ಯೆಹೆಜ್ಕೇಲನು 33:2 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆಹೆಜ್ಕೇಲನು 33:2 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 33:2 KANIRV Desktop Wallpaper - “ನರಪುತ್ರನೇ, ನಿನ್ನ - Desktop Bible Verse Wallpaper

ಯೆಹೆಜ್ಕೇಲನು 33:2 KANIRV

“ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 33:2 KANIRV desktop wallpapers are generated using nature scenery backgrounds and scenic photos.

ಯೆಹೆಜ್ಕೇಲನು 33:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 33:2 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 14:17 KANIRV Bible Verse Image
ಯೆಹೆಜ್ಕೇಲನು 14:17 (KANIRV) »
“ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,

ಯೆಹೆಜ್ಕೇಲನು 33:17 KANIRV Bible Verse Image
ಯೆಹೆಜ್ಕೇಲನು 33:17 (KANIRV) »
ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.

ಯೆಹೆಜ್ಕೇಲನು 3:11 KANIRV Bible Verse Image
ಯೆಹೆಜ್ಕೇಲನು 3:11 (KANIRV) »
ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”

ಯೆಹೆಜ್ಕೇಲನು 33:30 KANIRV Bible Verse Image
ಯೆಹೆಜ್ಕೇಲನು 33:30 (KANIRV) »
ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.

ಯೆಹೆಜ್ಕೇಲನು 3:27 KANIRV Bible Verse Image
ಯೆಹೆಜ್ಕೇಲನು 3:27 (KANIRV) »
ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ.”

ಜೆಕರ್ಯನು 13:7 KANIRV Bible Verse Image
ಜೆಕರ್ಯನು 13:7 (KANIRV) »
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

ಯೆರೆಮೀಯನು 47:6 KANIRV Bible Verse Image
ಯೆರೆಮೀಯನು 47:6 (KANIRV) »
ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!

ಹೋಶೇಯನು 9:8 KANIRV Bible Verse Image
ಹೋಶೇಯನು 9:8 (KANIRV) »
ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚು ಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಗಾರನ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿನ ವಿರೋಧವು ಕಾದಿದೆ.

2 ಸಮುವೇಲನು 18:24 KANIRV Bible Verse Image
2 ಸಮುವೇಲನು 18:24 (KANIRV) »
ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.

ಯೆಹೆಜ್ಕೇಲನು 6:3 KANIRV Bible Verse Image
ಯೆಹೆಜ್ಕೇಲನು 6:3 (KANIRV) »
‘ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.

ಯೆಹೆಜ್ಕೇಲನು 11:8 KANIRV Bible Verse Image
ಯೆಹೆಜ್ಕೇಲನು 11:8 (KANIRV) »
ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು’” ಇದು ಕರ್ತನಾದ ಯೆಹೋವನ ನುಡಿ.

ಯೆಹೆಜ್ಕೇಲನು 21:9 KANIRV Bible Verse Image
ಯೆಹೆಜ್ಕೇಲನು 21:9 (KANIRV) »
“ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು, ‘ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ!

Available Bible Translations

American Standard Version
Ezekiel 33:2 (ASV) »
King James Version
Ezekiel 33:2 (KJV) »
GOD’S WORD® (GW)
Ezekiel 33:2 (GW) »
World English Bible
Ezekiel 33:2 (WEB) »
Louis Segond 1910
Ézéchiel 33:2 (LSG) »
इंडियन रिवाइज्ड वर्जन - हिंदी
यहेजकेल 33:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 33:2 (PANIRV) »
ভারতীয় সংশোধিত সংস্করণ - বাংলা
যিহিষ্কেল 33:2 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 33:2 (TAMIRV) »
इंडियन रिवाइज्ड वर्जन - मराठी
यहेज्केल 33:2 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 33:2 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 33:2 (GUJIRV) »
الكتاب المقدس باللغة العربية، فان دايك
حِزْقِيَال 33:2 (AVD) »
תנ ך עברי מודרני
יחזקאל 33:2 (HEB) »
Bíblia Sagrada Português
Ezequiel 33:2 (BSL) »
Kinh Thánh: Tiếng Việt
Ê-xê-ki-ên 33:2 (VIE) »
Reina Valera Antigua
Ezequiel 33:2 (RVA) »
圣 经 简体中文和合本
以 西 结 书 33:2 (CUVS) »
聖 經 繁體中文和合本
以 西 結 書 33:2 (CUVT) »
Bibla e Shenjtë
Ezekieli 33:2 (ALB) »
Svenska Bibeln 1917
Hesekiel 33:2 (SV1917) »
Библия на русском
Иезекииль 33:2 (RUSV) »
Українська Біблія
Єзекіїль 33:2 (UKR) »
Szent Biblia - Magyar
Ezékiel 33:2 (KAR) »
Българска Библия
Езекил 33:2 (BULG) »
Kitaabka Quduuska Ah
Yexesqeel 33:2 (SOM) »
De Heilige Schrift
Ezechiël 33:2 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »