ಯೆಹೆಜ್ಕೇಲನು 39:24 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆಹೆಜ್ಕೇಲನು 39:24 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 39:24 KANIRV Desktop Wallpaper - ಅವರ ಪಾಪಕ್ಕೂ, - Desktop Bible Verse Wallpaper

ಯೆಹೆಜ್ಕೇಲನು 39:24 KANIRV

ಅವರ ಪಾಪಕ್ಕೂ, ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ನನ್ನ ಮುಖವನ್ನು ಅವರಿಗೆ ಮರೆಮಾಡಿದ್ದೇನೆ.”

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 39:24 KANIRV desktop wallpapers are generated using nature scenery backgrounds and scenic photos.

ಯೆಹೆಜ್ಕೇಲನು 39:24 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 39:24 KANIRV. Please click on any image below to navigate to that specific Bible verse page.

ಯೆರೆಮೀಯನು 2:17 KANIRV Bible Verse Image
ಯೆರೆಮೀಯನು 2:17 (KANIRV) »
ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.

ಯೆಹೆಜ್ಕೇಲನು 36:19 KANIRV Bible Verse Image
ಯೆಹೆಜ್ಕೇಲನು 36:19 (KANIRV) »
ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು.

ಯೆರೆಮೀಯನು 4:18 KANIRV Bible Verse Image
ಯೆರೆಮೀಯನು 4:18 (KANIRV) »
ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.

ಯೆರೆಮೀಯನು 2:19 KANIRV Bible Verse Image
ಯೆರೆಮೀಯನು 2:19 (KANIRV) »
ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.

ಯೆರೆಮೀಯನು 5:25 KANIRV Bible Verse Image
ಯೆರೆಮೀಯನು 5:25 (KANIRV) »
ನಿಮ್ಮ ಅಪರಾಧಗಳು ನಿಮಗಾಗುವ ಪ್ರಯೋಜನಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮ್ಮ ಒಳಿತನ್ನು ತಡೆದಿದೆ.

ಯಾಜಕಕಾಂಡ 26:24 KANIRV Bible Verse Image
ಯಾಜಕಕಾಂಡ 26:24 (KANIRV) »
ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.

ಯೆಶಾಯನು 3:11 KANIRV Bible Verse Image
ಯೆಶಾಯನು 3:11 (KANIRV) »
ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.

ಯೆಶಾಯನು 1:20 KANIRV Bible Verse Image
ಯೆಶಾಯನು 1:20 (KANIRV) »
ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.

ಯೆಶಾಯನು 59:17 KANIRV Bible Verse Image
ಯೆಶಾಯನು 59:17 (KANIRV) »
ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.

2 ಅರಸುಗಳು 17:7 KANIRV Bible Verse Image
2 ಅರಸುಗಳು 17:7 (KANIRV) »
ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.

ದಾನಿಯೇಲನು 9:5 KANIRV Bible Verse Image
ದಾನಿಯೇಲನು 9:5 (KANIRV) »
ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು

Available Bible Translations

American Standard Version
Ezekiel 39:24 (ASV) »
King James Version
Ezekiel 39:24 (KJV) »
GOD’S WORD® (GW)
Ezekiel 39:24 (GW) »
World English Bible
Ezekiel 39:24 (WEB) »
इंडियन रिवाइज्ड वर्जन - हिंदी
यहेजकेल 39:24 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 39:24 (PANIRV) »
ভারতীয় সংশোধিত সংস্করণ - বাংলা
যিহিষ্কেল 39:24 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 39:24 (TAMIRV) »
इंडियन रिवाइज्ड वर्जन - मराठी
यहेज्केल 39:24 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 39:24 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 39:24 (GUJIRV) »
الكتاب المقدس باللغة العربية، فان دايك
حِزْقِيَال 39:24 (AVD) »
תנ ך עברי מודרני
יחזקאל 39:24 (HEB) »
Bíblia Sagrada Português
Ezequiel 39:24 (BSL) »
Kinh Thánh: Tiếng Việt
Ê-xê-ki-ên 39:24 (VIE) »
Reina Valera Antigua
Ezequiel 39:24 (RVA) »
圣 经 简体中文和合本
以 西 结 书 39:24 (CUVS) »
聖 經 繁體中文和合本
以 西 結 書 39:24 (CUVT) »
Bibla e Shenjtë
Ezekieli 39:24 (ALB) »
Svenska Bibeln 1917
Hesekiel 39:24 (SV1917) »
Библия на русском
Иезекииль 39:24 (RUSV) »
Українська Біблія
Єзекіїль 39:24 (UKR) »
Szent Biblia - Magyar
Ezékiel 39:24 (KAR) »
Българска Библия
Езекил 39:24 (BULG) »
Kitaabka Quduuska Ah
Yexesqeel 39:24 (SOM) »
De Heilige Schrift
Ezechiël 39:24 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »