ದಾನಿಯೇಲನು 1:8 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ದಾನಿಯೇಲನು 1:8 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ದಾನಿಯೇಲನು 1:8 KANIRV Desktop Wallpaper - ಆದರೆ ದಾನಿಯೇಲನು - Desktop Bible Verse Wallpaper

ದಾನಿಯೇಲನು 1:8 KANIRV

ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ದಾನಿಯೇಲನು 1:8 KANIRV desktop wallpapers are generated using nature scenery backgrounds and scenic photos.

ದಾನಿಯೇಲನು 1:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ದಾನಿಯೇಲನು 1:8 KANIRV. Please click on any image below to navigate to that specific Bible verse page.

ಕೀರ್ತನೆಗಳು 141:4 KANIRV Bible Verse Image
ಕೀರ್ತನೆಗಳು 141:4 (KANIRV) »
ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.

ಯೆಹೆಜ್ಕೇಲನು 4:13 KANIRV Bible Verse Image
ಯೆಹೆಜ್ಕೇಲನು 4:13 (KANIRV) »
ಹಾಗೆಯೇ ಇಸ್ರಾಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು” ಇದು ಯೆಹೋವನ ನುಡಿ.

1 ಕೊರಿಂಥದವರಿಗೆ 7:37 KANIRV Bible Verse Image
1 ಕೊರಿಂಥದವರಿಗೆ 7:37 (KANIRV) »
ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿ ಕೊಂಡರೆ ಅವನು ಹಾಗೆಯೇ ಮಾಡುವುದು ಒಳ್ಳೆಯದು.

ಯಾಜಕಕಾಂಡ 11:45 KANIRV Bible Verse Image
ಯಾಜಕಕಾಂಡ 11:45 (KANIRV) »
ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.

1 ಕೊರಿಂಥದವರಿಗೆ 10:18 KANIRV Bible Verse Image
1 ಕೊರಿಂಥದವರಿಗೆ 10:18 (KANIRV) »
ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.

ಕೀರ್ತನೆಗಳು 119:115 KANIRV Bible Verse Image
ಕೀರ್ತನೆಗಳು 119:115 (KANIRV) »
ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.

ಹೋಶೇಯನು 9:3 KANIRV Bible Verse Image
ಹೋಶೇಯನು 9:3 (KANIRV) »
ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.

ಧರ್ಮೋಪದೇಶಕಾಂಡ 32:38 KANIRV Bible Verse Image
ಧರ್ಮೋಪದೇಶಕಾಂಡ 32:38 (KANIRV) »
ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.

ರೋಮಾಪುರದವರಿಗೆ 14:15 KANIRV Bible Verse Image
ರೋಮಾಪುರದವರಿಗೆ 14:15 (KANIRV) »
ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು.

1 ಕೊರಿಂಥದವರಿಗೆ 8:7 KANIRV Bible Verse Image
1 ಕೊರಿಂಥದವರಿಗೆ 8:7 (KANIRV) »
ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.

ಅಪೊಸ್ತಲರ ಕೃತ್ಯಗಳು 11:23 KANIRV Bible Verse Image
ಅಪೊಸ್ತಲರ ಕೃತ್ಯಗಳು 11:23 (KANIRV) »
ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.

ದಾನಿಯೇಲನು 1:5 KANIRV Bible Verse Image
ದಾನಿಯೇಲನು 1:5 (KANIRV) »
ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು.

Available Bible Translations

American Standard Version
Daniel 1:8 (ASV) »
King James Version
Daniel 1:8 (KJV) »
GOD’S WORD® (GW)
Daniel 1:8 (GW) »
World English Bible
Daniel 1:8 (WEB) »
Louis Segond 1910
Daniel 1:8 (LSG) »
Luther Bibel 1912
Daniel 1:8 (LUTH1912) »
इंडियन रिवाइज्ड वर्जन - हिंदी
दानिय्येल 1:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਦਾਨੀਏਲ 1:8 (PANIRV) »
ভারতীয় সংশোধিত সংস্করণ - বাংলা
দানিয়েল 1:8 (BENIRV) »
இந்தியன் ரீவைஸ்டு வேர்ஷன் - தமிழ்
தானியேல் 1:8 (TAMIRV) »
इंडियन रिवाइज्ड वर्जन - मराठी
दानिएल 1:8 (MARIRV) »
ఇండియన్ రేవిజ్డ్ వెర్షన్ - తెలుగు
దానియేలు 1:8 (TELIRV) »
ઇન્ડિયન રિવાયઝ્ડ વર્ઝન - ગુજરાતી
દાનિયેલ 1:8 (GUJIRV) »
الكتاب المقدس باللغة العربية، فان دايك
دَانِيآل 1:8 (AVD) »
תנ ך עברי מודרני
דניאל 1:8 (HEB) »
Bíblia Sagrada Português
Daniel 1:8 (BSL) »
Kinh Thánh: Tiếng Việt
Ða-ni-ên 1:8 (VIE) »
Reina Valera Antigua
Daniel 1:8 (RVA) »
La Sacra Bibbia
Daniele 1:8 (RIV) »
圣 经 简体中文和合本
但 以 理 书 1:8 (CUVS) »
聖 經 繁體中文和合本
但 以 理 書 1:8 (CUVT) »
Bibla e Shenjtë
Danieli 1:8 (ALB) »
Svenska Bibeln 1917
Daniel 1:8 (SV1917) »
Библия на русском
Даниил 1:8 (RUSV) »
Українська Біблія
Даниїл 1:8 (UKR) »
Szent Biblia - Magyar
Dániel 1:8 (KAR) »
Българска Библия
Данаил 1:8 (BULG) »
Det Norsk Bibel
Daniel 1:8 (NORSK) »
Kitaabka Quduuska Ah
Daanyeel 1:8 (SOM) »
De Heilige Schrift
Daniël 1:8 (NLD) »
Dansk Bibel 1871
Daniel 1:8 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »