ಎಫೆಸದವರಿಗೆ 5:6 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಎಫೆಸದವರಿಗೆ 5:6 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಎಫೆಸದವರಿಗೆ 5:6 KANIRV Desktop Wallpaper - ಹುರುಳಿಲ್ಲದ - Desktop Bible Verse Wallpaper

ಎಫೆಸದವರಿಗೆ 5:6 KANIRV

ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಎಫೆಸದವರಿಗೆ 5:6 KANIRV desktop wallpapers are generated using nature scenery backgrounds and scenic photos.

ಎಫೆಸದವರಿಗೆ 5:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಎಫೆಸದವರಿಗೆ 5:6 KANIRV. Please click on any image below to navigate to that specific Bible verse page.

ರೋಮಾಪುರದವರಿಗೆ 1:18 KANIRV Bible Verse Image
ರೋಮಾಪುರದವರಿಗೆ 1:18 (KANIRV) »
ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,

ಮತ್ತಾಯನು 24:4 KANIRV Bible Verse Image
ಮತ್ತಾಯನು 24:4 (KANIRV) »
ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.

ಕೊಲೊಸ್ಸೆಯವರಿಗೆ 2:8 KANIRV Bible Verse Image
ಕೊಲೊಸ್ಸೆಯವರಿಗೆ 2:8 (KANIRV) »
ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.

1 ಯೋಹಾನನು 4:1 KANIRV Bible Verse Image
1 ಯೋಹಾನನು 4:1 (KANIRV) »
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

2 ಥೆಸಲೋನಿಕದವರಿಗೆ 2:10 KANIRV Bible Verse Image
2 ಥೆಸಲೋನಿಕದವರಿಗೆ 2:10 (KANIRV) »
ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.

ಮಾರ್ಕನು 13:5 KANIRV Bible Verse Image
ಮಾರ್ಕನು 13:5 (KANIRV) »
ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.

ಕೊಲೊಸ್ಸೆಯವರಿಗೆ 3:6 KANIRV Bible Verse Image
ಕೊಲೊಸ್ಸೆಯವರಿಗೆ 3:6 (KANIRV) »
ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ.

ಗಲಾತ್ಯದವರಿಗೆ 6:7 KANIRV Bible Verse Image
ಗಲಾತ್ಯದವರಿಗೆ 6:7 (KANIRV) »
ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.

ಮತ್ತಾಯನು 24:24 KANIRV Bible Verse Image
ಮತ್ತಾಯನು 24:24 (KANIRV) »
ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.

ಎಫೆಸದವರಿಗೆ 2:2 KANIRV Bible Verse Image
ಎಫೆಸದವರಿಗೆ 2:2 (KANIRV) »
ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.

ಯೆರೆಮೀಯನು 29:8 KANIRV Bible Verse Image
ಯೆರೆಮೀಯನು 29:8 (KANIRV) »
ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.

ಯೆಹೆಜ್ಕೇಲನು 13:10 KANIRV Bible Verse Image
ಯೆಹೆಜ್ಕೇಲನು 13:10 (KANIRV) »
“ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;

Available Bible Translations

American Standard Version
Ephesians 5:6 (ASV) »
King James Version
Ephesians 5:6 (KJV) »
GOD’S WORD® (GW)
Ephesians 5:6 (GW) »
World English Bible
Ephesians 5:6 (WEB) »
Louis Segond 1910
Éphésiens 5:6 (LSG) »
इंडियन रिवाइज्ड वर्जन - हिंदी
इफिसियों 5:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਫ਼ਸੀਆਂ 5:6 (PANIRV) »
ভারতীয় সংশোধিত সংস্করণ - বাংলা
ইফিচীয়া 5:6 (BENIRV) »
இந்தியன் ரீவைஸ்டு வேர்ஷன் - தமிழ்
எபேசியர் 5:6 (TAMIRV) »
इंडियन रिवाइज्ड वर्जन - मराठी
इफिसकरांस 5:6 (MARIRV) »
ఇండియన్ రేవిజ్డ్ వెర్షన్ - తెలుగు
ఎఫెసీ పత్రిక 5:6 (TELIRV) »
ઇન્ડિયન રિવાયઝ્ડ વર્ઝન - ગુજરાતી
એફેસીઓને 5:6 (GUJIRV) »
الكتاب المقدس باللغة العربية، فان دايك
أفَسُس 5:6 (AVD) »
Bíblia Sagrada Português
Efésios 5:6 (BSL) »
Kinh Thánh: Tiếng Việt
Ê-phê-sô 5:6 (VIE) »
Reina Valera Antigua
Efesios 5:6 (RVA) »
La Sacra Bibbia
Efesini 5:6 (RIV) »
圣 经 简体中文和合本
以 弗 所 书 5:6 (CUVS) »
聖 經 繁體中文和合本
以 弗 所 書 5:6 (CUVT) »
Библия на русском
Ефесянам 5:6 (RUSV) »
Українська Біблія
ефесян 5:6 (UKR) »
Szent Biblia - Magyar
Efézus 5:6 (KAR) »
Българска Библия
Ефесяни 5:6 (BULG) »
Kitaabka Quduuska Ah
Efesos 5:6 (SOM) »
De Heilige Schrift
Efeziërs 5:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »