ಯೆರೆಮೀಯನು 11:16 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆರೆಮೀಯನು 11:16 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 11:16 KANIRV Desktop Wallpaper - ಯೆಹೋವನು ನಿನಗೆ - Desktop Bible Verse Wallpaper

ಯೆರೆಮೀಯನು 11:16 KANIRV

ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 11:16 KANIRV desktop wallpapers are generated using nature scenery backgrounds and scenic photos.

ಯೆರೆಮೀಯನು 11:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 11:16 KANIRV. Please click on any image below to navigate to that specific Bible verse page.

ರೋಮಾಪುರದವರಿಗೆ 11:17 KANIRV Bible Verse Image
ರೋಮಾಪುರದವರಿಗೆ 11:17 (KANIRV) »
ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.

ಕೀರ್ತನೆಗಳು 52:8 KANIRV Bible Verse Image
ಕೀರ್ತನೆಗಳು 52:8 (KANIRV) »
ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.

ಯೆಶಾಯನು 27:11 KANIRV Bible Verse Image
ಯೆಶಾಯನು 27:11 (KANIRV) »
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.

ಕೀರ್ತನೆಗಳು 80:16 KANIRV Bible Verse Image
ಕೀರ್ತನೆಗಳು 80:16 (KANIRV) »
ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.

ಯೆಶಾಯನು 1:30 KANIRV Bible Verse Image
ಯೆಶಾಯನು 1:30 (KANIRV) »
ಎಲೆ ಒಣಗಿದ ಏಲಾ ಮರದಂತೆಯೂ, ನೀರಿಲ್ಲದ ವನದ ಹಾಗೂ ಇರುವಿರಿ.

ಕೀರ್ತನೆಗಳು 83:2 KANIRV Bible Verse Image
ಕೀರ್ತನೆಗಳು 83:2 (KANIRV) »
ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.

ಯೆಹೆಜ್ಕೇಲನು 15:4 KANIRV Bible Verse Image
ಯೆಹೆಜ್ಕೇಲನು 15:4 (KANIRV) »
ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ.

ಯೆಹೆಜ್ಕೇಲನು 20:47 KANIRV Bible Verse Image
ಯೆಹೆಜ್ಕೇಲನು 20:47 (KANIRV) »
ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು.

ಮತ್ತಾಯನು 3:10 KANIRV Bible Verse Image
ಮತ್ತಾಯನು 3:10 (KANIRV) »
ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.

ಯೋಹಾನನು 15:6 KANIRV Bible Verse Image
ಯೋಹಾನನು 15:6 (KANIRV) »
ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.

ಯೆರೆಮೀಯನು 21:14 KANIRV Bible Verse Image
ಯೆರೆಮೀಯನು 21:14 (KANIRV) »
ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.

Available Bible Translations

American Standard Version
Jeremiah 11:16 (ASV) »
King James Version
Jeremiah 11:16 (KJV) »
GOD’S WORD® (GW)
Jeremiah 11:16 (GW) »
World English Bible
Jeremiah 11:16 (WEB) »
Louis Segond 1910
Jérémie 11:16 (LSG) »
इंडियन रिवाइज्ड वर्जन - हिंदी
यिर्मयाह 11:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 11:16 (PANIRV) »
ভারতীয় সংশোধিত সংস্করণ - বাংলা
যিৰিমিয়া 11:16 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 11:16 (TAMIRV) »
इंडियन रिवाइज्ड वर्जन - मराठी
यिर्मया 11:16 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 11:16 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 11:16 (GUJIRV) »
الكتاب المقدس باللغة العربية، فان دايك
إِرْمِيَا 11:16 (AVD) »
תנ ך עברי מודרני
ירמיה 11:16 (HEB) »
Bíblia Sagrada Português
Jeremias 11:16 (BSL) »
Kinh Thánh: Tiếng Việt
Giê-rê-mi-a 11:16 (VIE) »
Reina Valera Antigua
Jeremías 11:16 (RVA) »
圣 经 简体中文和合本
耶 利 米 书 11:16 (CUVS) »
聖 經 繁體中文和合本
耶 利 米 書 11:16 (CUVT) »
Bibla e Shenjtë
Jeremia 11:16 (ALB) »
Svenska Bibeln 1917
Jeremia 11:16 (SV1917) »
Библия на русском
Иеремия 11:16 (RUSV) »
Українська Біблія
Єремія 11:16 (UKR) »
Szent Biblia - Magyar
Jeremiás 11:16 (KAR) »
Българска Библия
Еремия 11:16 (BULG) »
Kitaabka Quduuska Ah
Yeremyaah 11:16 (SOM) »
De Heilige Schrift
Jeremia 11:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »