ಯೆಶಾಯನು 43:25 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆಶಾಯನು 43:25 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 43:25 KANIRV Desktop Wallpaper - ನಾನಾಗಿ ನಾನೇ - Desktop Bible Verse Wallpaper

ಯೆಶಾಯನು 43:25 KANIRV

ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 43:25 KANIRV desktop wallpapers are generated using nature scenery backgrounds and scenic photos.

ಯೆಶಾಯನು 43:25 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 43:25 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 8:12 KANIRV Bible Verse Image
ಇಬ್ರಿಯರಿಗೆ 8:12 (KANIRV) »
ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’” ಎಂದು ಕರ್ತನು ನುಡಿಯುತ್ತಾನೆ.

ಮೀಕನು 7:18 KANIRV Bible Verse Image
ಮೀಕನು 7:18 (KANIRV) »
ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.

ಇಬ್ರಿಯರಿಗೆ 10:17 KANIRV Bible Verse Image
ಇಬ್ರಿಯರಿಗೆ 10:17 (KANIRV) »
“ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.

ಯೆರೆಮೀಯನು 31:34 KANIRV Bible Verse Image
ಯೆರೆಮೀಯನು 31:34 (KANIRV) »
ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.

ಯೆಶಾಯನು 1:18 KANIRV Bible Verse Image
ಯೆಶಾಯನು 1:18 (KANIRV) »
“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.

ಯೆಶಾಯನು 44:22 KANIRV Bible Verse Image
ಯೆಶಾಯನು 44:22 (KANIRV) »
ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.

ಕೀರ್ತನೆಗಳು 25:7 KANIRV Bible Verse Image
ಕೀರ್ತನೆಗಳು 25:7 (KANIRV) »
ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.

ಕೀರ್ತನೆಗಳು 79:8 KANIRV Bible Verse Image
ಕೀರ್ತನೆಗಳು 79:8 (KANIRV) »
ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.

ಯೆಶಾಯನು 38:17 KANIRV Bible Verse Image
ಯೆಶಾಯನು 38:17 (KANIRV) »
ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.

ಅಪೊಸ್ತಲರ ಕೃತ್ಯಗಳು 3:19 KANIRV Bible Verse Image
ಅಪೊಸ್ತಲರ ಕೃತ್ಯಗಳು 3:19 (KANIRV) »
ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ

ರೋಮಾಪುರದವರಿಗೆ 5:20 KANIRV Bible Verse Image
ರೋಮಾಪುರದವರಿಗೆ 5:20 (KANIRV) »
ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.

ಮಾರ್ಕನು 2:7 KANIRV Bible Verse Image
ಮಾರ್ಕನು 2:7 (KANIRV) »
“ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.

Available Bible Translations

American Standard Version
Isaiah 43:25 (ASV) »
King James Version
Isaiah 43:25 (KJV) »
GOD’S WORD® (GW)
Isaiah 43:25 (GW) »
World English Bible
Isaiah 43:25 (WEB) »
Louis Segond 1910
Ésaïe 43:25 (LSG) »
इंडियन रिवाइज्ड वर्जन - हिंदी
यशायाह 43:25 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 43:25 (PANIRV) »
ভারতীয় সংশোধিত সংস্করণ - বাংলা
যিচয়া 43:25 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 43:25 (TAMIRV) »
इंडियन रिवाइज्ड वर्जन - मराठी
यशया 43:25 (MARIRV) »
ఇండియన్ రేవిజ్డ్ వెర్షన్ - తెలుగు
యెషయా 43:25 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 43:25 (GUJIRV) »
الكتاب المقدس باللغة العربية، فان دايك
إِشَعْيَاءَ 43:25 (AVD) »
תנ ך עברי מודרני
ישעיה 43:25 (HEB) »
Bíblia Sagrada Português
Isaías 43:25 (BSL) »
Kinh Thánh: Tiếng Việt
I-sai-a 43:25 (VIE) »
Reina Valera Antigua
Isaías 43:25 (RVA) »
La Sacra Bibbia
Isaia 43:25 (RIV) »
圣 经 简体中文和合本
以 赛 亚 书 43:25 (CUVS) »
聖 經 繁體中文和合本
以 賽 亞 書 43:25 (CUVT) »
Bibla e Shenjtë
Isaia 43:25 (ALB) »
Svenska Bibeln 1917
Jesaja 43:25 (SV1917) »
Библия на русском
Исаия 43:25 (RUSV) »
Українська Біблія
Ісая 43:25 (UKR) »
Szent Biblia - Magyar
Ézsaiás 43:25 (KAR) »
Българска Библия
Исая 43:25 (BULG) »
Kitaabka Quduuska Ah
Ishacyaah 43:25 (SOM) »
De Heilige Schrift
Jesaja 43:25 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »