ಆದಿಕಾಂಡ 39:3 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಆದಿಕಾಂಡ 39:3 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 39:3 KANIRV Desktop Wallpaper - ಯೆಹೋವನು ಯೋಸೇಫನ - Desktop Bible Verse Wallpaper

ಆದಿಕಾಂಡ 39:3 KANIRV

ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಆದಿಕಾಂಡ 39:3 KANIRV desktop wallpapers are generated using nature scenery backgrounds and scenic photos.

ಆದಿಕಾಂಡ 39:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 39:3 KANIRV. Please click on any image below to navigate to that specific Bible verse page.

ಕೀರ್ತನೆಗಳು 1:3 KANIRV Bible Verse Image
ಕೀರ್ತನೆಗಳು 1:3 (KANIRV) »
ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

ಆದಿಕಾಂಡ 30:27 KANIRV Bible Verse Image
ಆದಿಕಾಂಡ 30:27 (KANIRV) »
ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.

ಆದಿಕಾಂಡ 21:22 KANIRV Bible Verse Image
ಆದಿಕಾಂಡ 21:22 (KANIRV) »
ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.

1 ಸಮುವೇಲನು 18:14 KANIRV Bible Verse Image
1 ಸಮುವೇಲನು 18:14 (KANIRV) »
ಯೆಹೋವನು ಅವನ ಸಂಗಡ ಇದ್ದದರಿಂದ ದಾವೀದನು ಎಲ್ಲಾ ಕಾರ್ಯಗಳನ್ನು ವಿವೇಕದಿಂದ ನಡೆಸುತ್ತಿದ್ದನು.

ಫಿಲಿಪ್ಪಿಯವರಿಗೆ 2:15 KANIRV Bible Verse Image
ಫಿಲಿಪ್ಪಿಯವರಿಗೆ 2:15 (KANIRV) »
ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.

ಮತ್ತಾಯನು 5:16 KANIRV Bible Verse Image
ಮತ್ತಾಯನು 5:16 (KANIRV) »
ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.

2 ಪೂರ್ವಕಾಲವೃತ್ತಾಂತ 26:5 KANIRV Bible Verse Image
2 ಪೂರ್ವಕಾಲವೃತ್ತಾಂತ 26:5 (KANIRV) »
ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.

ಪ್ರಕಟಣೆ 3:9 KANIRV Bible Verse Image
ಪ್ರಕಟಣೆ 3:9 (KANIRV) »
ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನುಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರುನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.

ಆದಿಕಾಂಡ 26:28 KANIRV Bible Verse Image
ಆದಿಕಾಂಡ 26:28 (KANIRV) »
“ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.

1 ಸಮುವೇಲನು 18:28 KANIRV Bible Verse Image
1 ಸಮುವೇಲನು 18:28 (KANIRV) »
ಮೀಕಲಳು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು,

ಆದಿಕಾಂಡ 30:30 KANIRV Bible Verse Image
ಆದಿಕಾಂಡ 30:30 (KANIRV) »
ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು.

1 ಕೊರಿಂಥದವರಿಗೆ 16:2 KANIRV Bible Verse Image
1 ಕೊರಿಂಥದವರಿಗೆ 16:2 (KANIRV) »
ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.

Available Bible Translations

American Standard Version
Genesis 39:3 (ASV) »
King James Version
Genesis 39:3 (KJV) »
GOD’S WORD® (GW)
Genesis 39:3 (GW) »
World English Bible
Genesis 39:3 (WEB) »
Louis Segond 1910
Genèse 39:3 (LSG) »
इंडियन रिवाइज्ड वर्जन - हिंदी
उत्पत्ति 39:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 39:3 (PANIRV) »
ভারতীয় সংশোধিত সংস্করণ - বাংলা
আদি 39:3 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 39:3 (TAMIRV) »
इंडियन रिवाइज्ड वर्जन - मराठी
उत्पत्ति 39:3 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 39:3 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 39:3 (GUJIRV) »
الكتاب المقدس باللغة العربية، فان دايك
اَلتَّكْوِينُ 39:3 (AVD) »
תנ ך עברי מודרני
בראשית 39:3 (HEB) »
Bíblia Sagrada Português
Gênesis 39:3 (BSL) »
Kinh Thánh: Tiếng Việt
Sáng Thế 39:3 (VIE) »
Reina Valera Antigua
Génesis 39:3 (RVA) »
La Sacra Bibbia
Genesi 39:3 (RIV) »
圣 经 简体中文和合本
创 世 纪 39:3 (CUVS) »
聖 經 繁體中文和合本
創 世 記 39:3 (CUVT) »
Bibla e Shenjtë
Zanafilla 39:3 (ALB) »
Svenska Bibeln 1917
1 Mosebok 39:3 (SV1917) »
Библия на русском
Бытие 39:3 (RUSV) »
Українська Біблія
Буття 39:3 (UKR) »
Szent Biblia - Magyar
1 Mózes 39:3 (KAR) »
Българска Библия
Битие 39:3 (BULG) »
聖書 日本語
創世記 39:3 (JPN) »
Kitaabka Quduuska Ah
Bilowgii 39:3 (SOM) »
De Heilige Schrift
Genesis 39:3 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »