ಇಬ್ರಿಯರಿಗೆ 10:34 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಇಬ್ರಿಯರಿಗೆ 10:34 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 10:34 KANIRV Desktop Wallpaper - ನೀವು ಸೆರೆಯವರಿಗೆ - Desktop Bible Verse Wallpaper

ಇಬ್ರಿಯರಿಗೆ 10:34 KANIRV

ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 10:34 KANIRV desktop wallpapers are generated using nature scenery backgrounds and scenic photos.

ಇಬ್ರಿಯರಿಗೆ 10:34 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 10:34 KANIRV. Please click on any image below to navigate to that specific Bible verse page.

1 ಪೇತ್ರನು 1:4 KANIRV Bible Verse Image
1 ಪೇತ್ರನು 1:4 (KANIRV) »
ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.

2 ತಿಮೊಥೆಯನಿಗೆ 1:16 KANIRV Bible Verse Image
2 ತಿಮೊಥೆಯನಿಗೆ 1:16 (KANIRV) »
ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,

ಮತ್ತಾಯನು 5:11 KANIRV Bible Verse Image
ಮತ್ತಾಯನು 5:11 (KANIRV) »
“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.

ಎಫೆಸದವರಿಗೆ 6:20 KANIRV Bible Verse Image
ಎಫೆಸದವರಿಗೆ 6:20 (KANIRV) »
ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.

ಇಬ್ರಿಯರಿಗೆ 13:3 KANIRV Bible Verse Image
ಇಬ್ರಿಯರಿಗೆ 13:3 (KANIRV) »
ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.

ಇಬ್ರಿಯರಿಗೆ 11:16 KANIRV Bible Verse Image
ಇಬ್ರಿಯರಿಗೆ 11:16 (KANIRV) »
ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.

ಯಾಕೋಬನು 1:2 KANIRV Bible Verse Image
ಯಾಕೋಬನು 1:2 (KANIRV) »
ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.

ಲೂಕನು 12:33 KANIRV Bible Verse Image
ಲೂಕನು 12:33 (KANIRV) »
ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.

ಮತ್ತಾಯನು 6:19 KANIRV Bible Verse Image
ಮತ್ತಾಯನು 6:19 (KANIRV) »
“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.

ಕೊಲೊಸ್ಸೆಯವರಿಗೆ 3:2 KANIRV Bible Verse Image
ಕೊಲೊಸ್ಸೆಯವರಿಗೆ 3:2 (KANIRV) »
ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.

2 ತಿಮೊಥೆಯನಿಗೆ 2:9 KANIRV Bible Verse Image
2 ತಿಮೊಥೆಯನಿಗೆ 2:9 (KANIRV) »
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.

1 ತಿಮೊಥೆಯನಿಗೆ 6:19 KANIRV Bible Verse Image
1 ತಿಮೊಥೆಯನಿಗೆ 6:19 (KANIRV) »
ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.

Available Bible Translations

American Standard Version
Hebrews 10:34 (ASV) »
King James Version
Hebrews 10:34 (KJV) »
GOD’S WORD® (GW)
Hebrews 10:34 (GW) »
World English Bible
Hebrews 10:34 (WEB) »
Louis Segond 1910
Hébreux 10:34 (LSG) »
इंडियन रिवाइज्ड वर्जन - हिंदी
इब्रानियों 10:34 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 10:34 (PANIRV) »
ভারতীয় সংশোধিত সংস্করণ - বাংলা
হিব্রুদের 10:34 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 10:34 (TAMIRV) »
इंडियन रिवाइज्ड वर्जन - मराठी
इब्री लोकांस 10:34 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 10:34 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 10:34 (GUJIRV) »
الكتاب المقدس باللغة العربية، فان دايك
عِبرانِيّين 10:34 (AVD) »
Bíblia Sagrada Português
Hebreus 10:34 (BSL) »
Kinh Thánh: Tiếng Việt
Hê-bơ-rơ 10:34 (VIE) »
Reina Valera Antigua
Hebreos 10:34 (RVA) »
La Sacra Bibbia
Ebrei 10:34 (RIV) »
圣 经 简体中文和合本
希 伯 来 书 10:34 (CUVS) »
聖 經 繁體中文和合本
希 伯 來 書 10:34 (CUVT) »
Библия на русском
Евреям 10:34 (RUSV) »
Українська Біблія
євреїв 10:34 (UKR) »
Szent Biblia - Magyar
Zsidók 10:34 (KAR) »
Българска Библия
Евреи 10:34 (BULG) »
Kitaabka Quduuska Ah
Cibraaniyada 10:34 (SOM) »
De Heilige Schrift
Hebreeën 10:34 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »