ಯೆಹೆಜ್ಕೇಲನು 30:12 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆಹೆಜ್ಕೇಲನು 30:12 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 30:12 KANIRV Desktop Wallpaper - ನಾನು ನದಿಗಳನ್ನು - Desktop Bible Verse Wallpaper

ಯೆಹೆಜ್ಕೇಲನು 30:12 KANIRV

ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 30:12 KANIRV desktop wallpapers are generated using nature scenery backgrounds and scenic photos.

ಯೆಹೆಜ್ಕೇಲನು 30:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 30:12 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 29:3 KANIRV Bible Verse Image
ಯೆಹೆಜ್ಕೇಲನು 29:3 (KANIRV) »
“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.

1 ಕೊರಿಂಥದವರಿಗೆ 10:26 KANIRV Bible Verse Image
1 ಕೊರಿಂಥದವರಿಗೆ 10:26 (KANIRV) »
“ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.”

ನಹೂಮನು 1:4 KANIRV Bible Verse Image
ನಹೂಮನು 1:4 (KANIRV) »
ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.

ಯೆಹೆಜ್ಕೇಲನು 31:12 KANIRV Bible Verse Image
ಯೆಹೆಜ್ಕೇಲನು 31:12 (KANIRV) »
“ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ.

ಯೆಹೆಜ್ಕೇಲನು 28:10 KANIRV Bible Verse Image
ಯೆಹೆಜ್ಕೇಲನು 28:10 (KANIRV) »
ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ಏಕೆಂದರೆ ನಾನೇ ಇದನ್ನು ನುಡಿದಿದ್ದೇನೆ” ಎಂದು ಕರ್ತನಾದ ಯೆಹೋವನು ಹೇಳಿದ್ದಾನೆ.

ನ್ಯಾಯಸ್ಥಾಪಕರು 2:14 KANIRV Bible Verse Image
ನ್ಯಾಯಸ್ಥಾಪಕರು 2:14 (KANIRV) »
ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.

ಯೆಹೆಜ್ಕೇಲನು 29:9 KANIRV Bible Verse Image
ಯೆಹೆಜ್ಕೇಲನು 29:9 (KANIRV) »
ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.

ಯೆರೆಮೀಯನು 51:36 KANIRV Bible Verse Image
ಯೆರೆಮೀಯನು 51:36 (KANIRV) »
ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.

ಯೆರೆಮೀಯನು 50:38 KANIRV Bible Verse Image
ಯೆರೆಮೀಯನು 50:38 (KANIRV) »
ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;

ಯೆಶಾಯನು 19:4 KANIRV Bible Verse Image
ಯೆಶಾಯನು 19:4 (KANIRV) »
ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು” ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.

ಯೆಶಾಯನು 44:27 KANIRV Bible Verse Image
ಯೆಶಾಯನು 44:27 (KANIRV) »
ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.

ಪ್ರಕಟಣೆ 16:12 KANIRV Bible Verse Image
ಪ್ರಕಟಣೆ 16:12 (KANIRV) »
ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.

Available Bible Translations

American Standard Version
Ezekiel 30:12 (ASV) »
King James Version
Ezekiel 30:12 (KJV) »
GOD’S WORD® (GW)
Ezekiel 30:12 (GW) »
World English Bible
Ezekiel 30:12 (WEB) »
इंडियन रिवाइज्ड वर्जन - हिंदी
यहेजकेल 30:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 30:12 (PANIRV) »
ভারতীয় সংশোধিত সংস্করণ - বাংলা
যিহিষ্কেল 30:12 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 30:12 (TAMIRV) »
इंडियन रिवाइज्ड वर्जन - मराठी
यहेज्केल 30:12 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 30:12 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 30:12 (GUJIRV) »
الكتاب المقدس باللغة العربية، فان دايك
حِزْقِيَال 30:12 (AVD) »
תנ ך עברי מודרני
יחזקאל 30:12 (HEB) »
Bíblia Sagrada Português
Ezequiel 30:12 (BSL) »
Kinh Thánh: Tiếng Việt
Ê-xê-ki-ên 30:12 (VIE) »
Reina Valera Antigua
Ezequiel 30:12 (RVA) »
圣 经 简体中文和合本
以 西 结 书 30:12 (CUVS) »
聖 經 繁體中文和合本
以 西 結 書 30:12 (CUVT) »
Bibla e Shenjtë
Ezekieli 30:12 (ALB) »
Svenska Bibeln 1917
Hesekiel 30:12 (SV1917) »
Библия на русском
Иезекииль 30:12 (RUSV) »
Українська Біблія
Єзекіїль 30:12 (UKR) »
Szent Biblia - Magyar
Ezékiel 30:12 (KAR) »
Българска Библия
Езекил 30:12 (BULG) »
Kitaabka Quduuska Ah
Yexesqeel 30:12 (SOM) »
De Heilige Schrift
Ezechiël 30:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »