ಪ್ರಸಂಗಿ 10:10 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಪ್ರಸಂಗಿ 10:10 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಸಂಗಿ 10:10 KANIRV Desktop Wallpaper - ಮೊಂಡು ಕೊಡಲಿಯ - Desktop Bible Verse Wallpaper

ಪ್ರಸಂಗಿ 10:10 KANIRV

ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಸಂಗಿ 10:10 KANIRV desktop wallpapers are generated using nature scenery backgrounds and scenic photos.

ಪ್ರಸಂಗಿ 10:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಸಂಗಿ 10:10 KANIRV. Please click on any image below to navigate to that specific Bible verse page.

ಪ್ರಸಂಗಿ 10:15 KANIRV Bible Verse Image
ಪ್ರಸಂಗಿ 10:15 (KANIRV) »
ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ.

ಯಾಕೋಬನು 1:5 KANIRV Bible Verse Image
ಯಾಕೋಬನು 1:5 (KANIRV) »
ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.

ಎಫೆಸದವರಿಗೆ 5:15 KANIRV Bible Verse Image
ಎಫೆಸದವರಿಗೆ 5:15 (KANIRV) »
ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.

ಕೊಲೊಸ್ಸೆಯವರಿಗೆ 4:5 KANIRV Bible Verse Image
ಕೊಲೊಸ್ಸೆಯವರಿಗೆ 4:5 (KANIRV) »
ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.

1 ಕೊರಿಂಥದವರಿಗೆ 14:20 KANIRV Bible Verse Image
1 ಕೊರಿಂಥದವರಿಗೆ 14:20 (KANIRV) »
ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.

2 ಪೂರ್ವಕಾಲವೃತ್ತಾಂತ 23:4 KANIRV Bible Verse Image
2 ಪೂರ್ವಕಾಲವೃತ್ತಾಂತ 23:4 (KANIRV) »
ಈಗ ನೀವು ಮಾಡತಕ್ಕದ್ದು ಏನೆಂದರೆ: ಸಬ್ಬತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.

ಪ್ರಸಂಗಿ 9:15 KANIRV Bible Verse Image
ಪ್ರಸಂಗಿ 9:15 (KANIRV) »
ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು. ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.

ರೋಮಾಪುರದವರಿಗೆ 16:19 KANIRV Bible Verse Image
ರೋಮಾಪುರದವರಿಗೆ 16:19 (KANIRV) »
ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.

ಅಪೊಸ್ತಲರ ಕೃತ್ಯಗಳು 15:2 KANIRV Bible Verse Image
ಅಪೊಸ್ತಲರ ಕೃತ್ಯಗಳು 15:2 (KANIRV) »
ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.

ಅಪೊಸ್ತಲರ ಕೃತ್ಯಗಳು 6:1 KANIRV Bible Verse Image
ಅಪೊಸ್ತಲರ ಕೃತ್ಯಗಳು 6:1 (KANIRV) »
ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.

ಮತ್ತಾಯನು 10:16 KANIRV Bible Verse Image
ಮತ್ತಾಯನು 10:16 (KANIRV) »
“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.

1 ಪೂರ್ವಕಾಲವೃತ್ತಾಂತ 12:32 KANIRV Bible Verse Image
1 ಪೂರ್ವಕಾಲವೃತ್ತಾಂತ 12:32 (KANIRV) »
ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು.

Available Bible Translations

American Standard Version
Ecclesiastes 10:10 (ASV) »
GOD’S WORD® (GW)
Ecclesiastes 10:10 (GW) »
World English Bible
Ecclesiastes 10:10 (WEB) »
इंडियन रिवाइज्ड वर्जन - हिंदी
सभोपदेशक 10:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਉਪਦੇਸ਼ਕ 10:10 (PANIRV) »
ভারতীয় সংশোধিত সংস্করণ - বাংলা
উপদেশক 10:10 (BENIRV) »
இந்தியன் ரீவைஸ்டு வேர்ஷன் - தமிழ்
பிரசங்கி 10:10 (TAMIRV) »
इंडियन रिवाइज्ड वर्जन - मराठी
उपदेशक 10:10 (MARIRV) »
ఇండియన్ రేవిజ్డ్ వెర్షన్ - తెలుగు
ప్రసంగి 10:10 (TELIRV) »
ઇન્ડિયન રિવાયઝ્ડ વર્ઝન - ગુજરાતી
સભાશિક્ષક 10:10 (GUJIRV) »
الكتاب المقدس باللغة العربية، فان دايك
اَلْجَامِعَةِ 10:10 (AVD) »
תנ ך עברי מודרני
קהלת 10:10 (HEB) »
Bíblia Sagrada Português
Eclesiastes 10:10 (BSL) »
Kinh Thánh: Tiếng Việt
Giảng Sư 10:10 (VIE) »
Reina Valera Antigua
Eclesiastés 10:10 (RVA) »
圣 经 简体中文和合本
传 道 书 10:10 (CUVS) »
聖 經 繁體中文和合本
傳 道 書 10:10 (CUVT) »
Библия на русском
Екклесиаст 10:10 (RUSV) »
Українська Біблія
Екклезіяст 10:10 (UKR) »
Szent Biblia - Magyar
Prédikátor 10:10 (KAR) »
Българска Библия
Еклесиаст 10:10 (BULG) »
Kitaabka Quduuska Ah
Wacdiyahii 10:10 (SOM) »
De Heilige Schrift
Prediker 10:10 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »