ಹೋಶೇಯನು 8:7 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಹೋಶೇಯನು 8:7 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಹೋಶೇಯನು 8:7 KANIRV Desktop Wallpaper - ಅವರು ಗಾಳಿಯನ್ನು - Desktop Bible Verse Wallpaper

ಹೋಶೇಯನು 8:7 KANIRV

ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಹೋಶೇಯನು 8:7 KANIRV desktop wallpapers are generated using nature scenery backgrounds and scenic photos.

ಹೋಶೇಯನು 8:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಹೋಶೇಯನು 8:7 KANIRV. Please click on any image below to navigate to that specific Bible verse page.

ಜ್ಞಾನೋಕ್ತಿಗಳು 22:8 KANIRV Bible Verse Image
ಜ್ಞಾನೋಕ್ತಿಗಳು 22:8 (KANIRV) »
ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.

ಗಲಾತ್ಯದವರಿಗೆ 6:7 KANIRV Bible Verse Image
ಗಲಾತ್ಯದವರಿಗೆ 6:7 (KANIRV) »
ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.

ಯೋಬನು 4:8 KANIRV Bible Verse Image
ಯೋಬನು 4:8 (KANIRV) »
ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು, ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು.

ನಹೂಮನು 1:3 KANIRV Bible Verse Image
ನಹೂಮನು 1:3 (KANIRV) »
ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.

ಹೋಶೇಯನು 10:12 KANIRV Bible Verse Image
ಹೋಶೇಯನು 10:12 (KANIRV) »
ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.

ಹೋಶೇಯನು 7:9 KANIRV Bible Verse Image
ಹೋಶೇಯನು 7:9 (KANIRV) »
ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.

ಹೋಶೇಯನು 2:9 KANIRV Bible Verse Image
ಹೋಶೇಯನು 2:9 (KANIRV) »
ಆದಕಾರಣ ನಾನು ನನ್ನ ಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವುದಕ್ಕೆ ನಾನು ಕೊಟ್ಟ ಉಣ್ಣೆ, ನಾರುಗಳನ್ನು ಹಿಂತೆಗೆದುಕೊಳ್ಳುವೆನು.

ಯೆರೆಮೀಯನು 12:13 KANIRV Bible Verse Image
ಯೆರೆಮೀಯನು 12:13 (KANIRV) »
ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.

ಯೆಶಾಯನು 66:15 KANIRV Bible Verse Image
ಯೆಶಾಯನು 66:15 (KANIRV) »
ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.

ಯೆಶಾಯನು 17:11 KANIRV Bible Verse Image
ಯೆಶಾಯನು 17:11 (KANIRV) »
ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲಿಕಟ್ಟಿ, ಮರುದಿನ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವಾಗಿರುತ್ತದೆ.

ಪ್ರಸಂಗಿ 5:16 KANIRV Bible Verse Image
ಪ್ರಸಂಗಿ 5:16 (KANIRV) »
ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?

2 ಅರಸುಗಳು 15:19 KANIRV Bible Verse Image
2 ಅರಸುಗಳು 15:19 (KANIRV) »
ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.

Available Bible Translations

American Standard Version
Hosea 8:7 (ASV) »
King James Version
Hosea 8:7 (KJV) »
GOD’S WORD® (GW)
Hosea 8:7 (GW) »
World English Bible
Hosea 8:7 (WEB) »
Louis Segond 1910
Osée 8:7 (LSG) »
Luther Bibel 1912
Hosea 8:7 (LUTH1912) »
इंडियन रिवाइज्ड वर्जन - हिंदी
होशे 8:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹੋਸ਼ੇਆ 8:7 (PANIRV) »
ভারতীয় সংশোধিত সংস্করণ - বাংলা
হোচেয়া 8:7 (BENIRV) »
இந்தியன் ரீவைஸ்டு வேர்ஷன் - தமிழ்
ஓசியா 8:7 (TAMIRV) »
इंडियन रिवाइज्ड वर्जन - मराठी
होशेय 8:7 (MARIRV) »
ఇండియన్ రేవిజ్డ్ వెర్షన్ - తెలుగు
హోషేయ 8:7 (TELIRV) »
ઇન્ડિયન રિવાયઝ્ડ વર્ઝન - ગુજરાતી
હોશિયા 8:7 (GUJIRV) »
الكتاب المقدس باللغة العربية، فان دايك
هُوشَع 8:7 (AVD) »
תנ ך עברי מודרני
הושע 8:7 (HEB) »
Bíblia Sagrada Português
Oséias 8:7 (BSL) »
Kinh Thánh: Tiếng Việt
Hô-sê-a 8:7 (VIE) »
Reina Valera Antigua
Oseas 8:7 (RVA) »
La Sacra Bibbia
Osea 8:7 (RIV) »
圣 经 简体中文和合本
何 西 阿 书 8:7 (CUVS) »
聖 經 繁體中文和合本
何 西 阿 書 8:7 (CUVT) »
Bibla e Shenjtë
Osea 8:7 (ALB) »
Svenska Bibeln 1917
Hosea 8:7 (SV1917) »
Библия на русском
Осия 8:7 (RUSV) »
Українська Біблія
Осія 8:7 (UKR) »
Szent Biblia - Magyar
Hóseás 8:7 (KAR) »
Българска Библия
Осия 8:7 (BULG) »
Det Norsk Bibel
Hosea 8:7 (NORSK) »
Biblia Takatifu
Hosea 8:7 (SWHULB) »
Kitaabka Quduuska Ah
Hoosheeca 8:7 (SOM) »
De Heilige Schrift
Hosea 8:7 (NLD) »
Dansk Bibel 1871
Hoseas 8:7 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »