ಇಬ್ರಿಯರಿಗೆ 4:12 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಇಬ್ರಿಯರಿಗೆ 4:12 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 4:12 KANIRV Desktop Wallpaper - ಏಕೆಂದರೆ ದೇವರ - Desktop Bible Verse Wallpaper

ಇಬ್ರಿಯರಿಗೆ 4:12 KANIRV

ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 4:12 KANIRV desktop wallpapers are generated using nature scenery backgrounds and scenic photos.

ಇಬ್ರಿಯರಿಗೆ 4:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 4:12 KANIRV. Please click on any image below to navigate to that specific Bible verse page.

ಯೆರೆಮೀಯನು 23:29 KANIRV Bible Verse Image
ಯೆರೆಮೀಯನು 23:29 (KANIRV) »
ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.

ಯೆಶಾಯನು 55:11 KANIRV Bible Verse Image
ಯೆಶಾಯನು 55:11 (KANIRV) »
ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.

ಎಫೆಸದವರಿಗೆ 6:17 KANIRV Bible Verse Image
ಎಫೆಸದವರಿಗೆ 6:17 (KANIRV) »
ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.

ಕೀರ್ತನೆಗಳು 119:130 KANIRV Bible Verse Image
ಕೀರ್ತನೆಗಳು 119:130 (KANIRV) »
ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.

ಯೆಶಾಯನು 49:2 KANIRV Bible Verse Image
ಯೆಶಾಯನು 49:2 (KANIRV) »
ನನ್ನ ಬಾಯಿಯನ್ನು ಹದವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ. ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.

1 ಪೇತ್ರನು 1:23 KANIRV Bible Verse Image
1 ಪೇತ್ರನು 1:23 (KANIRV) »
ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.

1 ಥೆಸಲೋನಿಕದವರಿಗೆ 2:13 KANIRV Bible Verse Image
1 ಥೆಸಲೋನಿಕದವರಿಗೆ 2:13 (KANIRV) »
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.

ಪ್ರಕಟಣೆ 1:16 KANIRV Bible Verse Image
ಪ್ರಕಟಣೆ 1:16 (KANIRV) »
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.

ರೋಮಾಪುರದವರಿಗೆ 1:16 KANIRV Bible Verse Image
ರೋಮಾಪುರದವರಿಗೆ 1:16 (KANIRV) »
ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.

ಯೆರೆಮೀಯನು 17:10 KANIRV Bible Verse Image
ಯೆರೆಮೀಯನು 17:10 (KANIRV) »
ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.

ಎಫೆಸದವರಿಗೆ 5:13 KANIRV Bible Verse Image
ಎಫೆಸದವರಿಗೆ 5:13 (KANIRV) »
ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ.

ಪ್ರಕಟಣೆ 19:15 KANIRV Bible Verse Image
ಪ್ರಕಟಣೆ 19:15 (KANIRV) »
ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.

Available Bible Translations

American Standard Version
Hebrews 4:12 (ASV) »
King James Version
Hebrews 4:12 (KJV) »
GOD’S WORD® (GW)
Hebrews 4:12 (GW) »
World English Bible
Hebrews 4:12 (WEB) »
Louis Segond 1910
Hébreux 4:12 (LSG) »
इंडियन रिवाइज्ड वर्जन - हिंदी
इब्रानियों 4:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 4:12 (PANIRV) »
ভারতীয় সংশোধিত সংস্করণ - বাংলা
হিব্রুদের 4:12 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 4:12 (TAMIRV) »
इंडियन रिवाइज्ड वर्जन - मराठी
इब्री लोकांस 4:12 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 4:12 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 4:12 (GUJIRV) »
الكتاب المقدس باللغة العربية، فان دايك
عِبرانِيّين 4:12 (AVD) »
תנ ך עברי מודרני
האגרת אל העברים 4:12 (HEB) »
Bíblia Sagrada Português
Hebreus 4:12 (BSL) »
Kinh Thánh: Tiếng Việt
Hê-bơ-rơ 4:12 (VIE) »
Reina Valera Antigua
Hebreos 4:12 (RVA) »
La Sacra Bibbia
Ebrei 4:12 (RIV) »
圣 经 简体中文和合本
希 伯 来 书 4:12 (CUVS) »
聖 經 繁體中文和合本
希 伯 來 書 4:12 (CUVT) »
Bibla e Shenjtë
Hebrenjve 4:12 (ALB) »
Библия на русском
Евреям 4:12 (RUSV) »
Українська Біблія
євреїв 4:12 (UKR) »
Szent Biblia - Magyar
Zsidók 4:12 (KAR) »
Българска Библия
Евреи 4:12 (BULG) »
Kitaabka Quduuska Ah
Cibraaniyada 4:12 (SOM) »
De Heilige Schrift
Hebreeën 4:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »