ಯೋಬನು 22:3 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೋಬನು 22:3 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋಬನು 22:3 KANIRV Desktop Wallpaper - ನೀನು - Desktop Bible Verse Wallpaper

ಯೋಬನು 22:3 KANIRV

ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೋಬನು 22:3 KANIRV desktop wallpapers are generated using nature scenery backgrounds and scenic photos.

ಯೋಬನು 22:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋಬನು 22:3 KANIRV. Please click on any image below to navigate to that specific Bible verse page.

1 ಪೂರ್ವಕಾಲವೃತ್ತಾಂತ 29:17 KANIRV Bible Verse Image
1 ಪೂರ್ವಕಾಲವೃತ್ತಾಂತ 29:17 (KANIRV) »
ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.

2 ಕೊರಿಂಥದವರಿಗೆ 7:1 KANIRV Bible Verse Image
2 ಕೊರಿಂಥದವರಿಗೆ 7:1 (KANIRV) »
ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.

ಅಪೊಸ್ತಲರ ಕೃತ್ಯಗಳು 24:16 KANIRV Bible Verse Image
ಅಪೊಸ್ತಲರ ಕೃತ್ಯಗಳು 24:16 (KANIRV) »
ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.

ಮಲಾಕಿಯನು 2:17 KANIRV Bible Verse Image
ಮಲಾಕಿಯನು 2:17 (KANIRV) »
ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.

ಜ್ಞಾನೋಕ್ತಿಗಳು 12:22 KANIRV Bible Verse Image
ಜ್ಞಾನೋಕ್ತಿಗಳು 12:22 (KANIRV) »
ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.

ಜ್ಞಾನೋಕ್ತಿಗಳು 15:8 KANIRV Bible Verse Image
ಜ್ಞಾನೋಕ್ತಿಗಳು 15:8 (KANIRV) »
ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.

ಜ್ಞಾನೋಕ್ತಿಗಳು 11:20 KANIRV Bible Verse Image
ಜ್ಞಾನೋಕ್ತಿಗಳು 11:20 (KANIRV) »
ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.

ಜ್ಞಾನೋಕ್ತಿಗಳು 11:1 KANIRV Bible Verse Image
ಜ್ಞಾನೋಕ್ತಿಗಳು 11:1 (KANIRV) »
ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.

ಕೀರ್ತನೆಗಳು 147:10 KANIRV Bible Verse Image
ಕೀರ್ತನೆಗಳು 147:10 (KANIRV) »
ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.

ಕೀರ್ತನೆಗಳು 119:3 KANIRV Bible Verse Image
ಕೀರ್ತನೆಗಳು 119:3 (KANIRV) »
ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ, ಅನ್ಯಾಯ ಮಾಡುವುದೇ ಇಲ್ಲ.

ಕೀರ್ತನೆಗಳು 39:1 KANIRV Bible Verse Image
ಕೀರ್ತನೆಗಳು 39:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದೂತೂನನ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಕೀರ್ತನೆ. “ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.

ಕೀರ್ತನೆಗಳು 119:59 KANIRV Bible Verse Image
ಕೀರ್ತನೆಗಳು 119:59 (KANIRV) »
ನನ್ನ ನಡತೆಯನ್ನು ಶೋಧಿಸಿದೆನು, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.

Available Bible Translations

American Standard Version
Job 22:3 (ASV) »
King James Version
Job 22:3 (KJV) »
GOD’S WORD® (GW)
Job 22:3 (GW) »
Berean Bible
Job 22:3 (BSB) »
World English Bible
Job 22:3 (WEB) »
Louis Segond 1910
Job 22:3 (LSG) »
Luther Bibel 1912
Hiob 22:3 (LUTH1912) »
इंडियन रिवाइज्ड वर्जन - हिंदी
अय्यूब 22:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅੱਯੂਬ 22:3 (PANIRV) »
ভারতীয় সংশোধিত সংস্করণ - বাংলা
ইয়োব 22:3 (BENIRV) »
இந்தியன் ரீவைஸ்டு வேர்ஷன் - தமிழ்
யோபு 22:3 (TAMIRV) »
इंडियन रिवाइज्ड वर्जन - मराठी
ईयोब 22:3 (MARIRV) »
ఇండియన్ రేవిజ్డ్ వెర్షన్ - తెలుగు
యోబు 22:3 (TELIRV) »
ઇન્ડિયન રિવાયઝ્ડ વર્ઝન - ગુજરાતી
અયૂબ 22:3 (GUJIRV) »
الكتاب المقدس باللغة العربية، فان دايك
أَيُّوبَ 22:3 (AVD) »
תנ ך עברי מודרני
איוב 22:3 (HEB) »
Bíblia Sagrada Português
Jó 22:3 (BSL) »
Kinh Thánh: Tiếng Việt
Gióp 22:3 (VIE) »
Reina Valera Antigua
Job 22:3 (RVA) »
La Sacra Bibbia
Giobbe 22:3 (RIV) »
圣 经 简体中文和合本
约 伯 记 22:3 (CUVS) »
聖 經 繁體中文和合本
約 伯 記 22:3 (CUVT) »
Bibla e Shenjtë
Jobi 22:3 (ALB) »
Svenska Bibeln 1917
Job 22:3 (SV1917) »
Библия на русском
Иов 22:3 (RUSV) »
Українська Біблія
Йов 22:3 (UKR) »
Szent Biblia - Magyar
Jób 22:3 (KAR) »
Българска Библия
Йов 22:3 (BULG) »
聖書 日本語
ヨブ記 22:3 (JPN) »
Det Norsk Bibel
Job 22:3 (NORSK) »
Kitaabka Quduuska Ah
Ayuub 22:3 (SOM) »
De Heilige Schrift
Job 22:3 (NLD) »
Dansk Bibel 1871
Job 22:3 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »