:8 (TAMIRV) »
इंडियन रिवाइज्ड वर्जन - मराठी
कलस्सैकरांस 3:8 (MARIRV) »
ఇండియన్ రేవిజ్డ్ వెర్షన్ - తెలుగు
కొలస్సీ పత్రిక 3:8 (TELIRV) »
ઇન્ડિયન રિવાયઝ્ડ વર્ઝન - ગુજરાતી
ક્લોસ્સીઓને 3:8 (GUJIRV) »
الكتاب المقدس باللغة العربية، فان دايك
كُولُوسِي 3:8 (AVD) »
Bíblia Sagrada Português
Colossenses 3:8 (BSL) »
Kinh Thánh: Tiếng Việt
Cô-lô-se 3:8 (VIE) »
Reina Valera Antigua
Colosenses 3:8 (RVA) »
圣 经 简体中文和合本
歌 罗 西 书 3:8 (CUVS) »
聖 經 繁體中文和合本
歌 羅 西 書 3:8 (CUVT) »
Библия на русском
Колоссянам 3:8 (RUSV) »
Українська Біблія
колоссян 3:8 (UKR) »
Szent Biblia - Magyar
Kolossé 3:8 (KAR) »
Българска Библия
Колосяни 3:8 (BULG) »
Kitaabka Quduuska Ah
Kolosay 3:8 (SOM) »
De Heilige Schrift
Colossenzen 3:8 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »