ಯೆರೆಮೀಯನು 9:5 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆರೆಮೀಯನು 9:5 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 9:5 KANIRV Desktop Wallpaper - ಎಲ್ಲರೂ ತಮ್ಮ ತಮ್ಮ - Desktop Bible Verse Wallpaper

ಯೆರೆಮೀಯನು 9:5 KANIRV

ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 9:5 KANIRV desktop wallpapers are generated using nature scenery backgrounds and scenic photos.

ಯೆರೆಮೀಯನು 9:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 9:5 KANIRV. Please click on any image below to navigate to that specific Bible verse page.

ಮೀಕನು 6:12 KANIRV Bible Verse Image
ಮೀಕನು 6:12 (KANIRV) »
ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.

ಯೋಬನು 15:5 KANIRV Bible Verse Image
ಯೋಬನು 15:5 (KANIRV) »
ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ.

ಯೆಶಾಯನು 59:13 KANIRV Bible Verse Image
ಯೆಶಾಯನು 59:13 (KANIRV) »
ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.

ಯೆರೆಮೀಯನು 9:3 KANIRV Bible Verse Image
ಯೆರೆಮೀಯನು 9:3 (KANIRV) »
ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.

ಯೆರೆಮೀಯನು 9:8 KANIRV Bible Verse Image
ಯೆರೆಮೀಯನು 9:8 (KANIRV) »
ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.

ಯೆಹೆಜ್ಕೇಲನು 24:12 KANIRV Bible Verse Image
ಯೆಹೆಜ್ಕೇಲನು 24:12 (KANIRV) »
ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.

ಆದಿಕಾಂಡ 19:11 KANIRV Bible Verse Image
ಆದಿಕಾಂಡ 19:11 (KANIRV) »
ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.

ಮೀಕನು 6:3 KANIRV Bible Verse Image
ಮೀಕನು 6:3 (KANIRV) »
“ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು? ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿಹೇಳು.

ಹಬಕ್ಕೂಕನು 2:13 KANIRV Bible Verse Image
ಹಬಕ್ಕೂಕನು 2:13 (KANIRV) »
ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು, ಈ ರೀತಿಯಾಗಿ ಜನರು ಪಟ್ಟ ಪರಿಶ್ರಮವು ವ್ಯರ್ಥವಾಗುವುದು ಎಂದು ಯೆಹೋವನು ನುಡಿದ್ದರಿಂದಲೇ ಅಲ್ಲವೇ; ಇದೆಲ್ಲ ಸೇನಾಧೀಶ್ವರನ ಚಿತ್ತವಷ್ಟೇ.

ಎಫೆಸದವರಿಗೆ 4:25 KANIRV Bible Verse Image
ಎಫೆಸದವರಿಗೆ 4:25 (KANIRV) »
ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.

ಯೆಶಾಯನು 57:10 KANIRV Bible Verse Image
ಯೆಶಾಯನು 57:10 (KANIRV) »
ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; ಹೊಸ ಬಲವನ್ನು ತಂದುಕೊಂಡಿ; ಆದುದರಿಂದ ನೀನು ಸೋತುಹೋಗಲಿಲ್ಲ.

ಯೆಶಾಯನು 5:18 KANIRV Bible Verse Image
ಯೆಶಾಯನು 5:18 (KANIRV) »
ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,

Available Bible Translations

American Standard Version
Jeremiah 9:5 (ASV) »
King James Version
Jeremiah 9:5 (KJV) »
GOD’S WORD® (GW)
Jeremiah 9:5 (GW) »
World English Bible
Jeremiah 9:5 (WEB) »
Louis Segond 1910
Jérémie 9:5 (LSG) »
इंडियन रिवाइज्ड वर्जन - हिंदी
यिर्मयाह 9:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 9:5 (PANIRV) »
ভারতীয় সংশোধিত সংস্করণ - বাংলা
যিৰিমিয়া 9:5 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 9:5 (TAMIRV) »
इंडियन रिवाइज्ड वर्जन - मराठी
यिर्मया 9:5 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 9:5 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 9:5 (GUJIRV) »
الكتاب المقدس باللغة العربية، فان دايك
إِرْمِيَا 9:5 (AVD) »
תנ ך עברי מודרני
ירמיה 9:5 (HEB) »
Bíblia Sagrada Português
Jeremias 9:5 (BSL) »
Kinh Thánh: Tiếng Việt
Giê-rê-mi-a 9:5 (VIE) »
Reina Valera Antigua
Jeremías 9:5 (RVA) »
La Sacra Bibbia
Geremia 9:5 (RIV) »
圣 经 简体中文和合本
耶 利 米 书 9:5 (CUVS) »
聖 經 繁體中文和合本
耶 利 米 書 9:5 (CUVT) »
Bibla e Shenjtë
Jeremia 9:5 (ALB) »
Svenska Bibeln 1917
Jeremia 9:5 (SV1917) »
Библия на русском
Иеремия 9:5 (RUSV) »
Українська Біблія
Єремія 9:5 (UKR) »
Szent Biblia - Magyar
Jeremiás 9:5 (KAR) »
Българска Библия
Еремия 9:5 (BULG) »
Kitaabka Quduuska Ah
Yeremyaah 9:5 (SOM) »
De Heilige Schrift
Jeremia 9:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »