ಯೋಹಾನನು 10:16 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೋಹಾನನು 10:16 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋಹಾನನು 10:16 KANIRV Desktop Wallpaper - ಇದಲ್ಲದೆಈ ಮಂದೆಗೆ - Desktop Bible Verse Wallpaper

ಯೋಹಾನನು 10:16 KANIRV

ಇದಲ್ಲದೆಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೋಹಾನನು 10:16 KANIRV desktop wallpapers are generated using nature scenery backgrounds and scenic photos.

ಯೋಹಾನನು 10:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋಹಾನನು 10:16 KANIRV. Please click on any image below to navigate to that specific Bible verse page.

ಯೆಶಾಯನು 56:8 KANIRV Bible Verse Image
ಯೆಶಾಯನು 56:8 (KANIRV) »
ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.

ಯೋಹಾನನು 11:52 KANIRV Bible Verse Image
ಯೋಹಾನನು 11:52 (KANIRV) »
ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು

1 ಪೇತ್ರನು 2:25 KANIRV Bible Verse Image
1 ಪೇತ್ರನು 2:25 (KANIRV) »
ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

ಯೆಹೆಜ್ಕೇಲನು 34:23 KANIRV Bible Verse Image
ಯೆಹೆಜ್ಕೇಲನು 34:23 (KANIRV) »
“‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

ಯೆಹೆಜ್ಕೇಲನು 37:24 KANIRV Bible Verse Image
ಯೆಹೆಜ್ಕೇಲನು 37:24 (KANIRV) »
“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.

ಯೋಹಾನನು 6:37 KANIRV Bible Verse Image
ಯೋಹಾನನು 6:37 (KANIRV) »
ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.

ಎಫೆಸದವರಿಗೆ 2:13 KANIRV Bible Verse Image
ಎಫೆಸದವರಿಗೆ 2:13 (KANIRV) »
ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.

ಯೋಹಾನನು 10:27 KANIRV Bible Verse Image
ಯೋಹಾನನು 10:27 (KANIRV) »
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.

ರೋಮಾಪುರದವರಿಗೆ 15:9 KANIRV Bible Verse Image
ರೋಮಾಪುರದವರಿಗೆ 15:9 (KANIRV) »
ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,

ಯೋಹಾನನು 10:11 KANIRV Bible Verse Image
ಯೋಹಾನನು 10:11 (KANIRV) »
“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.

ಪ್ರಕಟಣೆ 3:20 KANIRV Bible Verse Image
ಪ್ರಕಟಣೆ 3:20 (KANIRV) »
ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ.ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.

ಮತ್ತಾಯನು 17:5 KANIRV Bible Verse Image
ಮತ್ತಾಯನು 17:5 (KANIRV) »
ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.

Available Bible Translations

American Standard Version
John 10:16 (ASV) »
King James Version
John 10:16 (KJV) »
GOD’S WORD® (GW)
John 10:16 (GW) »
World English Bible
John 10:16 (WEB) »
Louis Segond 1910
Jean 10:16 (LSG) »
इंडियन रिवाइज्ड वर्जन - हिंदी
यूहन्ना 10:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੂਹੰਨਾ 10:16 (PANIRV) »
ভারতীয় সংশোধিত সংস্করণ - বাংলা
যোহন 10:16 (BENIRV) »
இந்தியன் ரீவைஸ்டு வேர்ஷன் - தமிழ்
யோவான் 10:16 (TAMIRV) »
इंडियन रिवाइज्ड वर्जन - मराठी
योहान 10:16 (MARIRV) »
ఇండియన్ రేవిజ్డ్ వెర్షన్ - తెలుగు
యోహాను 10:16 (TELIRV) »
ઇન્ડિયન રિવાયઝ્ડ વર્ઝન - ગુજરાતી
યોહાન 10:16 (GUJIRV) »
الكتاب المقدس باللغة العربية، فان دايك
يوحنَّا 10:16 (AVD) »
Bíblia Sagrada Português
João 10:16 (BSL) »
Kinh Thánh: Tiếng Việt
Giăng 10:16 (VIE) »
Reina Valera Antigua
Juan 10:16 (RVA) »
圣 经 简体中文和合本
约 翰 福 音 10:16 (CUVS) »
聖 經 繁體中文和合本
約 翰 福 音 10:16 (CUVT) »
Bibla e Shenjtë
Gjoni 10:16 (ALB) »
Svenska Bibeln 1917
Johannes 10:16 (SV1917) »
Библия на русском
Иоанна 10:16 (RUSV) »
Українська Біблія
Івана 10:16 (UKR) »
Szent Biblia - Magyar
János 10:16 (KAR) »
Българска Библия
Йоан 10:16 (BULG) »
Kitaabka Quduuska Ah
Yooxanaa 10:16 (SOM) »
De Heilige Schrift
Johannes 10:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »