ವಿಮೋಚನಕಾಂಡ 5:2 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ವಿಮೋಚನಕಾಂಡ 5:2 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 5:2 KANIRV Desktop Wallpaper - ಅದಕ್ಕೆ ಫರೋಹನು, - Desktop Bible Verse Wallpaper

ವಿಮೋಚನಕಾಂಡ 5:2 KANIRV

ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 5:2 KANIRV desktop wallpapers are generated using nature scenery backgrounds and scenic photos.

ವಿಮೋಚನಕಾಂಡ 5:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 5:2 KANIRV. Please click on any image below to navigate to that specific Bible verse page.

ವಿಮೋಚನಕಾಂಡ 3:19 KANIRV Bible Verse Image
ವಿಮೋಚನಕಾಂಡ 3:19 (KANIRV) »
ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ.

2 ಅರಸುಗಳು 18:35 KANIRV Bible Verse Image
2 ಅರಸುಗಳು 18:35 (KANIRV) »
ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಆಗದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.

ಯೋಬನು 21:15 KANIRV Bible Verse Image
ಯೋಬನು 21:15 (KANIRV) »
ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು.

ರೋಮಾಪುರದವರಿಗೆ 1:28 KANIRV Bible Verse Image
ರೋಮಾಪುರದವರಿಗೆ 1:28 (KANIRV) »
ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.

ಯೋಹಾನನು 16:3 KANIRV Bible Verse Image
ಯೋಹಾನನು 16:3 (KANIRV) »
ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.

2 ಥೆಸಲೋನಿಕದವರಿಗೆ 1:8 KANIRV Bible Verse Image
2 ಥೆಸಲೋನಿಕದವರಿಗೆ 1:8 (KANIRV) »
ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.

2 ಪೂರ್ವಕಾಲವೃತ್ತಾಂತ 32:15 KANIRV Bible Verse Image
2 ಪೂರ್ವಕಾಲವೃತ್ತಾಂತ 32:15 (KANIRV) »
ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.

ಕೀರ್ತನೆಗಳು 12:4 KANIRV Bible Verse Image
ಕೀರ್ತನೆಗಳು 12:4 (KANIRV) »
ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.

ಕೀರ್ತನೆಗಳು 10:4 KANIRV Bible Verse Image
ಕೀರ್ತನೆಗಳು 10:4 (KANIRV) »
ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.

ಯೆರೆಮೀಯನು 44:16 KANIRV Bible Verse Image
ಯೆರೆಮೀಯನು 44:16 (KANIRV) »
“ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.

2 ಪೂರ್ವಕಾಲವೃತ್ತಾಂತ 32:19 KANIRV Bible Verse Image
2 ಪೂರ್ವಕಾಲವೃತ್ತಾಂತ 32:19 (KANIRV) »
ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.

1 ಸಮುವೇಲನು 2:12 KANIRV Bible Verse Image
1 ಸಮುವೇಲನು 2:12 (KANIRV) »
ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.

Available Bible Translations

American Standard Version
Exodus 5:2 (ASV) »
King James Version
Exodus 5:2 (KJV) »
GOD’S WORD® (GW)
Exodus 5:2 (GW) »
World English Bible
Exodus 5:2 (WEB) »
Louis Segond 1910
Exode 5:2 (LSG) »
Luther Bibel 1912
Exodus 5:2 (LUTH1912) »
इंडियन रिवाइज्ड वर्जन - हिंदी
निर्गमन 5:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 5:2 (PANIRV) »
ভারতীয় সংশোধিত সংস্করণ - বাংলা
যাত্ৰা 5:2 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 5:2 (TAMIRV) »
इंडियन रिवाइज्ड वर्जन - मराठी
निर्गम 5:2 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 5:2 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 5:2 (GUJIRV) »
الكتاب المقدس باللغة العربية، فان دايك
اَلْخُرُوجُ 5:2 (AVD) »
תנ ך עברי מודרני
שמות 5:2 (HEB) »
Bíblia Sagrada Português
Êxodo 5:2 (BSL) »
Kinh Thánh: Tiếng Việt
Xuất Hành 5:2 (VIE) »
Reina Valera Antigua
Éxodo 5:2 (RVA) »
La Sacra Bibbia
Esodo 5:2 (RIV) »
圣 经 简体中文和合本
出 埃 及 记 5:2 (CUVS) »
聖 經 繁體中文和合本
出 埃 及 記 5:2 (CUVT) »
Bibla e Shenjtë
Eksodi 5:2 (ALB) »
Svenska Bibeln 1917
2 Mosebok 5:2 (SV1917) »
Библия на русском
Исход 5:2 (RUSV) »
Українська Біблія
Вихід 5:2 (UKR) »
Szent Biblia - Magyar
2 Mózes 5:2 (KAR) »
Българска Библия
Изход 5:2 (BULG) »
Kitaabka Quduuska Ah
Baxniintii 5:2 (SOM) »
De Heilige Schrift
Exodus 5:2 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »