ಆದಿಕಾಂಡ 49:6 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಆದಿಕಾಂಡ 49:6 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 49:6 KANIRV Desktop Wallpaper - ನನ್ನ ಪ್ರಾಣವೇ ಅವರ - Desktop Bible Verse Wallpaper

ಆದಿಕಾಂಡ 49:6 KANIRV

ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಆದಿಕಾಂಡ 49:6 KANIRV desktop wallpapers are generated using nature scenery backgrounds and scenic photos.

ಆದಿಕಾಂಡ 49:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 49:6 KANIRV. Please click on any image below to navigate to that specific Bible verse page.

ಆದಿಕಾಂಡ 34:30 KANIRV Bible Verse Image
ಆದಿಕಾಂಡ 34:30 (KANIRV) »
ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.

ಕೀರ್ತನೆಗಳು 26:9 KANIRV Bible Verse Image
ಕೀರ್ತನೆಗಳು 26:9 (KANIRV) »
ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.

ಕೀರ್ತನೆಗಳು 16:9 KANIRV Bible Verse Image
ಕೀರ್ತನೆಗಳು 16:9 (KANIRV) »
ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು.

ಕೀರ್ತನೆಗಳು 64:2 KANIRV Bible Verse Image
ಕೀರ್ತನೆಗಳು 64:2 (KANIRV) »
ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು.

ಕೀರ್ತನೆಗಳು 57:8 KANIRV Bible Verse Image
ಕೀರ್ತನೆಗಳು 57:8 (KANIRV) »
ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.

ಜ್ಞಾನೋಕ್ತಿಗಳು 1:15 KANIRV Bible Verse Image
ಜ್ಞಾನೋಕ್ತಿಗಳು 1:15 (KANIRV) »
ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.

ಜ್ಞಾನೋಕ್ತಿಗಳು 1:11 KANIRV Bible Verse Image
ಜ್ಞಾನೋಕ್ತಿಗಳು 1:11 (KANIRV) »
ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.

ಯೆರೆಮೀಯನು 4:19 KANIRV Bible Verse Image
ಯೆರೆಮೀಯನು 4:19 (KANIRV) »
ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.

ಕೀರ್ತನೆಗಳು 103:1 KANIRV Bible Verse Image
ಕೀರ್ತನೆಗಳು 103:1 (KANIRV) »
ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.

ಯೆರೆಮೀಯನು 15:17 KANIRV Bible Verse Image
ಯೆರೆಮೀಯನು 15:17 (KANIRV) »
ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ. ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.

ಕೀರ್ತನೆಗಳು 43:5 KANIRV Bible Verse Image
ಕೀರ್ತನೆಗಳು 43:5 (KANIRV) »
ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

ಕೀರ್ತನೆಗಳು 30:12 KANIRV Bible Verse Image
ಕೀರ್ತನೆಗಳು 30:12 (KANIRV) »
ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.

Available Bible Translations

American Standard Version
Genesis 49:6 (ASV) »
King James Version
Genesis 49:6 (KJV) »
GOD’S WORD® (GW)
Genesis 49:6 (GW) »
World English Bible
Genesis 49:6 (WEB) »
Louis Segond 1910
Genèse 49:6 (LSG) »
इंडियन रिवाइज्ड वर्जन - हिंदी
उत्पत्ति 49:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 49:6 (PANIRV) »
ভারতীয় সংশোধিত সংস্করণ - বাংলা
আদি 49:6 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 49:6 (TAMIRV) »
इंडियन रिवाइज्ड वर्जन - मराठी
उत्पत्ति 49:6 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 49:6 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 49:6 (GUJIRV) »
الكتاب المقدس باللغة العربية، فان دايك
اَلتَّكْوِينُ 49:6 (AVD) »
תנ ך עברי מודרני
בראשית 49:6 (HEB) »
Bíblia Sagrada Português
Gênesis 49:6 (BSL) »
Kinh Thánh: Tiếng Việt
Sáng Thế 49:6 (VIE) »
Reina Valera Antigua
Génesis 49:6 (RVA) »
La Sacra Bibbia
Genesi 49:6 (RIV) »
圣 经 简体中文和合本
创 世 纪 49:6 (CUVS) »
聖 經 繁體中文和合本
創 世 記 49:6 (CUVT) »
Bibla e Shenjtë
Zanafilla 49:6 (ALB) »
Svenska Bibeln 1917
1 Mosebok 49:6 (SV1917) »
Библия на русском
Бытие 49:6 (RUSV) »
Українська Біблія
Буття 49:6 (UKR) »
Szent Biblia - Magyar
1 Mózes 49:6 (KAR) »
Българска Библия
Битие 49:6 (BULG) »
聖書 日本語
創世記 49:6 (JPN) »
Kitaabka Quduuska Ah
Bilowgii 49:6 (SOM) »
De Heilige Schrift
Genesis 49:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »