ಆದಿಕಾಂಡ 48:9 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಆದಿಕಾಂಡ 48:9 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 48:9 KANIRV Desktop Wallpaper - ಯೋಸೇಫನು ತನ್ನ - Desktop Bible Verse Wallpaper

ಆದಿಕಾಂಡ 48:9 KANIRV

ಯೋಸೇಫನು ತನ್ನ ತಂದೆಗೆ, “ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು” ಎಂದು ಹೇಳಿದನು. ಅದಕ್ಕವನು, “ನಾನು ಇವರನ್ನು ಆಶೀರ್ವದಿಸುತ್ತೇನೆ. ನನ್ನ ಹತ್ತಿರ ಕರೆದುಕೊಂಡು ಬಾ” ಎಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಆದಿಕಾಂಡ 48:9 KANIRV desktop wallpapers are generated using nature scenery backgrounds and scenic photos.

ಆದಿಕಾಂಡ 48:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 48:9 KANIRV. Please click on any image below to navigate to that specific Bible verse page.

ಆದಿಕಾಂಡ 27:4 KANIRV Bible Verse Image
ಆದಿಕಾಂಡ 27:4 (KANIRV) »
ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.

ಆದಿಕಾಂಡ 33:5 KANIRV Bible Verse Image
ಆದಿಕಾಂಡ 33:5 (KANIRV) »
ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು.

ಇಬ್ರಿಯರಿಗೆ 11:21 KANIRV Bible Verse Image
ಇಬ್ರಿಯರಿಗೆ 11:21 (KANIRV) »
ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.

1 ಸಮುವೇಲನು 1:20 KANIRV Bible Verse Image
1 ಸಮುವೇಲನು 1:20 (KANIRV) »
ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.

1 ಪೂರ್ವಕಾಲವೃತ್ತಾಂತ 26:4 KANIRV Bible Verse Image
1 ಪೂರ್ವಕಾಲವೃತ್ತಾಂತ 26:4 (KANIRV) »
ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು,

1 ಪೂರ್ವಕಾಲವೃತ್ತಾಂತ 25:5 KANIRV Bible Verse Image
1 ಪೂರ್ವಕಾಲವೃತ್ತಾಂತ 25:5 (KANIRV) »
ಇವರೆಲ್ಲರು ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಹೇಮಾನನಿಗೆ, “ನೀನು ಅಭಿವೃದ್ಧಿ ಹೊಂದುವಹಾಗೆ ಮಾಡುವೆನು” ಎಂಬುದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಗಂಡುಮಕ್ಕಳನ್ನೂ, ಮೂರು ಹೆಣ್ಣುಮಕ್ಕಳನ್ನೂ ದಯಪಾಲಿಸಿದನು.

ಕೀರ್ತನೆಗಳು 127:3 KANIRV Bible Verse Image
ಕೀರ್ತನೆಗಳು 127:3 (KANIRV) »
ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.

ಯೆಶಾಯನು 56:3 KANIRV Bible Verse Image
ಯೆಶಾಯನು 56:3 (KANIRV) »
ಯೆಹೋವನನ್ನು ಅವಲಂಬಿಸಿದ ವಿದೇಶೀಯನು, ‘ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು’ ಎಂದು ಮಾತನಾಡದಿರಲಿ; ಮತ್ತು ನಪುಂಸಕನು, ‘ಅಯ್ಯೋ, ನಾನು ಗೊಡ್ಡುಮರ’” ಎಂದು ಅಂದುಕೊಳ್ಳದಿರಲಿ.

ಯೆಶಾಯನು 8:18 KANIRV Bible Verse Image
ಯೆಶಾಯನು 8:18 (KANIRV) »
ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.

1 ಸಮುವೇಲನು 2:20 KANIRV Bible Verse Image
1 ಸಮುವೇಲನು 2:20 (KANIRV) »
ಏಲಿಯು ಎಲ್ಕಾನನಿಗೆ, “ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.

1 ಸಮುವೇಲನು 1:27 KANIRV Bible Verse Image
1 ಸಮುವೇಲನು 1:27 (KANIRV) »
ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;

ರೂತಳು 4:11 KANIRV Bible Verse Image
ರೂತಳು 4:11 (KANIRV) »
ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.

Available Bible Translations

American Standard Version
Genesis 48:9 (ASV) »
King James Version
Genesis 48:9 (KJV) »
GOD’S WORD® (GW)
Genesis 48:9 (GW) »
World English Bible
Genesis 48:9 (WEB) »
Louis Segond 1910
Genèse 48:9 (LSG) »
इंडियन रिवाइज्ड वर्जन - हिंदी
उत्पत्ति 48:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 48:9 (PANIRV) »
ভারতীয় সংশোধিত সংস্করণ - বাংলা
আদি 48:9 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 48:9 (TAMIRV) »
इंडियन रिवाइज्ड वर्जन - मराठी
उत्पत्ति 48:9 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 48:9 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 48:9 (GUJIRV) »
الكتاب المقدس باللغة العربية، فان دايك
اَلتَّكْوِينُ 48:9 (AVD) »
תנ ך עברי מודרני
בראשית 48:9 (HEB) »
Bíblia Sagrada Português
Gênesis 48:9 (BSL) »
Kinh Thánh: Tiếng Việt
Sáng Thế 48:9 (VIE) »
Reina Valera Antigua
Génesis 48:9 (RVA) »
La Sacra Bibbia
Genesi 48:9 (RIV) »
圣 经 简体中文和合本
创 世 纪 48:9 (CUVS) »
聖 經 繁體中文和合本
創 世 記 48:9 (CUVT) »
Bibla e Shenjtë
Zanafilla 48:9 (ALB) »
Svenska Bibeln 1917
1 Mosebok 48:9 (SV1917) »
Библия на русском
Бытие 48:9 (RUSV) »
Українська Біблія
Буття 48:9 (UKR) »
Szent Biblia - Magyar
1 Mózes 48:9 (KAR) »
Българска Библия
Битие 48:9 (BULG) »
聖書 日本語
創世記 48:9 (JPN) »
Kitaabka Quduuska Ah
Bilowgii 48:9 (SOM) »
De Heilige Schrift
Genesis 48:9 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »