ವಿಮೋಚನಕಾಂಡ 17:14 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ವಿಮೋಚನಕಾಂಡ 17:14 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 17:14 KANIRV Desktop Wallpaper - ಆಗ ಯೆಹೋವನು ಮೋಶೆಗೆ, - Desktop Bible Verse Wallpaper

ವಿಮೋಚನಕಾಂಡ 17:14 KANIRV

ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 17:14 KANIRV desktop wallpapers are generated using nature scenery backgrounds and scenic photos.

ವಿಮೋಚನಕಾಂಡ 17:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 17:14 KANIRV. Please click on any image below to navigate to that specific Bible verse page.

1 ಸಮುವೇಲನು 30:1 KANIRV Bible Verse Image
1 ಸಮುವೇಲನು 30:1 (KANIRV) »
ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,

ವಿಮೋಚನಕಾಂಡ 34:27 KANIRV Bible Verse Image
ವಿಮೋಚನಕಾಂಡ 34:27 (KANIRV) »
ಯೆಹೋವನು ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ” ಎಂದು ಅಜ್ಞಾಪಿಸಿದನು.

1 ಸಮುವೇಲನು 30:17 KANIRV Bible Verse Image
1 ಸಮುವೇಲನು 30:17 (KANIRV) »
ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.

2 ಸಮುವೇಲನು 8:12 KANIRV Bible Verse Image
2 ಸಮುವೇಲನು 8:12 (KANIRV) »
ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

ಅರಣ್ಯಕಾಂಡ 24:20 KANIRV Bible Verse Image
ಅರಣ್ಯಕಾಂಡ 24:20 (KANIRV) »
ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”

ವಿಮೋಚನಕಾಂಡ 12:14 KANIRV Bible Verse Image
ವಿಮೋಚನಕಾಂಡ 12:14 (KANIRV) »
ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.

ವಿಮೋಚನಕಾಂಡ 13:9 KANIRV Bible Verse Image
ವಿಮೋಚನಕಾಂಡ 13:9 (KANIRV) »
ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.

ಯೋಬನು 18:17 KANIRV Bible Verse Image
ಯೋಬನು 18:17 (KANIRV) »
ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ.

ಕೀರ್ತನೆಗಳು 9:6 KANIRV Bible Verse Image
ಕೀರ್ತನೆಗಳು 9:6 (KANIRV) »
ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.

ಎಜ್ರನು 9:14 KANIRV Bible Verse Image
ಎಜ್ರನು 9:14 (KANIRV) »
ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?

ಜ್ಞಾನೋಕ್ತಿಗಳು 10:7 KANIRV Bible Verse Image
ಜ್ಞಾನೋಕ್ತಿಗಳು 10:7 (KANIRV) »
ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.

1 ಪೂರ್ವಕಾಲವೃತ್ತಾಂತ 4:43 KANIRV Bible Verse Image
1 ಪೂರ್ವಕಾಲವೃತ್ತಾಂತ 4:43 (KANIRV) »
ಅವರು ಅಮಾಲೇಕ್ಯರಲ್ಲಿ ಉಳಿದವರನ್ನು ಸಂಹರಿಸಿ ಅಲ್ಲೇ ನೆಲೆಸಿದರು.

Available Bible Translations

American Standard Version
Exodus 17:14 (ASV) »
King James Version
Exodus 17:14 (KJV) »
GOD’S WORD® (GW)
Exodus 17:14 (GW) »
World English Bible
Exodus 17:14 (WEB) »
Louis Segond 1910
Exode 17:14 (LSG) »
इंडियन रिवाइज्ड वर्जन - हिंदी
निर्गमन 17:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 17:14 (PANIRV) »
ভারতীয় সংশোধিত সংস্করণ - বাংলা
যাত্ৰা 17:14 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 17:14 (TAMIRV) »
इंडियन रिवाइज्ड वर्जन - मराठी
निर्गम 17:14 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 17:14 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 17:14 (GUJIRV) »
الكتاب المقدس باللغة العربية، فان دايك
اَلْخُرُوجُ 17:14 (AVD) »
תנ ך עברי מודרני
שמות 17:14 (HEB) »
Bíblia Sagrada Português
Êxodo 17:14 (BSL) »
Kinh Thánh: Tiếng Việt
Xuất Hành 17:14 (VIE) »
Reina Valera Antigua
Éxodo 17:14 (RVA) »
La Sacra Bibbia
Esodo 17:14 (RIV) »
圣 经 简体中文和合本
出 埃 及 记 17:14 (CUVS) »
聖 經 繁體中文和合本
出 埃 及 記 17:14 (CUVT) »
Bibla e Shenjtë
Eksodi 17:14 (ALB) »
Svenska Bibeln 1917
2 Mosebok 17:14 (SV1917) »
Библия на русском
Исход 17:14 (RUSV) »
Українська Біблія
Вихід 17:14 (UKR) »
Szent Biblia - Magyar
2 Mózes 17:14 (KAR) »
Българска Библия
Изход 17:14 (BULG) »
Kitaabka Quduuska Ah
Baxniintii 17:14 (SOM) »
De Heilige Schrift
Exodus 17:14 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »