ಯೆಹೆಜ್ಕೇಲನು 21:7 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆಹೆಜ್ಕೇಲನು 21:7 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 21:7 KANIRV Desktop Wallpaper - ‘ಏಕೆ ನರಳಾಡುತ್ತೀ?’ - Desktop Bible Verse Wallpaper

ಯೆಹೆಜ್ಕೇಲನು 21:7 KANIRV

‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 21:7 KANIRV desktop wallpapers are generated using nature scenery backgrounds and scenic photos.

ಯೆಹೆಜ್ಕೇಲನು 21:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 21:7 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 7:17 KANIRV Bible Verse Image
ಯೆಹೆಜ್ಕೇಲನು 7:17 (KANIRV) »
ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.

ಯೆರೆಮೀಯನು 50:43 KANIRV Bible Verse Image
ಯೆರೆಮೀಯನು 50:43 (KANIRV) »
ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.

ಇಬ್ರಿಯರಿಗೆ 12:12 KANIRV Bible Verse Image
ಇಬ್ರಿಯರಿಗೆ 12:12 (KANIRV) »
ಆದುದ್ದರಿಂದ ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ.

ನಹೂಮನು 2:10 KANIRV Bible Verse Image
ನಹೂಮನು 2:10 (KANIRV) »
ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.

ಯೆಹೆಜ್ಕೇಲನು 7:26 KANIRV Bible Verse Image
ಯೆಹೆಜ್ಕೇಲನು 7:26 (KANIRV) »
ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.

ಯೆಶಾಯನು 13:7 KANIRV Bible Verse Image
ಯೆಶಾಯನು 13:7 (KANIRV) »
ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು.

ಪ್ರಲಾಪಗಳು 5:17 KANIRV Bible Verse Image
ಪ್ರಲಾಪಗಳು 5:17 (KANIRV) »
ನಮ್ಮ ಹೃದಯವು ಕುಂದಿದೆ ಮತ್ತು ನಮ್ಮ ಕಣ್ಣುಗಳು ಮೊಬ್ಬಾಗಿವೆ.

ಯೆಹೆಜ್ಕೇಲನು 20:49 KANIRV Bible Verse Image
ಯೆಹೆಜ್ಕೇಲನು 20:49 (KANIRV) »
“ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದೆನು.

ಯೆಹೆಜ್ಕೇಲನು 12:22 KANIRV Bible Verse Image
ಯೆಹೆಜ್ಕೇಲನು 12:22 (KANIRV) »
“ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?”

ಯೆಹೆಜ್ಕೇಲನು 12:9 KANIRV Bible Verse Image
ಯೆಹೆಜ್ಕೇಲನು 12:9 (KANIRV) »
“ನರಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೆ?

ಯೆಹೆಜ್ಕೇಲನು 24:19 KANIRV Bible Verse Image
ಯೆಹೆಜ್ಕೇಲನು 24:19 (KANIRV) »
ಆಗ ಜನರು, “ನೀನು ಹೀಗೆ ಮಾಡುವುದರಿಂದ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ?” ಎಂದು ನನ್ನನ್ನು ಕೇಳಲು,

ಯೆಹೆಜ್ಕೇಲನು 7:2 KANIRV Bible Verse Image
ಯೆಹೆಜ್ಕೇಲನು 7:2 (KANIRV) »
“ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’

Available Bible Translations

American Standard Version
Ezekiel 21:7 (ASV) »
King James Version
Ezekiel 21:7 (KJV) »
GOD’S WORD® (GW)
Ezekiel 21:7 (GW) »
World English Bible
Ezekiel 21:7 (WEB) »
Louis Segond 1910
Ézéchiel 21:7 (LSG) »
इंडियन रिवाइज्ड वर्जन - हिंदी
यहेजकेल 21:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 21:7 (PANIRV) »
ভারতীয় সংশোধিত সংস্করণ - বাংলা
যিহিষ্কেল 21:7 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 21:7 (TAMIRV) »
इंडियन रिवाइज्ड वर्जन - मराठी
यहेज्केल 21:7 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 21:7 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 21:7 (GUJIRV) »
الكتاب المقدس باللغة العربية، فان دايك
حِزْقِيَال 21:7 (AVD) »
תנ ך עברי מודרני
יחזקאל 21:7 (HEB) »
Bíblia Sagrada Português
Ezequiel 21:7 (BSL) »
Kinh Thánh: Tiếng Việt
Ê-xê-ki-ên 21:7 (VIE) »
Reina Valera Antigua
Ezequiel 21:7 (RVA) »
圣 经 简体中文和合本
以 西 结 书 21:7 (CUVS) »
聖 經 繁體中文和合本
以 西 結 書 21:7 (CUVT) »
Bibla e Shenjtë
Ezekieli 21:7 (ALB) »
Svenska Bibeln 1917
Hesekiel 21:7 (SV1917) »
Библия на русском
Иезекииль 21:7 (RUSV) »
Українська Біблія
Єзекіїль 21:7 (UKR) »
Szent Biblia - Magyar
Ezékiel 21:7 (KAR) »
Българска Библия
Езекил 21:7 (BULG) »
Kitaabka Quduuska Ah
Yexesqeel 21:7 (SOM) »
De Heilige Schrift
Ezechiël 21:7 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »