ಯೆಹೆಜ್ಕೇಲನು 39:13 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆಹೆಜ್ಕೇಲನು 39:13 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 39:13 KANIRV Desktop Wallpaper - ಹೌದು, ದೇಶದ ಸಕಲ - Desktop Bible Verse Wallpaper

ಯೆಹೆಜ್ಕೇಲನು 39:13 KANIRV

ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು” ಇದು ಕರ್ತನಾದ ಯೆಹೋವನ ನುಡಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 39:13 KANIRV desktop wallpapers are generated using nature scenery backgrounds and scenic photos.

ಯೆಹೆಜ್ಕೇಲನು 39:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 39:13 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 28:22 KANIRV Bible Verse Image
ಯೆಹೆಜ್ಕೇಲನು 28:22 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.

ಚೆಫನ್ಯನು 3:19 KANIRV Bible Verse Image
ಚೆಫನ್ಯನು 3:19 (KANIRV) »
ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು.

ಯೆರೆಮೀಯನು 33:9 KANIRV Bible Verse Image
ಯೆರೆಮೀಯನು 33:9 (KANIRV) »
ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”

ಧರ್ಮೋಪದೇಶಕಾಂಡ 26:19 KANIRV Bible Verse Image
ಧರ್ಮೋಪದೇಶಕಾಂಡ 26:19 (KANIRV) »
ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.

ಕೀರ್ತನೆಗಳು 126:2 KANIRV Bible Verse Image
ಕೀರ್ತನೆಗಳು 126:2 (KANIRV) »
ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಕೀರ್ತನೆಗಳು 149:6 KANIRV Bible Verse Image
ಕೀರ್ತನೆಗಳು 149:6 (KANIRV) »
ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.

ಯೆಹೆಜ್ಕೇಲನು 39:21 KANIRV Bible Verse Image
ಯೆಹೆಜ್ಕೇಲನು 39:21 (KANIRV) »
“ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.

1 ಪೇತ್ರನು 1:7 KANIRV Bible Verse Image
1 ಪೇತ್ರನು 1:7 (KANIRV) »
ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.

Available Bible Translations

American Standard Version
Ezekiel 39:13 (ASV) »
King James Version
Ezekiel 39:13 (KJV) »
GOD’S WORD® (GW)
Ezekiel 39:13 (GW) »
World English Bible
Ezekiel 39:13 (WEB) »
इंडियन रिवाइज्ड वर्जन - हिंदी
यहेजकेल 39:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 39:13 (PANIRV) »
ভারতীয় সংশোধিত সংস্করণ - বাংলা
যিহিষ্কেল 39:13 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 39:13 (TAMIRV) »
इंडियन रिवाइज्ड वर्जन - मराठी
यहेज्केल 39:13 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 39:13 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 39:13 (GUJIRV) »
الكتاب المقدس باللغة العربية، فان دايك
حِزْقِيَال 39:13 (AVD) »
תנ ך עברי מודרני
יחזקאל 39:13 (HEB) »
Bíblia Sagrada Português
Ezequiel 39:13 (BSL) »
Kinh Thánh: Tiếng Việt
Ê-xê-ki-ên 39:13 (VIE) »
Reina Valera Antigua
Ezequiel 39:13 (RVA) »
圣 经 简体中文和合本
以 西 结 书 39:13 (CUVS) »
聖 經 繁體中文和合本
以 西 結 書 39:13 (CUVT) »
Bibla e Shenjtë
Ezekieli 39:13 (ALB) »
Svenska Bibeln 1917
Hesekiel 39:13 (SV1917) »
Библия на русском
Иезекииль 39:13 (RUSV) »
Українська Біблія
Єзекіїль 39:13 (UKR) »
Szent Biblia - Magyar
Ezékiel 39:13 (KAR) »
Българска Библия
Езекил 39:13 (BULG) »
Kitaabka Quduuska Ah
Yexesqeel 39:13 (SOM) »
De Heilige Schrift
Ezechiël 39:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »