ಯೆಹೋಶುವನು 8:14 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆಹೋಶುವನು 8:14 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 8:14 KANIRV Desktop Wallpaper - ಆಯಿ ಎಂಬ ಊರಿನ ಅರಸನು - Desktop Bible Verse Wallpaper

ಯೆಹೋಶುವನು 8:14 KANIRV

ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತವಾಗಿ ಇಸ್ರಾಯೇಲ್ಯರ ವಿರುದ್ಧ ಯುದ್ಧ ಮಾಡುವುದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಕಣಿವೆಯ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವುದು ಅವನಿಗೆ ಗೊತ್ತಿರಲಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 8:14 KANIRV desktop wallpapers are generated using nature scenery backgrounds and scenic photos.

ಯೆಹೋಶುವನು 8:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 8:14 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 1:1 KANIRV Bible Verse Image
ಧರ್ಮೋಪದೇಶಕಾಂಡ 1:1 (KANIRV) »
ಯೊರ್ದನ್ ನದಿಯ ಆಚೆ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಎಂಬ ಸ್ಥಳಗಳ ನಡುವೆ, ಅರಣ್ಯದಲ್ಲಿ ಆರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲರೆಲ್ಲರಿಗೆ ಮಾಡಿದ ಉಪದೇಶ ಮತ್ತು ಉಪನ್ಯಾಸಗಳು.

1 ಥೆಸಲೋನಿಕದವರಿಗೆ 5:1 KANIRV Bible Verse Image
1 ಥೆಸಲೋನಿಕದವರಿಗೆ 5:1 (KANIRV) »
ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ.

ಮತ್ತಾಯನು 24:50 KANIRV Bible Verse Image
ಮತ್ತಾಯನು 24:50 (KANIRV) »
ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ

ಮತ್ತಾಯನು 24:39 KANIRV Bible Verse Image
ಮತ್ತಾಯನು 24:39 (KANIRV) »
ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.

ದಾನಿಯೇಲನು 4:31 KANIRV Bible Verse Image
ದಾನಿಯೇಲನು 4:31 (KANIRV) »
ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, “ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;

ಯೆಶಾಯನು 19:11 KANIRV Bible Verse Image
ಯೆಶಾಯನು 19:11 (KANIRV) »
ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.

ಯೆಶಾಯನು 19:13 KANIRV Bible Verse Image
ಯೆಶಾಯನು 19:13 (KANIRV) »
ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.

ಪ್ರಸಂಗಿ 9:12 KANIRV Bible Verse Image
ಪ್ರಸಂಗಿ 9:12 (KANIRV) »
ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.

ನ್ಯಾಯಸ್ಥಾಪಕರು 20:34 KANIRV Bible Verse Image
ನ್ಯಾಯಸ್ಥಾಪಕರು 20:34 (KANIRV) »
ಪಟ್ಟಣದ ಮುಂದೆ ಬಂದರು; ಅವರು ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧವು ಬಹುಘೋರವಾಯಿತು. ತಮಗೆ ಅಪಾಯವು ಒದಗಿ ಬಂದಿದೆ ಎಂಬುದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಿರಲಿಲ್ಲ.

ಯೆಹೋಶುವನು 8:16 KANIRV Bible Verse Image
ಯೆಹೋಶುವನು 8:16 (KANIRV) »
ಆಯಿ ಎಂಬ ಪಟ್ಟಣದವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣವನ್ನು ದೂರವಾಗಿ ಓಡತೊಡಗಿದರು.

ಯೆಹೋಶುವನು 8:5 KANIRV Bible Verse Image
ಯೆಹೋಶುವನು 8:5 (KANIRV) »
ನಾನೂ ಮತ್ತು ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಹೋಗುವೆವು. ಅವರು ಮೊದಲಿನಂತೆ ನಮ್ಮೊಡನೆ ಯುದ್ಧಕ್ಕೆ ಬಂದ ಕೂಡಲೆ ನಾವು ಓಡಿ ಹೋಗುವೆವು.

2 ಪೇತ್ರನು 2:3 KANIRV Bible Verse Image
2 ಪೇತ್ರನು 2:3 (KANIRV) »
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.

Available Bible Translations

American Standard Version
Joshua 8:14 (ASV) »
King James Version
Joshua 8:14 (KJV) »
GOD’S WORD® (GW)
Joshua 8:14 (GW) »
World English Bible
Joshua 8:14 (WEB) »
Louis Segond 1910
Josué 8:14 (LSG) »
Luther Bibel 1912
Josua 8:14 (LUTH1912) »
इंडियन रिवाइज्ड वर्जन - हिंदी
यहोशू 8:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 8:14 (PANIRV) »
ভারতীয় সংশোধিত সংস্করণ - বাংলা
যিহোচূৱা 8:14 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 8:14 (TAMIRV) »
इंडियन रिवाइज्ड वर्जन - मराठी
यहोशवा 8:14 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 8:14 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 8:14 (GUJIRV) »
الكتاب المقدس باللغة العربية، فان دايك
يَشُوع 8:14 (AVD) »
תנ ך עברי מודרני
יהושע 8:14 (HEB) »
Bíblia Sagrada Português
Joshua 8:14 (BSL) »
Kinh Thánh: Tiếng Việt
Giô-sua 8:14 (VIE) »
Reina Valera Antigua
Josué 8:14 (RVA) »
La Sacra Bibbia
Giosué 8:14 (RIV) »
圣 经 简体中文和合本
约 书 亚 记 8:14 (CUVS) »
聖 經 繁體中文和合本
約 書 亞 記 8:14 (CUVT) »
Bibla e Shenjtë
Jozueu 8:14 (ALB) »
Svenska Bibeln 1917
Josua 8:14 (SV1917) »
Библия на русском
Иисус Навин 8:14 (RUSV) »
Українська Біблія
Ісус Навин 8:14 (UKR) »
Szent Biblia - Magyar
Józsué 8:14 (KAR) »
Българска Библия
Исус Навиев 8:14 (BULG) »
Kitaabka Quduuska Ah
Yashuuca 8:14 (SOM) »
De Heilige Schrift
Jozua 8:14 (NLD) »
Dansk Bibel 1871
Josua 8:14 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »