ಯೆಶಾಯನು 21:9 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆಶಾಯನು 21:9 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 21:9 KANIRV Desktop Wallpaper - ಇಗೋ, ಸವಾರರು ಜೋಡಿ - Desktop Bible Verse Wallpaper

ಯೆಶಾಯನು 21:9 KANIRV

ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 21:9 KANIRV desktop wallpapers are generated using nature scenery backgrounds and scenic photos.

ಯೆಶಾಯನು 21:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 21:9 KANIRV. Please click on any image below to navigate to that specific Bible verse page.

ಪ್ರಕಟಣೆ 18:2 KANIRV Bible Verse Image
ಪ್ರಕಟಣೆ 18:2 (KANIRV) »
ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.

ಯೆರೆಮೀಯನು 51:8 KANIRV Bible Verse Image
ಯೆರೆಮೀಯನು 51:8 (KANIRV) »
ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.

ಪ್ರಕಟಣೆ 14:8 KANIRV Bible Verse Image
ಪ್ರಕಟಣೆ 14:8 (KANIRV) »
ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.

ಯೆರೆಮೀಯನು 51:44 KANIRV Bible Verse Image
ಯೆರೆಮೀಯನು 51:44 (KANIRV) »
ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.

ಯೆಶಾಯನು 13:19 KANIRV Bible Verse Image
ಯೆಶಾಯನು 13:19 (KANIRV) »
ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.

ಯೆರೆಮೀಯನು 50:42 KANIRV Bible Verse Image
ಯೆರೆಮೀಯನು 50:42 (KANIRV) »
ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.

ಯೆರೆಮೀಯನು 51:64 KANIRV Bible Verse Image
ಯೆರೆಮೀಯನು 51:64 (KANIRV) »
ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.

ಯೆರೆಮೀಯನು 50:29 KANIRV Bible Verse Image
ಯೆರೆಮೀಯನು 50:29 (KANIRV) »
ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.

ಯೆರೆಮೀಯನು 51:27 KANIRV Bible Verse Image
ಯೆರೆಮೀಯನು 51:27 (KANIRV) »
“ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.

ಯೆಶಾಯನು 14:4 KANIRV Bible Verse Image
ಯೆಶಾಯನು 14:4 (KANIRV) »
ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!

ಯೆರೆಮೀಯನು 50:2 KANIRV Bible Verse Image
ಯೆರೆಮೀಯನು 50:2 (KANIRV) »
“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.

ಯೆರೆಮೀಯನು 50:9 KANIRV Bible Verse Image
ಯೆರೆಮೀಯನು 50:9 (KANIRV) »
ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.

Available Bible Translations

American Standard Version
Isaiah 21:9 (ASV) »
King James Version
Isaiah 21:9 (KJV) »
GOD’S WORD® (GW)
Isaiah 21:9 (GW) »
World English Bible
Isaiah 21:9 (WEB) »
Louis Segond 1910
Ésaïe 21:9 (LSG) »
इंडियन रिवाइज्ड वर्जन - हिंदी
यशायाह 21:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 21:9 (PANIRV) »
ভারতীয় সংশোধিত সংস্করণ - বাংলা
যিচয়া 21:9 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 21:9 (TAMIRV) »
इंडियन रिवाइज्ड वर्जन - मराठी
यशया 21:9 (MARIRV) »
ఇండియన్ రేవిజ్డ్ వెర్షన్ - తెలుగు
యెషయా 21:9 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 21:9 (GUJIRV) »
الكتاب المقدس باللغة العربية، فان دايك
إِشَعْيَاءَ 21:9 (AVD) »
תנ ך עברי מודרני
ישעיה 21:9 (HEB) »
Bíblia Sagrada Português
Isaías 21:9 (BSL) »
Kinh Thánh: Tiếng Việt
I-sai-a 21:9 (VIE) »
Reina Valera Antigua
Isaías 21:9 (RVA) »
La Sacra Bibbia
Isaia 21:9 (RIV) »
圣 经 简体中文和合本
以 赛 亚 书 21:9 (CUVS) »
聖 經 繁體中文和合本
以 賽 亞 書 21:9 (CUVT) »
Bibla e Shenjtë
Isaia 21:9 (ALB) »
Svenska Bibeln 1917
Jesaja 21:9 (SV1917) »
Библия на русском
Исаия 21:9 (RUSV) »
Українська Біблія
Ісая 21:9 (UKR) »
Szent Biblia - Magyar
Ézsaiás 21:9 (KAR) »
Българска Библия
Исая 21:9 (BULG) »
Kitaabka Quduuska Ah
Ishacyaah 21:9 (SOM) »
De Heilige Schrift
Jesaja 21:9 (NLD) »
Dansk Bibel 1871
Esajas 21:9 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »