ಆದಿಕಾಂಡ 13:8 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಆದಿಕಾಂಡ 13:8 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 13:8 KANIRV Desktop Wallpaper - ಹೀಗಿರಲು ಅಬ್ರಾಮನು - Desktop Bible Verse Wallpaper

ಆದಿಕಾಂಡ 13:8 KANIRV

ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಆದಿಕಾಂಡ 13:8 KANIRV desktop wallpapers are generated using nature scenery backgrounds and scenic photos.

ಆದಿಕಾಂಡ 13:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 13:8 KANIRV. Please click on any image below to navigate to that specific Bible verse page.

1 ಕೊರಿಂಥದವರಿಗೆ 6:6 KANIRV Bible Verse Image
1 ಕೊರಿಂಥದವರಿಗೆ 6:6 (KANIRV) »
ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ?

ಆದಿಕಾಂಡ 11:27 KANIRV Bible Verse Image
ಆದಿಕಾಂಡ 11:27 (KANIRV) »
ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು.

ಕೀರ್ತನೆಗಳು 133:1 KANIRV Bible Verse Image
ಕೀರ್ತನೆಗಳು 133:1 (KANIRV) »
ಯಾತ್ರಾಗೀತೆ; ದಾವೀದನದು. ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!

ಅಪೊಸ್ತಲರ ಕೃತ್ಯಗಳು 7:26 KANIRV Bible Verse Image
ಅಪೊಸ್ತಲರ ಕೃತ್ಯಗಳು 7:26 (KANIRV) »
ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.

ಇಬ್ರಿಯರಿಗೆ 12:14 KANIRV Bible Verse Image
ಇಬ್ರಿಯರಿಗೆ 12:14 (KANIRV) »
ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.

ಯಾಕೋಬನು 3:17 KANIRV Bible Verse Image
ಯಾಕೋಬನು 3:17 (KANIRV) »
ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.

1 ಪೇತ್ರನು 3:8 KANIRV Bible Verse Image
1 ಪೇತ್ರನು 3:8 (KANIRV) »
ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.

1 ಪೇತ್ರನು 4:8 KANIRV Bible Verse Image
1 ಪೇತ್ರನು 4:8 (KANIRV) »
ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.

1 ಪೇತ್ರನು 1:22 KANIRV Bible Verse Image
1 ಪೇತ್ರನು 1:22 (KANIRV) »
ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.

2 ಪೇತ್ರನು 1:7 KANIRV Bible Verse Image
2 ಪೇತ್ರನು 1:7 (KANIRV) »
ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.

1 ಯೋಹಾನನು 4:20 KANIRV Bible Verse Image
1 ಯೋಹಾನನು 4:20 (KANIRV) »
ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?

1 ಯೋಹಾನನು 3:14 KANIRV Bible Verse Image
1 ಯೋಹಾನನು 3:14 (KANIRV) »
ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

Available Bible Translations

American Standard Version
Genesis 13:8 (ASV) »
King James Version
Genesis 13:8 (KJV) »
GOD’S WORD® (GW)
Genesis 13:8 (GW) »
World English Bible
Genesis 13:8 (WEB) »
Louis Segond 1910
Genèse 13:8 (LSG) »
इंडियन रिवाइज्ड वर्जन - हिंदी
उत्पत्ति 13:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 13:8 (PANIRV) »
ভারতীয় সংশোধিত সংস্করণ - বাংলা
আদি 13:8 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 13:8 (TAMIRV) »
इंडियन रिवाइज्ड वर्जन - मराठी
उत्पत्ति 13:8 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 13:8 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 13:8 (GUJIRV) »
الكتاب المقدس باللغة العربية، فان دايك
اَلتَّكْوِينُ 13:8 (AVD) »
תנ ך עברי מודרני
בראשית 13:8 (HEB) »
Bíblia Sagrada Português
Gênesis 13:8 (BSL) »
Kinh Thánh: Tiếng Việt
Sáng Thế 13:8 (VIE) »
Reina Valera Antigua
Génesis 13:8 (RVA) »
La Sacra Bibbia
Genesi 13:8 (RIV) »
圣 经 简体中文和合本
创 世 纪 13:8 (CUVS) »
聖 經 繁體中文和合本
創 世 記 13:8 (CUVT) »
Bibla e Shenjtë
Zanafilla 13:8 (ALB) »
Svenska Bibeln 1917
1 Mosebok 13:8 (SV1917) »
Библия на русском
Бытие 13:8 (RUSV) »
Українська Біблія
Буття 13:8 (UKR) »
Szent Biblia - Magyar
1 Mózes 13:8 (KAR) »
Българска Библия
Битие 13:8 (BULG) »
聖書 日本語
創世記 13:8 (JPN) »
Kitaabka Quduuska Ah
Bilowgii 13:8 (SOM) »
De Heilige Schrift
Genesis 13:8 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »