ಆದಿಕಾಂಡ 48:22 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಆದಿಕಾಂಡ 48:22 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 48:22 KANIRV Desktop Wallpaper - ಇದಲ್ಲದೆ, ನಾನು - Desktop Bible Verse Wallpaper

ಆದಿಕಾಂಡ 48:22 KANIRV

ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಆದಿಕಾಂಡ 48:22 KANIRV desktop wallpapers are generated using nature scenery backgrounds and scenic photos.

ಆದಿಕಾಂಡ 48:22 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 48:22 KANIRV. Please click on any image below to navigate to that specific Bible verse page.

ಯೋಹಾನನು 4:5 KANIRV Bible Verse Image
ಯೋಹಾನನು 4:5 (KANIRV) »
ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.

ಯೆಹೋಶುವನು 24:32 KANIRV Bible Verse Image
ಯೆಹೋಶುವನು 24:32 (KANIRV) »
ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.

ಆಮೋಸನು 2:9 KANIRV Bible Verse Image
ಆಮೋಸನು 2:9 (KANIRV) »
ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.

ಯೆಹೆಜ್ಕೇಲನು 47:13 KANIRV Bible Verse Image
ಯೆಹೆಜ್ಕೇಲನು 47:13 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡು ಪಾಲು ಸೇರಲಿ.

1 ಪೂರ್ವಕಾಲವೃತ್ತಾಂತ 5:2 KANIRV Bible Verse Image
1 ಪೂರ್ವಕಾಲವೃತ್ತಾಂತ 5:2 (KANIRV) »
ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.

ನ್ಯಾಯಸ್ಥಾಪಕರು 11:23 KANIRV Bible Verse Image
ನ್ಯಾಯಸ್ಥಾಪಕರು 11:23 (KANIRV) »
ಇಸ್ರಾಯೇಲರ ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?

ಯೆಹೋಶುವನು 17:14 KANIRV Bible Verse Image
ಯೆಹೋಶುವನು 17:14 (KANIRV) »
ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, “ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ?” ಎಂದು ಹೇಳಲು

ಧರ್ಮೋಪದೇಶಕಾಂಡ 21:17 KANIRV Bible Verse Image
ಧರ್ಮೋಪದೇಶಕಾಂಡ 21:17 (KANIRV) »
ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.

ಆದಿಕಾಂಡ 34:28 KANIRV Bible Verse Image
ಆದಿಕಾಂಡ 34:28 (KANIRV) »
ಅವರ ಕುರಿಗಳನ್ನು, ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.

ಆದಿಕಾಂಡ 33:19 KANIRV Bible Verse Image
ಆದಿಕಾಂಡ 33:19 (KANIRV) »
ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂಮಿಯನ್ನು ಹಮೋರನ ಮಕ್ಕಳಿಗೆ ನೂರು ನಾಣ್ಯ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.

ಆದಿಕಾಂಡ 15:16 KANIRV Bible Verse Image
ಆದಿಕಾಂಡ 15:16 (KANIRV) »
ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು.

Available Bible Translations

American Standard Version
Genesis 48:22 (ASV) »
King James Version
Genesis 48:22 (KJV) »
GOD’S WORD® (GW)
Genesis 48:22 (GW) »
World English Bible
Genesis 48:22 (WEB) »
Louis Segond 1910
Genèse 48:22 (LSG) »
इंडियन रिवाइज्ड वर्जन - हिंदी
उत्पत्ति 48:22 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 48:22 (PANIRV) »
ভারতীয় সংশোধিত সংস্করণ - বাংলা
আদি 48:22 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 48:22 (TAMIRV) »
इंडियन रिवाइज्ड वर्जन - मराठी
उत्पत्ति 48:22 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 48:22 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 48:22 (GUJIRV) »
الكتاب المقدس باللغة العربية، فان دايك
اَلتَّكْوِينُ 48:22 (AVD) »
תנ ך עברי מודרני
בראשית 48:22 (HEB) »
Bíblia Sagrada Português
Gênesis 48:22 (BSL) »
Kinh Thánh: Tiếng Việt
Sáng Thế 48:22 (VIE) »
Reina Valera Antigua
Génesis 48:22 (RVA) »
La Sacra Bibbia
Genesi 48:22 (RIV) »
圣 经 简体中文和合本
创 世 纪 48:22 (CUVS) »
聖 經 繁體中文和合本
創 世 記 48:22 (CUVT) »
Svenska Bibeln 1917
1 Mosebok 48:22 (SV1917) »
Библия на русском
Бытие 48:22 (RUSV) »
Українська Біблія
Буття 48:22 (UKR) »
Szent Biblia - Magyar
1 Mózes 48:22 (KAR) »
Българска Библия
Битие 48:22 (BULG) »
Kitaabka Quduuska Ah
Bilowgii 48:22 (SOM) »
De Heilige Schrift
Genesis 48:22 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »