ವಿಮೋಚನಕಾಂಡ 24:11 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ವಿಮೋಚನಕಾಂಡ 24:11 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 24:11 KANIRV Desktop Wallpaper - ಆತನು ಇಸ್ರಾಯೇಲರ - Desktop Bible Verse Wallpaper

ವಿಮೋಚನಕಾಂಡ 24:11 KANIRV

ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 24:11 KANIRV desktop wallpapers are generated using nature scenery backgrounds and scenic photos.

ವಿಮೋಚನಕಾಂಡ 24:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 24:11 KANIRV. Please click on any image below to navigate to that specific Bible verse page.

ಆದಿಕಾಂಡ 31:54 KANIRV Bible Verse Image
ಆದಿಕಾಂಡ 31:54 (KANIRV) »
ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.

ಆದಿಕಾಂಡ 16:13 KANIRV Bible Verse Image
ಆದಿಕಾಂಡ 16:13 (KANIRV) »
ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.

ವಿಮೋಚನಕಾಂಡ 18:12 KANIRV Bible Verse Image
ವಿಮೋಚನಕಾಂಡ 18:12 (KANIRV) »
ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.

ವಿಮೋಚನಕಾಂಡ 19:21 KANIRV Bible Verse Image
ವಿಮೋಚನಕಾಂಡ 19:21 (KANIRV) »
ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.

ಆದಿಕಾಂಡ 32:24 KANIRV Bible Verse Image
ಆದಿಕಾಂಡ 32:24 (KANIRV) »
ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.

1 ಅರಸುಗಳು 21:8 KANIRV Bible Verse Image
1 ಅರಸುಗಳು 21:8 (KANIRV) »
ಆಮೇಲೆ ಈಜೆಬೆಲಳು ಅಹಾಬನ ಹೆಸರಿನಲ್ಲಿ ಒಂದು ಪತ್ರ ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.

2 ಪೂರ್ವಕಾಲವೃತ್ತಾಂತ 23:20 KANIRV Bible Verse Image
2 ಪೂರ್ವಕಾಲವೃತ್ತಾಂತ 23:20 (KANIRV) »
ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗೂ ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.

ನೆಹೆಮೀಯನು 2:16 KANIRV Bible Verse Image
ನೆಹೆಮೀಯನು 2:16 (KANIRV) »
ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.

ಪ್ರಸಂಗಿ 9:7 KANIRV Bible Verse Image
ಪ್ರಸಂಗಿ 9:7 (KANIRV) »
ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.

ಯೆರೆಮೀಯನು 14:3 KANIRV Bible Verse Image
ಯೆರೆಮೀಯನು 14:3 (KANIRV) »
ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.

ಲೂಕನು 15:23 KANIRV Bible Verse Image
ಲೂಕನು 15:23 (KANIRV) »
ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ.

ನ್ಯಾಯಸ್ಥಾಪಕರು 5:13 KANIRV Bible Verse Image
ನ್ಯಾಯಸ್ಥಾಪಕರು 5:13 (KANIRV) »
“ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು. ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.

Available Bible Translations

American Standard Version
Exodus 24:11 (ASV) »
King James Version
Exodus 24:11 (KJV) »
GOD’S WORD® (GW)
Exodus 24:11 (GW) »
World English Bible
Exodus 24:11 (WEB) »
Louis Segond 1910
Exode 24:11 (LSG) »
इंडियन रिवाइज्ड वर्जन - हिंदी
निर्गमन 24:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 24:11 (PANIRV) »
ভারতীয় সংশোধিত সংস্করণ - বাংলা
যাত্ৰা 24:11 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 24:11 (TAMIRV) »
इंडियन रिवाइज्ड वर्जन - मराठी
निर्गम 24:11 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 24:11 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 24:11 (GUJIRV) »
الكتاب المقدس باللغة العربية، فان دايك
اَلْخُرُوجُ 24:11 (AVD) »
תנ ך עברי מודרני
שמות 24:11 (HEB) »
Bíblia Sagrada Português
Êxodo 24:11 (BSL) »
Kinh Thánh: Tiếng Việt
Xuất Hành 24:11 (VIE) »
Reina Valera Antigua
Éxodo 24:11 (RVA) »
La Sacra Bibbia
Esodo 24:11 (RIV) »
圣 经 简体中文和合本
出 埃 及 记 24:11 (CUVS) »
聖 經 繁體中文和合本
出 埃 及 記 24:11 (CUVT) »
Bibla e Shenjtë
Eksodi 24:11 (ALB) »
Svenska Bibeln 1917
2 Mosebok 24:11 (SV1917) »
Библия на русском
Исход 24:11 (RUSV) »
Українська Біблія
Вихід 24:11 (UKR) »
Szent Biblia - Magyar
2 Mózes 24:11 (KAR) »
Българска Библия
Изход 24:11 (BULG) »
Kitaabka Quduuska Ah
Baxniintii 24:11 (SOM) »
De Heilige Schrift
Exodus 24:11 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »