ಯೆಶಾಯನು 27:1 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆಶಾಯನು 27:1 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 27:1 KANIRV Desktop Wallpaper - ಆ ದಿನದಲ್ಲಿ - Desktop Bible Verse Wallpaper

ಯೆಶಾಯನು 27:1 KANIRV

ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 27:1 KANIRV desktop wallpapers are generated using nature scenery backgrounds and scenic photos.

ಯೆಶಾಯನು 27:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 27:1 KANIRV. Please click on any image below to navigate to that specific Bible verse page.

ಯೆಶಾಯನು 66:16 KANIRV Bible Verse Image
ಯೆಶಾಯನು 66:16 (KANIRV) »
ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.

ಪ್ರಕಟಣೆ 12:3 KANIRV Bible Verse Image
ಪ್ರಕಟಣೆ 12:3 (KANIRV) »
ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.

ಯೆಶಾಯನು 51:9 KANIRV Bible Verse Image
ಯೆಶಾಯನು 51:9 (KANIRV) »
ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?

ಯೆಹೆಜ್ಕೇಲನು 29:3 KANIRV Bible Verse Image
ಯೆಹೆಜ್ಕೇಲನು 29:3 (KANIRV) »
“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.

ಯೋಬನು 26:13 KANIRV Bible Verse Image
ಯೋಬನು 26:13 (KANIRV) »
ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವುದು, ಆತನ ಹಸ್ತವು ವೇಗವಾಗಿ ಓಡುವ ಸರ್ಪವನ್ನು ಇರಿಯುವುದು.

ಕೀರ್ತನೆಗಳು 104:26 KANIRV Bible Verse Image
ಕೀರ್ತನೆಗಳು 104:26 (KANIRV) »
ಅದರಲ್ಲಿ ಹಡಗುಗಳು ಸಂಚರಿಸುತ್ತವೆ ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ.

ಕೀರ್ತನೆಗಳು 74:13 KANIRV Bible Verse Image
ಕೀರ್ತನೆಗಳು 74:13 (KANIRV) »
ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.

ಪ್ರಕಟಣೆ 20:2 KANIRV Bible Verse Image
ಪ್ರಕಟಣೆ 20:2 (KANIRV) »
ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.

ಯೋಬನು 40:19 KANIRV Bible Verse Image
ಯೋಬನು 40:19 (KANIRV) »
ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು. ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ.

ಯೆಶಾಯನು 65:25 KANIRV Bible Verse Image
ಯೆಶಾಯನು 65:25 (KANIRV) »
ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.

ಪ್ರಕಟಣೆ 19:21 KANIRV Bible Verse Image
ಪ್ರಕಟಣೆ 19:21 (KANIRV) »
ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.

ಪ್ರಕಟಣೆ 17:1 KANIRV Bible Verse Image
ಪ್ರಕಟಣೆ 17:1 (KANIRV) »
ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.

Available Bible Translations

American Standard Version
Isaiah 27:1 (ASV) »
King James Version
Isaiah 27:1 (KJV) »
GOD’S WORD® (GW)
Isaiah 27:1 (GW) »
World English Bible
Isaiah 27:1 (WEB) »
Louis Segond 1910
Ésaïe 27:1 (LSG) »
इंडियन रिवाइज्ड वर्जन - हिंदी
यशायाह 27:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 27:1 (PANIRV) »
ভারতীয় সংশোধিত সংস্করণ - বাংলা
যিচয়া 27:1 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 27:1 (TAMIRV) »
इंडियन रिवाइज्ड वर्जन - मराठी
यशया 27:1 (MARIRV) »
ఇండియన్ రేవిజ్డ్ వెర్షన్ - తెలుగు
యెషయా 27:1 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 27:1 (GUJIRV) »
الكتاب المقدس باللغة العربية، فان دايك
إِشَعْيَاءَ 27:1 (AVD) »
תנ ך עברי מודרני
ישעיה 27:1 (HEB) »
Bíblia Sagrada Português
Isaías 27:1 (BSL) »
Kinh Thánh: Tiếng Việt
I-sai-a 27:1 (VIE) »
Reina Valera Antigua
Isaías 27:1 (RVA) »
La Sacra Bibbia
Isaia 27:1 (RIV) »
圣 经 简体中文和合本
以 赛 亚 书 27:1 (CUVS) »
聖 經 繁體中文和合本
以 賽 亞 書 27:1 (CUVT) »
Bibla e Shenjtë
Isaia 27:1 (ALB) »
Svenska Bibeln 1917
Jesaja 27:1 (SV1917) »
Библия на русском
Исаия 27:1 (RUSV) »
Українська Біблія
Ісая 27:1 (UKR) »
Szent Biblia - Magyar
Ézsaiás 27:1 (KAR) »
Българска Библия
Исая 27:1 (BULG) »
Kitaabka Quduuska Ah
Ishacyaah 27:1 (SOM) »
De Heilige Schrift
Jesaja 27:1 (NLD) »
Dansk Bibel 1871
Esajas 27:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »