ವಿಮೋಚನಕಾಂಡ 24:16 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ವಿಮೋಚನಕಾಂಡ 24:16 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 24:16 KANIRV Desktop Wallpaper - ಯೆಹೋವನ ತೇಜಸ್ಸು - Desktop Bible Verse Wallpaper

ವಿಮೋಚನಕಾಂಡ 24:16 KANIRV

ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 24:16 KANIRV desktop wallpapers are generated using nature scenery backgrounds and scenic photos.

ವಿಮೋಚನಕಾಂಡ 24:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 24:16 KANIRV. Please click on any image below to navigate to that specific Bible verse page.

ವಿಮೋಚನಕಾಂಡ 16:10 KANIRV Bible Verse Image
ವಿಮೋಚನಕಾಂಡ 16:10 (KANIRV) »
ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.

ಅರಣ್ಯಕಾಂಡ 16:42 KANIRV Bible Verse Image
ಅರಣ್ಯಕಾಂಡ 16:42 (KANIRV) »
ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.

ಯೆಹೆಜ್ಕೇಲನು 1:28 KANIRV Bible Verse Image
ಯೆಹೆಜ್ಕೇಲನು 1:28 (KANIRV) »
ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.

ಕೀರ್ತನೆಗಳು 99:7 KANIRV Bible Verse Image
ಕೀರ್ತನೆಗಳು 99:7 (KANIRV) »
ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.

ಅರಣ್ಯಕಾಂಡ 14:10 KANIRV Bible Verse Image
ಅರಣ್ಯಕಾಂಡ 14:10 (KANIRV) »
ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.

ಯಾಜಕಕಾಂಡ 9:23 KANIRV Bible Verse Image
ಯಾಜಕಕಾಂಡ 9:23 (KANIRV) »
ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.

2 ಕೊರಿಂಥದವರಿಗೆ 4:6 KANIRV Bible Verse Image
2 ಕೊರಿಂಥದವರಿಗೆ 4:6 (KANIRV) »
ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.

ವಿಮೋಚನಕಾಂಡ 24:17 KANIRV Bible Verse Image
ವಿಮೋಚನಕಾಂಡ 24:17 (KANIRV) »
ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.

ವಿಮೋಚನಕಾಂಡ 19:11 KANIRV Bible Verse Image
ವಿಮೋಚನಕಾಂಡ 19:11 (KANIRV) »
ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.

ವಿಮೋಚನಕಾಂಡ 20:10 KANIRV Bible Verse Image
ವಿಮೋಚನಕಾಂಡ 20:10 (KANIRV) »
ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.

ಪ್ರಕಟಣೆ 1:10 KANIRV Bible Verse Image
ಪ್ರಕಟಣೆ 1:10 (KANIRV) »
ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.

Available Bible Translations

American Standard Version
Exodus 24:16 (ASV) »
King James Version
Exodus 24:16 (KJV) »
GOD’S WORD® (GW)
Exodus 24:16 (GW) »
World English Bible
Exodus 24:16 (WEB) »
Louis Segond 1910
Exode 24:16 (LSG) »
इंडियन रिवाइज्ड वर्जन - हिंदी
निर्गमन 24:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 24:16 (PANIRV) »
ভারতীয় সংশোধিত সংস্করণ - বাংলা
যাত্ৰা 24:16 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 24:16 (TAMIRV) »
इंडियन रिवाइज्ड वर्जन - मराठी
निर्गम 24:16 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 24:16 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 24:16 (GUJIRV) »
الكتاب المقدس باللغة العربية، فان دايك
اَلْخُرُوجُ 24:16 (AVD) »
תנ ך עברי מודרני
שמות 24:16 (HEB) »
Bíblia Sagrada Português
Êxodo 24:16 (BSL) »
Kinh Thánh: Tiếng Việt
Xuất Hành 24:16 (VIE) »
Reina Valera Antigua
Éxodo 24:16 (RVA) »
La Sacra Bibbia
Esodo 24:16 (RIV) »
圣 经 简体中文和合本
出 埃 及 记 24:16 (CUVS) »
聖 經 繁體中文和合本
出 埃 及 記 24:16 (CUVT) »
Bibla e Shenjtë
Eksodi 24:16 (ALB) »
Svenska Bibeln 1917
2 Mosebok 24:16 (SV1917) »
Библия на русском
Исход 24:16 (RUSV) »
Українська Біблія
Вихід 24:16 (UKR) »
Szent Biblia - Magyar
2 Mózes 24:16 (KAR) »
Българска Библия
Изход 24:16 (BULG) »
Kitaabka Quduuska Ah
Baxniintii 24:16 (SOM) »
De Heilige Schrift
Exodus 24:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »