ಯೆರೆಮೀಯನು 20:7 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆರೆಮೀಯನು 20:7 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 20:7 KANIRV Desktop Wallpaper - ಯೆಹೋವನೇ, ನೀನು - Desktop Bible Verse Wallpaper

ಯೆರೆಮೀಯನು 20:7 KANIRV

ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 20:7 KANIRV desktop wallpapers are generated using nature scenery backgrounds and scenic photos.

ಯೆರೆಮೀಯನು 20:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 20:7 KANIRV. Please click on any image below to navigate to that specific Bible verse page.

ಪ್ರಲಾಪಗಳು 3:14 KANIRV Bible Verse Image
ಪ್ರಲಾಪಗಳು 3:14 (KANIRV) »
ನಾನು ಸ್ವಜನರೆಲ್ಲರಿಗೂ ಹಾಸ್ಯಾಸ್ಪದನಾಗಿ, ಹಗಲೆಲ್ಲಾ ಅವರ ಗೇಲಿಯ ಮಾತು ಮತ್ತು ಹಾಡುಗಳಿಗೆ ಗುರಿಯಾಗಿದ್ದೇನೆ.

ಹೋಶೇಯನು 9:7 KANIRV Bible Verse Image
ಹೋಶೇಯನು 9:7 (KANIRV) »
ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.

ಯೆರೆಮೀಯನು 20:9 KANIRV Bible Verse Image
ಯೆರೆಮೀಯನು 20:9 (KANIRV) »
“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.

ಕೀರ್ತನೆಗಳು 69:9 KANIRV Bible Verse Image
ಕೀರ್ತನೆಗಳು 69:9 (KANIRV) »
ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.

ಯೆಹೆಜ್ಕೇಲನು 3:14 KANIRV Bible Verse Image
ಯೆಹೆಜ್ಕೇಲನು 3:14 (KANIRV) »
ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.

ಕೀರ್ತನೆಗಳು 22:6 KANIRV Bible Verse Image
ಕೀರ್ತನೆಗಳು 22:6 (KANIRV) »
ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.

1 ಕೊರಿಂಥದವರಿಗೆ 9:6 KANIRV Bible Verse Image
1 ಕೊರಿಂಥದವರಿಗೆ 9:6 (KANIRV) »
ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾರ್ನಬನಿಗೂ ಹಕ್ಕಿಲ್ಲವೇ?

ಮೀಕನು 3:8 KANIRV Bible Verse Image
ಮೀಕನು 3:8 (KANIRV) »
ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.

ಲೂಕನು 22:63 KANIRV Bible Verse Image
ಲೂಕನು 22:63 (KANIRV) »
ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.

ಲೂಕನು 23:11 KANIRV Bible Verse Image
ಲೂಕನು 23:11 (KANIRV) »
ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.

ಲೂಕನು 23:35 KANIRV Bible Verse Image
ಲೂಕನು 23:35 (KANIRV) »
ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.

ಲೂಕನು 16:14 KANIRV Bible Verse Image
ಲೂಕನು 16:14 (KANIRV) »
ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.

Available Bible Translations

American Standard Version
Jeremiah 20:7 (ASV) »
King James Version
Jeremiah 20:7 (KJV) »
GOD’S WORD® (GW)
Jeremiah 20:7 (GW) »
World English Bible
Jeremiah 20:7 (WEB) »
Louis Segond 1910
Jérémie 20:7 (LSG) »
इंडियन रिवाइज्ड वर्जन - हिंदी
यिर्मयाह 20:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 20:7 (PANIRV) »
ভারতীয় সংশোধিত সংস্করণ - বাংলা
যিৰিমিয়া 20:7 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 20:7 (TAMIRV) »
इंडियन रिवाइज्ड वर्जन - मराठी
यिर्मया 20:7 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 20:7 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 20:7 (GUJIRV) »
الكتاب المقدس باللغة العربية، فان دايك
إِرْمِيَا 20:7 (AVD) »
תנ ך עברי מודרני
ירמיה 20:7 (HEB) »
Bíblia Sagrada Português
Jeremias 20:7 (BSL) »
Kinh Thánh: Tiếng Việt
Giê-rê-mi-a 20:7 (VIE) »
Reina Valera Antigua
Jeremías 20:7 (RVA) »
La Sacra Bibbia
Geremia 20:7 (RIV) »
圣 经 简体中文和合本
耶 利 米 书 20:7 (CUVS) »
聖 經 繁體中文和合本
耶 利 米 書 20:7 (CUVT) »
Bibla e Shenjtë
Jeremia 20:7 (ALB) »
Svenska Bibeln 1917
Jeremia 20:7 (SV1917) »
Библия на русском
Иеремия 20:7 (RUSV) »
Українська Біблія
Єремія 20:7 (UKR) »
Szent Biblia - Magyar
Jeremiás 20:7 (KAR) »
Българска Библия
Еремия 20:7 (BULG) »
Kitaabka Quduuska Ah
Yeremyaah 20:7 (SOM) »
De Heilige Schrift
Jeremia 20:7 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »