ಯೆರೆಮೀಯನು 40:14 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆರೆಮೀಯನು 40:14 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 40:14 KANIRV Desktop Wallpaper - ಅವರು, “ಅಮ್ಮೋನ್ಯರ - Desktop Bible Verse Wallpaper

ಯೆರೆಮೀಯನು 40:14 KANIRV

ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 40:14 KANIRV desktop wallpapers are generated using nature scenery backgrounds and scenic photos.

ಯೆರೆಮೀಯನು 40:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 40:14 KANIRV. Please click on any image below to navigate to that specific Bible verse page.

ಯೆರೆಮೀಯನು 41:10 KANIRV Bible Verse Image
ಯೆರೆಮೀಯನು 41:10 (KANIRV) »
ಆ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮಿಚ್ಪದ ಉಳಿದ ಜನರನ್ನು ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು.

2 ಸಮುವೇಲನು 10:1 KANIRV Bible Verse Image
2 ಸಮುವೇಲನು 10:1 (KANIRV) »
ಇದಾದ ನಂತರ ಅಮ್ಮೋನಿಯರ ಅರಸನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ಅರಸನಾದನು.

ಯೆರೆಮೀಯನು 25:21 KANIRV Bible Verse Image
ಯೆರೆಮೀಯನು 25:21 (KANIRV) »
ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು,

1 ಸಮುವೇಲನು 11:1 KANIRV Bible Verse Image
1 ಸಮುವೇಲನು 11:1 (KANIRV) »
ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.

ಮೀಕನು 7:5 KANIRV Bible Verse Image
ಮೀಕನು 7:5 (KANIRV) »
ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.

ಆಮೋಸನು 1:13 KANIRV Bible Verse Image
ಆಮೋಸನು 1:13 (KANIRV) »
ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.

ಯೆಹೆಜ್ಕೇಲನು 25:2 KANIRV Bible Verse Image
ಯೆಹೆಜ್ಕೇಲನು 25:2 (KANIRV) »
“ನರಪುತ್ರನೇ, ನೀನು ಅಮ್ಮೋನಿಗೆ ವಿರುದ್ಧವಾಗಿ, ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರವಾದಿಸುತ್ತಾ ಅದಕ್ಕೆ ಹೀಗೆ ನುಡಿ,

ಯೆರೆಮೀಯನು 49:1 KANIRV Bible Verse Image
ಯೆರೆಮೀಯನು 49:1 (KANIRV) »
ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?

ಯೆರೆಮೀಯನು 40:8 KANIRV Bible Verse Image
ಯೆರೆಮೀಯನು 40:8 (KANIRV) »
ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.

ಯೆರೆಮೀಯನು 41:2 KANIRV Bible Verse Image
ಯೆರೆಮೀಯನು 41:2 (KANIRV) »
ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.

ಯೆಶಾಯನು 26:10 KANIRV Bible Verse Image
ಯೆಶಾಯನು 26:10 (KANIRV) »
ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು.

ಜ್ಞಾನೋಕ್ತಿಗಳು 26:23 KANIRV Bible Verse Image
ಜ್ಞಾನೋಕ್ತಿಗಳು 26:23 (KANIRV) »
ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು, ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ.

Available Bible Translations

American Standard Version
Jeremiah 40:14 (ASV) »
King James Version
Jeremiah 40:14 (KJV) »
GOD’S WORD® (GW)
Jeremiah 40:14 (GW) »
World English Bible
Jeremiah 40:14 (WEB) »
Louis Segond 1910
Jérémie 40:14 (LSG) »
इंडियन रिवाइज्ड वर्जन - हिंदी
यिर्मयाह 40:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 40:14 (PANIRV) »
ভারতীয় সংশোধিত সংস্করণ - বাংলা
যিৰিমিয়া 40:14 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 40:14 (TAMIRV) »
इंडियन रिवाइज्ड वर्जन - मराठी
यिर्मया 40:14 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 40:14 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 40:14 (GUJIRV) »
الكتاب المقدس باللغة العربية، فان دايك
إِرْمِيَا 40:14 (AVD) »
תנ ך עברי מודרני
ירמיה 40:14 (HEB) »
Bíblia Sagrada Português
Jeremias 40:14 (BSL) »
Kinh Thánh: Tiếng Việt
Giê-rê-mi-a 40:14 (VIE) »
Reina Valera Antigua
Jeremías 40:14 (RVA) »
圣 经 简体中文和合本
耶 利 米 书 40:14 (CUVS) »
聖 經 繁體中文和合本
耶 利 米 書 40:14 (CUVT) »
Bibla e Shenjtë
Jeremia 40:14 (ALB) »
Svenska Bibeln 1917
Jeremia 40:14 (SV1917) »
Библия на русском
Иеремия 40:14 (RUSV) »
Українська Біблія
Єремія 40:14 (UKR) »
Szent Biblia - Magyar
Jeremiás 40:14 (KAR) »
Българска Библия
Еремия 40:14 (BULG) »
Kitaabka Quduuska Ah
Yeremyaah 40:14 (SOM) »
De Heilige Schrift
Jeremia 40:14 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »