ಯೆಶಾಯನು 58:4 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆಶಾಯನು 58:4 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 58:4 KANIRV Desktop Wallpaper - ನೋಡಿರಿ, ನಿಮ್ಮ - Desktop Bible Verse Wallpaper

ಯೆಶಾಯನು 58:4 KANIRV

ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 58:4 KANIRV desktop wallpapers are generated using nature scenery backgrounds and scenic photos.

ಯೆಶಾಯನು 58:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 58:4 KANIRV. Please click on any image below to navigate to that specific Bible verse page.

1 ಅರಸುಗಳು 21:9 KANIRV Bible Verse Image
1 ಅರಸುಗಳು 21:9 (KANIRV) »
ಅದರಲ್ಲಿ, “ಎಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿ, ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ,

ಜ್ಞಾನೋಕ್ತಿಗಳು 21:27 KANIRV Bible Verse Image
ಜ್ಞಾನೋಕ್ತಿಗಳು 21:27 (KANIRV) »
ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.

ಯೋವೇಲನು 2:13 KANIRV Bible Verse Image
ಯೋವೇಲನು 2:13 (KANIRV) »
ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.

ಅಪೊಸ್ತಲರ ಕೃತ್ಯಗಳು 23:1 KANIRV Bible Verse Image
ಅಪೊಸ್ತಲರ ಕೃತ್ಯಗಳು 23:1 (KANIRV) »
ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.

ಯೋಹಾನನು 18:28 KANIRV Bible Verse Image
ಯೋಹಾನನು 18:28 (KANIRV) »
ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.

ಲೂಕನು 20:47 KANIRV Bible Verse Image
ಲೂಕನು 20:47 (KANIRV) »
ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.

ಮತ್ತಾಯನು 23:13 KANIRV Bible Verse Image
ಮತ್ತಾಯನು 23:13 (KANIRV) »
“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.

ಮತ್ತಾಯನು 6:16 KANIRV Bible Verse Image
ಮತ್ತಾಯನು 6:16 (KANIRV) »
“ಇದಲ್ಲದೆನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಯೋನನು 3:7 KANIRV Bible Verse Image
ಯೋನನು 3:7 (KANIRV) »
ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು.

ಯೆಶಾಯನು 59:2 KANIRV Bible Verse Image
ಯೆಶಾಯನು 59:2 (KANIRV) »
ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.

ಯೆಶಾಯನು 59:6 KANIRV Bible Verse Image
ಯೆಶಾಯನು 59:6 (KANIRV) »
ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.

ಫಿಲಿಪ್ಪಿಯವರಿಗೆ 1:14 KANIRV Bible Verse Image
ಫಿಲಿಪ್ಪಿಯವರಿಗೆ 1:14 (KANIRV) »
ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.

Available Bible Translations

American Standard Version
Isaiah 58:4 (ASV) »
King James Version
Isaiah 58:4 (KJV) »
GOD’S WORD® (GW)
Isaiah 58:4 (GW) »
World English Bible
Isaiah 58:4 (WEB) »
Louis Segond 1910
Ésaïe 58:4 (LSG) »
इंडियन रिवाइज्ड वर्जन - हिंदी
यशायाह 58:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 58:4 (PANIRV) »
ভারতীয় সংশোধিত সংস্করণ - বাংলা
যিচয়া 58:4 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 58:4 (TAMIRV) »
इंडियन रिवाइज्ड वर्जन - मराठी
यशया 58:4 (MARIRV) »
ఇండియన్ రేవిజ్డ్ వెర్షన్ - తెలుగు
యెషయా 58:4 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 58:4 (GUJIRV) »
الكتاب المقدس باللغة العربية، فان دايك
إِشَعْيَاءَ 58:4 (AVD) »
תנ ך עברי מודרני
ישעיה 58:4 (HEB) »
Bíblia Sagrada Português
Isaías 58:4 (BSL) »
Kinh Thánh: Tiếng Việt
I-sai-a 58:4 (VIE) »
Reina Valera Antigua
Isaías 58:4 (RVA) »
La Sacra Bibbia
Isaia 58:4 (RIV) »
圣 经 简体中文和合本
以 赛 亚 书 58:4 (CUVS) »
聖 經 繁體中文和合本
以 賽 亞 書 58:4 (CUVT) »
Bibla e Shenjtë
Isaia 58:4 (ALB) »
Svenska Bibeln 1917
Jesaja 58:4 (SV1917) »
Библия на русском
Исаия 58:4 (RUSV) »
Українська Біблія
Ісая 58:4 (UKR) »
Szent Biblia - Magyar
Ézsaiás 58:4 (KAR) »
Българска Библия
Исая 58:4 (BULG) »
Kitaabka Quduuska Ah
Ishacyaah 58:4 (SOM) »
De Heilige Schrift
Jesaja 58:4 (NLD) »
Dansk Bibel 1871
Esajas 58:4 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »